Mysore
23
clear sky

Social Media

ಶುಕ್ರವಾರ, 27 ಮಾರ್ಚ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಯಳಂದೂರು: ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರಿಗೆ ಬೆಂಗಾವಲು ನೀಡುತ್ತಿದ್ದ ವಾರ್ನಿಂಗ್ ವಾಹನ ಪಲ್ಟಿಯಾಗಿ ಸಬ್ ಇನ್ಸ್‌ಪೆಕ್ಟರ್ ಹಾಗೂ ಚಾಲಕರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಬುಧವಾರ ಸಂಜೆ ನಡೆದಿದೆ. ಯಳಂದೂರು ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ …

ಕೊಳ್ಳೇಗಾಲ : ಮುಡಿಗುಂಡ ರೇಷ್ಮೆ ಗೂಡಿನ ಮಾರುಕಟ್ಟೆ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಸಿಗ್ನಲ್ ನೀಡದೆ ನಿಲುಗಡೆ ಮಾಡಿದ ಪರಿಣಾಮ ಎರಡು ಕಾರು, ಒಂದು ಖಾಸಗಿ ಲಾರಿ ಜಖಂಗೊಂಡಿರುವ ಘಟನೆ ಜರುಗಿದೆ. ಅದೃಷ್ಟವಶಾತ್ ವಾಹನದಲ್ಲಿದ್ದ ಯಾರಿಗೂ ಯಾವುದೇ ಅಹಿತಕರ ಘಟನೆಗಳು ಉಂಟಾಗಿಲ್ಲ. …

bike accident

ಕೊಳ್ಳೇಗಾಲ: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಹಿಂಬದಿ ಸವಾರನೊಬ್ಬ ಸಾವನ್ನಪ್ಪಿದ್ದು, ಇಬ್ಬರು ಸವಾರರು ಗಂಭೀರ ಗಾಯಗೊಂಡಿರುವ ಘಟನೆ ಕಳೆದ ತಡರಾತ್ರಿ ಹನೂರು ತಾಲ್ಲೂಕಿನ ಬೈಲೂರು ಗ್ರಾಮದ ಬಳಿ ಜರುಗಿದೆ. ಹನೂರು ತಾಲ್ಲೂಕಿನ ಅರ್ಧನಾರಿಪುರದ ಗ್ರಾಮದ ಕೂಲಿ ಕಾರ್ಮಿಕ ಜಡೆಯಪ್ಪ(30) …

ಕೊಳ್ಳೇಗಾಲ: ಸುಮಾರು ಒಂದು ತಿಂಗಳ ಹೆಣ್ಣು ಮಗುವೊಂದರ ಶವ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ತಾಲ್ಲೂಕಿನ ಹರಳೆ ಗ್ರಾಮದ ನದಿ ದಡದಲ್ಲಿ ತೆರಳುತ್ತಿದ್ದ ಗ್ರಾಮಸ್ಥರು ಮಗುವಿನ ಮೃತದೇಹವನ್ನು ಕಂಡು ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ನದಿಯಿಂದ ಶಿಶುವನ್ನು ಮೇಲೆತ್ತಿ ಚಾ.ನಗರ …

ಹನೂರು: ಭಾರತ-ಪಾಕಿಸ್ತಾನದ ನಡುವೆ ಯುದ್ಧ ಭೀತಿ ಹಿನ್ನೆಲೆಯಲ್ಲಿ ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಬಿಗಿ ಭದ್ರತೆ ಒದಗಿಸಲಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪೊಲೀಸ್ ಇಲಾಖೆಯಿಂದ ಆಯಾ ಕಟ್ಟಿನ ಸ್ಥಳಗಳಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಬೆಟ್ಟಕ್ಕೆ …

