ಚಾಮರಾಜನಗರ: ಮಾರ್ಚ್ ತಿಂಗಳಲ್ಲಿ ನಡೆಯುವ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾಹಿತಿ ನೀಡಿದ್ದಾರೆ. ಮಾ.1ರಿಂದ ದ್ವಿತೀಯ ಪಿಯುಸಿ, ಮಾ.21ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು …










