ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ಬೆಟ್ಟ ತಪ್ಪಲಿನ ಇಂಡಿಗನತ್ತ, ನಾಗಮಲೆ ಗ್ರಾಮಗಳಲ್ಲಿ ಹಲವಾರು ದಿನಗಳಿಂದ ರೈತರ ನಿದ್ದೆಗಡಿಸಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಕಳೆದ ಮೇ.10ರಂದು ನಾಗಮಲೆಗೆ ಕಾಲ್ನಡಿಗೆಯಲ್ಲಿ ತೆರಳುವಾಗ …










