ಗುಂಡ್ಲಪೇಟೆ: ಬ್ರೇಕ್ ಫೇಲ್ಯೂರ್ ಆದ ಪರಿಣಾಮ ನೋಡನೋಡುತ್ತಿದ್ದಂತೆ ರಸ್ತೆ ಬದಿಗೆ ಲಾರಿಯೊಂದು ನುಗ್ಗಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಅಪಘಾತದಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಗಾಯಗೊಂಡಿದ್ದು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಗೂಡಲೂರಿನಿಂದ ಕಬ್ಬಿಣದ …










