Mysore
25
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡಿದ್ದ ಆನೆಯನ್ನು ರಕ್ಷಣೆ ಮಾಡಿ ಚಿಕಿತ್ಸೆ ನೀಡುತ್ತಿದ್ದರೂ ಕಳೆದ ಎರಡು ದಿನಗಳಿಂದ ಚಿಕಿತ್ಸೆಗೆ ಸ್ಪಂದಿಸದೆ ನಿತ್ರಾಣಗೊಂಡಿದೆ. ಮಲೆ ಮಹದೇಶ್ವರ ವನ್ಯಜೀವಿಧಾಮದ ಬಫರ್ ವಲಯದ ಉಡುತೊರೆ ಹಳ್ಳ …

ಚಾಮರಾಜನಗರ : ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್‌ ಸಂದರ್ಭದಲ್ಲಿ ಆಮ್ಲಜನಕ ಕೊರತೆಯಿಂದ ಮೃತಪಟ್ಟವರ ಕುಟುಂಬಗಳ ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಸರ್ಕಾರಿ ಹುದ್ದೆಗಳ ನೇಮಕಾತಿ ಪತ್ರ ವಿತರಿಸಿದರು. ಗುಂಡ್ಲುಪೇಟೆಯ ದೇವರಾಜ ಅರಸು ಕ್ರೀಡಾಂಗಣದಲ್ಲಿ ಮಂಗಳವಾರ ತಾಲ್ಲೂಕಿನ ಕೆರೆಗಳಿಗೆ …

ಗುಂಡ್ಲುಪೇಟೆ : ಮೂಢನಂಬಿಕೆಗಳಲ್ಲಿ ನನಗೆ ನಂಬಿಕೆಯಿಲ್ಲ. ಹಾಗಾಗಿ ಚಾಮರಾಜನಗರಕ್ಕೆ ಸಾಕಷ್ಟು ಭಾರಿ ಭೇಟಿ ನೀಡಿದ್ದೇನೆ. ಇಲ್ಲಿಗೆ ಬಂದರೆ ