Mysore
17
scattered clouds

Social Media

ಭಾನುವಾರ, 11 ಜನವರಿ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಕೊಳ್ಳೇಗಾಲ: ವಿಷಪೂರಿತ ಮರಳ ಕಾಯಿ ತಿಂದು ಕಾರ್ಮಿಕರ ಕುಟುಂಬದ 7 ಮಕ್ಕಳು ಸೇರಿದಂತೆ 12 ಮಂದಿ ಅಸ್ವಸ್ಥರಾಗಿರುವ ಘಟನೆ ಕೊಳ್ಳೇಗಾಲ ತಾಲ್ಲೂಕು ಸತ್ತೇಗಾಲ ಗ್ರಾಮದಲ್ಲಿ ಬುಧವಾರ ನಡೆದಿದೆ. ಅಸ್ವಸ್ಥಗೊಂಡವರನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ತೀವ್ರ ಅಸ್ವಸ್ತಗೊಂಡಿದ್ದ ಯುವರಾಜು …

ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ವೇಳೆ ಕಾರೊಂದು ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ತಾಳಬೆಟ್ಟದ ಬಳಿ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಪೊಲೀಸ್‌ ಪೇದೆಯೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. …

ಚಾಮರಾಜನಗರ: ನೆರೆಯ ತಮಿಳುನಾಡಿಗೆ ಹುಲಿ ಉಗುರು ಸಾಗಿಸುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಗಡಿ ಜಿಲ್ಲೆ ಚಾಮರಾಜನಗರದ ಪುಣಜನೂರು ವನ್ಯಜೀವಿ ವಲಯದಲ್ಲಿ ಈ ಘಟನೆ ನಡೆದಿದ್ದು, ಬೂದಿಪಡಗ ಗ್ರಾಮದ ಚಿಕ್ಕಮಾದ ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ನೆರೆಯ ರಾಜ್ಯ ತಮಿಳುನಾಡಿಗೆ ಐದು …

ಚಾಮರಾಜನಗರ: ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ಮರಿಯಾನೆಯನ್ನು ಬೇಟೆಯಾಡಲು ಹೊಂಚು ಹಾಕಿ ಕುಳಿತಿದ್ದ ವ್ಯಾಘ್ರನನ್ನು ತಾಯಿ ಆನೆ ಹಿಮ್ಮೆಟ್ಟಿಸಿದೆ. ಅರಣ್ಯದ ಸಫಾರಿ ವಲಯದಲ್ಲಿ ತಾಯಿ ಆನೆಯ ಜೊತೆ ಮರಿಯಾನೆ ಖುಷಿ ಖುಷಿಯಾಗಿ ಮೇವು ಸೇವಿಸುತ್ತಿತ್ತು. ಆ ಸಮೀಪದಲ್ಲೇ ಇದ್ದ ಹುಲಿಯೊಂದು ಮರಿಯಾನೆಯನ್ನು …

ಕೊಳ್ಳೇಗಾಲ: ತಾಲ್ಲೂಕಿನ ದಾಸನಪುರ ರಸ್ತೆಯಲ್ಲಿ ಬೈಕ್ ನಲ್ಲಿ ಮದ್ಯವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ತಿ.ನರಸೀಪುರ ತಾಲ್ಲೂಕಿನ ತಲಕಾಡು ಹೋಬಳಿ ಪರಿಣಾಮಿಪುರ ಗ್ರಾಮದ ಮಲ್ಲಿಕಾರ್ಜುನ(೫೦) ಬಂಧಿತ ಆರೋಪಿ. ಈತನಿಂದ ಸುಮಾರು ೫.೩೧೦ ಲೀ. ಮದ್ಯ ಹಾಗೂ ಕೆಎ೧೦ಆರ್೦೭೪೫ ನಂಬರ್‌ವುಳ್ಳ …

