ಹನೂರು: ತಾಲೂಕಿನ ಒಡೆಯರಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನಿಗೆ ಮೂರ್ಛೆರೋಗ ಕಾಣಿಸಿಕೊಂಡು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಜರುಗಿದೆ. ತಾಲೂಕಿನ ಒಡೆಯರ ಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು …










