ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಆಟೋ ಚಾಲಕರು ಆಟೋಗಳ ವೀಲ್ಹಿಂಗ್ ನಡೆಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುವ ರಸ್ತೆಯಲ್ಲಿ ಆಟೋ ಚಾಲಕರು ಹುಚ್ಚಾಟ ಮೆರೆದಿದ್ದು, ಕಳೆದ ಮೂರ್ನಾಲ್ಕು ದಿನಗಳ ಹಿಂದೆ ನಡೆದಿರುವ ಘಟನೆ …
ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಆಟೋ ಚಾಲಕರು ಆಟೋಗಳ ವೀಲ್ಹಿಂಗ್ ನಡೆಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುವ ರಸ್ತೆಯಲ್ಲಿ ಆಟೋ ಚಾಲಕರು ಹುಚ್ಚಾಟ ಮೆರೆದಿದ್ದು, ಕಳೆದ ಮೂರ್ನಾಲ್ಕು ದಿನಗಳ ಹಿಂದೆ ನಡೆದಿರುವ ಘಟನೆ …
ಚಾಮರಾಜನಗರ : ಭೀಮನ ಅಮಾವಾಸ್ಯೆ ಹಿನ್ನಲೆ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಪೂಜಾ ವಿಧಿ ವಿಧಾನಗಳು ನಡೆಯುತ್ತಿದೆ. ಮಾದಪ್ಪನನ್ನು ಕಣ್ತುಂಬಿಕೊಳ್ಳಲು ಬೆಟ್ಟದಲ್ಲಿ ಎತ್ತ ನೋಡದರತ್ತ ಭಕ್ತ ಸಮೂಹವೇ ಕಾಣುತ್ತಿದೆ. ದೇವಾಲಯ ಸೇರಿದಂತೆ ವಿವಿಧ ಕಡೆಗಳಲ್ಲಿ ವೈವಿಧ್ಯಮಯವಾಗಿ ದೀಪಾಲಂಕಾರ …
ಚಾಮರಾಜನಗರ: ತಾಲ್ಲೂಕಿನ ಕಾಳನಹುಂಡಿ ಗ್ರಾಮಕ್ಕೆ ಹೆಚ್ಚುವರಿ ಸಾರಿಗೆ ಬಸ್‌ಗಳನ್ನು ಓಡಿಸುವಂತೆ ಆಗ್ರಹಿಸಿ ಗ್ರಾಮದ ಸಂಚಾರ ಮಾರ್ಗದಲ್ಲಿ ಗ್ರಾಮಸ್ಥರು, ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ಮಾಡಿದರು. ಚಾಮರಾಜನಗರದಿಂದ ಕಲ್ಪುರ ಮಾರ್ಗವಾಗಿ ಕಾಳನಹುಂಡಿ ಗ್ರಾಮಕ್ಕೆ ಬರುವ ಸಾರಿಗೆ ಬಸ್ ಗಳು ದಿನಾಲೂ ಜನರಿಂದ ತುಂಬಿ ಹೋಗುತ್ತಿದ್ದು …
ಹನೂರು : ಮನೆಯಲ್ಲಿ ಶೇಖರಣೆ ಮಾಡಿದ್ದ ಗಾಂಜಾವನ್ನು ಅಬಕಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹನೂರು ತಾಲ್ಲೂಕಿನ ಜಲ್ಲಿಪಾಳ್ಯ ಗ್ರಾಮದ ಕುಂಜಮ್ಮ (48) ಅವರ ಮನೆಯಲ್ಲಿ ಗಾಂಜಾ ಸಂಗ್ರಹಿಸಿದ್ದು, ದಾಳಿಯ ವೇಳೆ ಅವರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಕೊಳ್ಳೇಗಾಲ ವಲಯ ವ್ಯಾಪ್ತಿಯ …
ಚಾಮರಾಜನಗರ : ಸಮೀಪದ ಹರದನಹಳ್ಳಿ-ಬಂಡಿಗೆರೆ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಬುಧವಾರ ಚಿರತೆ ಸೆರೆಯಾಗಿದೆ. ಇದರಿಂದಾಗಿ ಈ ಭಾಗದಲ್ಲಿ ತಲೆದೋರಿದ್ದ ಚಿರತೆ ಉಪಟಳ ತಪ್ಪಿದಂತಾಗಿದೆ. ಹಲವಾರು ದಿನಗಳಿಂದಲೂ ಈ ಕಡೆ ಚಿರತೆ ಕಾಣಿಸಿಕೊಂಡು ಜನರಲ್ಲಿ ಭೀತಿ ಮೂಡಿಸಿತ್ತು. ಜನತೆ …