ಗುಂಡ್ಲುಪೇಟೆ: ಪಟ್ಟಣದ ಜೆಎಸ್‌ಎಸ್ ಕಾಲೇಜು ಎದುರಿನ ರಸ್ತೆಯಲ್ಲಿ ಪೈಪ್‌ಲೈನ್ ಗುಂಡಿ ತೆಗೆದು ಮಣ್ಣು ಮುಚ್ಚಿದ್ದರಿಂದ ಪೈಪ್‌ಲೈನ್ ಹೊಡೆದ ಕಾರಣ ಖಾಸಗಿ ಶಾಲಾ ವಾಹನದ ಚಕ್ರ ಗುಂಡಿಯಲ್ಲಿ ಹೂತು ಪಲ್ಟಿಯಾಗುವುದರಲ್ಲಿ ಸ್ವಲ್ಪದರಲ್ಲಿ ಪಾರಾಗಿದೆ. ಪಟ್ಟಣದಲ್ಲಿ ಪೈಪ್ ಲೈನ್ ಗುಂಡಿ ತೆಗೆದು ಕಾಟಾಚಾರಕ್ಕೆ ಗುಂಡಿ …

ಗುಂಡ್ಲುಪೇಟೆ/ಚಾಮರಾಜನಗರ: ಶಾಲಾ ವಾಹನದಿಂದ ಇಳಿದು ಹಿಂಬದಿ ನಿಂತಿದ್ದ 3 ವರ್ಷದ ಬಾಲಕಿ ಅದೇ ವಾಹನಕ್ಕೆ ಸಿಲುಕಿ   ಮೃತಪಟ್ಟ ದಾರುಣ ಘಟನೆ ಗುರುವಾರ ಗುಂಡ್ಲುಪೇಟೆಯ ಉಡಿಗಾಲ ಗ್ರಾಮದಲ್ಲಿ  ನಡೆದಿದೆ. ತಾಲ್ಲೂಕಿನ ಕೋಡಸೋಗೆ ಗ್ರಾಮದ ಶಾಂತಪ್ಪ ಎಂಬುವರ ಮಗಳು ಅನ್ವಿತಾ (೪) ಮೃತಪಟ್ಟ ಬಾಲಕಿ. …

ಚಾಮರಾಜನಗರ: ತಾಯಿಯಿಂದ ಬೇರ್ಪಟ್ಟು ಒಂಟಿಯಾಗಿ ಅಲೆದಾಡುತ್ತಿದ್ದ ಮರಿ ಕರಡಿ ಮೃತಪಟ್ಟಿರುವ ಘಟನೆ ಹನೂರು ಸಮೀಪದ ಅಜ್ಜೀಪುರ ಅರಣ್ಯದಲ್ಲಿ ನಡೆದಿದೆ. ಕಳೆದ ಮೂರು ದಿನಗಳಿಂದ ತಾಯಿ ಕರಡಿಯಿಂದ ಬೇರ್ಪಟ್ಟಿದ್ದ ಆರು ತಿಂಗಳ ಕರಡಿ ಮರಿಯು ಅಜ್ಜೀಪುರ ರಸ್ತೆಯಲ್ಲಿ ಅಸ್ವಸ್ಥಗೊಂಡು ಕಲ್ಲುಗಳ ನಡುವೆ ಸೇರಿಕೊಂಡಿತ್ತು. …

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಮತ್ತೆ ಕೋಟ್ಯಾಧೀಶನಾಗಿದ್ದಾನೆ. ಮಾದಪ್ಪನ ಹುಂಡಿಯಲ್ಲಿ ಕಳೆದ 25 ದಿನಗಳ ಅವಧಿಯಲ್ಲಿ 2.43 ಕೋಟಿ ರೂ ಕಾಣಿಕೆ ಹಣ ಸಂಗ್ರಹವಾಗಿದೆ. ನಗದು ಜೊತೆಗೆ 62 ಗ್ರಾಂ ಚಿನ್ನ, 2.51 …

ಗುಂಡ್ಲುಪೇಟೆ: ಜಿಂಕೆಯನ್ನು ಕೊಂದು ಮಾಂಸ ಮಾರಾಟಕ್ಕೆ ಯತ್ನಿಸಿದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ರಾಷ್ಟ್ರೀಯ ಉದ್ಯಾನವನ ಬಂಡೀಪುರ ವ್ಯಾಪ್ತಿಯ ಅಣ್ಣೂರು ಕೇರಿ ವಲಯದಲ್ಲಿ ಈ ಘಟನೆ ನಡೆದಿದೆ. ಅಣ್ಣೂರು ಕೇರಿ ಗ್ರಾಮದ ರವಿ, ಸಿದ್ದರಾಜು, ಮಹೇಶ್‌, ಸುರೇಶ್‌ …

Stay Connected​
error: Content is protected !!