Two arrested for illegal gun

ಕೊಳ್ಳೇಗಾಲ: ಅಕ್ರಮವಾಗಿ ಪಿಸ್ತೂಲ್ ಮತ್ತು 10 ಸಜೀವ ಗುಂಡುಗಳನ್ನು ಹೊಂದಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಕಲ್ಯಾಣಗಿರಿಯ ನಿವಾಸಿ ತೌಫೀಕ್ ಅಹಮ್ಮದ್ ಮತ್ತು ಯಳಂದೂರು ತಾಲ್ಲೂಕಿನ ಮಾಂಬಳ್ಳಿ ಗ್ರಾಮದ ನಿವಾಸಿ ಮಹಮ್ಮದ್ ಅರ್ಷದ್ ಉಲ್ಲಾ ಬಂಧಿತರು. ಇವರನ್ನು ವಿಚಾರಣೆಗೆ ಒಳಪಡಿಸಿದಾಗ ನನಗೆ …

person dies electric shock

ಚಾಮರಾಜನಗರ: ವಿದ್ಯುತ್ ಆಘಾತಕ್ಕೆ ಒಳಗಾಗಿದೆ ಎಂಬುದು ತಿಳಿಯದೇ ತನ್ನ ಶ್ವಾನವನ್ನು ಏಕಾಏಕಿ ಉಪಚರಿಸಲು ಹೋಗಿ ಶ್ವಾನದ ಜೊತೆ ಅದರ ಒಡೆಯನೂ ವಿದ್ಯುತ್ ಪ್ರವಹಿಸಿ ಮೃತಪಟ್ಟಿರುವ ಘಟನೆ ನಗರದ ಜಾಲಹಳ್ಳಿಹುಂಡಿ ಹೊಸ ಬಡಾವಣೆಯಲ್ಲಿ ಬುಧವಾರ ನಡೆದಿದೆ. ಜಾಲಹಳ್ಳಿ ಹುಂಡಿ ಚಂದ್ರುಗೌಡ (38) ಮೃತಪಟ್ಟವರು. …

elephant viral video

ಹನೂರು: ಬಿಸಿಲಿನ ತಾಪದಿಂದ ಬಸವಳಿದ ಕಾಡಾನೆಗಳ ಹಿಂಡು ತುಂಬಿದ ಕೆರೆಯಲ್ಲಿ ಜಲಕ್ರೀಡೆಯಲ್ಲಿ ತೊಡಗಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹನೂರು ತಾಲ್ಲೂಕಿನ ಗಡಿಹಂಚಿನಲ್ಲಿರುವ ಪಾಲಾರ್ ಸಮೀಪದ ಕೆರೆಯಲ್ಲಿ ಎಂಟು ಆನೆಗಳ ಹಿಂಡು ನೀರಿನಲ್ಲಿ ಇಳಿದು, ದಾಹ ತೀರಿಸಿಕೊಳ್ಳುವುದರ ಜೊತೆಗೆ ಬೇಸಿಗೆಯ …

lone tusker chases tourist

ಹನೂರು: ಮಲೆ ಮಹದೇಶ್ವರ ವನ್ಯಧಾಮದ ಪಿ.ಜಿ ಪಾಳ್ಯ ವಲಯ ವ್ಯಾಪ್ತಿಯಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರ ಮೇಲೆ ಒಂಟಿ ಸಲಗವೂಂದು ಏಕಾಏಕಿ ರೊಚ್ಚಿಗೆದ್ದು ಅಟ್ಟಾಡಿಸಿಕೊಂಡು ಬಂದಿದೆ ಚಾಲಕನ ಸಮಯಪ್ರಜ್ಞೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ, ನಂತರ ಸುರಕ್ಷಿತವಾಗಿ ವಾಪಸ್ ತೆರಳಿದ್ದಾರೆ. ಇದನ್ನೂ ಓದಿ:- ಚಾಮರಾಜನಗರ| …

Chamarajanagar elephant killed farmer

ಚಾಮರಾಜನಗರ: ಜಮೀನಿಗೆ ತೆರಳಿದ ವೇಳೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕೊರಮನಕತ್ತರಿ ಗ್ರಾಮದಲ್ಲಿ ನಡೆದಿದೆ. ನಂಜಪ್ಪ ಎಂಬುವವರೇ ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಜಮೀನಿಗೆ ತೆರಳಿದ ವೇಳೆ ಅಠಾತ್‌ ಕಾಡಾನೆ …

Stay Connected​
error: Content is protected !!