ಮೈಸೂರು : ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಮೇಲೆ ಜಾರಿ ನಿರ್ದೇಶನಾಲಯವು ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂಬುದಾಗಿ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದ್ದು, ಇಡಿ ತನಿಖಾ ಸಂಸ್ಥೆ ಏಕೆ ರಾಜಕೀಯ ದಾಳವಾಗುತ್ತಿದೆ ಎಂದು ನೇರವಾಗಿ ಪ್ರಶ್ನೆ ಮಾಡಿದೆ ಎಂದು ಸಂಸದ ಸುನಿಲ್ ಬೋಸ್ ಹೇಳಿದ್ದಾರೆ. …
ಹನೂರು : ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ತಡೆಗಟ್ಟುವ ನಿಟ್ಟಿನಲ್ಲಿ ತಪಾಸಣೆಗೆ ತೆರಳುತ್ತಿದ್ದ ಅಬಕಾರಿ ನಿರೀಕ್ಷಕ ದಯಾನಂದರವರಿಗೆ ಮಲೆ ಮಹದೇಶ್ವರ ಬೆಟ್ಟ - ಪಾಲಾರ್ ರಸ್ತೆ ಮಧ್ಯದಲ್ಲಿ ಮುಳ್ಳು ಹಂದಿ ಹಾಗೂ ಕಾಡಾನೆಗಳ ಹಿಂಡು ದರ್ಶನವಾಗಿದೆ. ಕೊಳ್ಳೇಗಾಲ ಅಬಕಾರಿ ನಿರೀಕ್ಷಕ ದಯಾನಂದ …
ಚಾಮರಾಜನಗರ : ತಾಲ್ಲೂಕಿನ ಕಡುವಿನಕಟ್ಟೆ ಹುಂಡಿ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಯುವಕನೊಬ್ಬ ಮೃತಪಟ್ಟಿದ್ದಾನೆ. ನಗರದ ರಾಮಸಮುದ್ರ ಬಡಾವಣೆಯ ಸಂತೋಷ್ (25) ಮೃತರು. ಇವರು ತೆರಕಣಾಂಬಿಯ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಶುಕ್ರವಾರ ರಾತ್ರಿ ಸಂತೋಷ್ ಬೈಕ್‌ನಲ್ಲಿ …
ಚಾಮರಾಜನಗರ : ತಾಲ್ಲೂಕಿನ ಸಾಗಡೆ-ತಮ್ಮಡಹಳ್ಳಿ ಸಂಪರ್ಕ ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿದ್ದು, ಒಂದು ವಾರದ ಮಗು ಎಂದು ಅಂದಾಜಿಸಲಾಗಿದೆ. ಸಾಗಡೆ ಗ್ರಾಮದ ಪರಮೇಶ್ ಬೈಕ್‌ನಲ್ಲಿ ಹೋಗುತ್ತಿದ್ದಾಗ ರಸ್ತೆ ಬದಿ ಮಗುವಿನ ತಲೆ ಕಾಣಿಸಿದೆ. ಆ ವೇಳೆ ಬೈಕ್ ನಿಲ್ಲಿಸಿ …
ಗುಂಡ್ಲುಪೇಟೆ : ಅಕ್ರಮವಾಗಿ ಕೊಯ್ದು ಸಂಗ್ರಹಿಸಿದ್ದ ತೇಗದ ಮರಗಳನ್ನು ಅರಣ್ಯ ಇಲಾಖೆಯು ಜಪ್ತಿ ಮಾಡಿರುವ ಘಟನೆ ತಾಲ್ಲೂಕಿನ ಅಣ್ಣೂರು ಗ್ರಾಮದ ಜಮೀನಿನಲ್ಲಿ ನಡೆದಿದೆ. ತಾಲ್ಲೂಕಿನ ಅಣ್ಣೂರು ಕೇರಿ ಗ್ರಾಮದ ಸುನಿಲ್‌ರವರ ಜಮೀನಿನಲ್ಲಿ ಮಾದಪ್ಪ ಎಂಬವರು ಅರಣ್ಯ ಇಲಾಖೆಯ ಅನುಮತಿ ಪಡೆಯದೆ ಬೇರೆಡೆ …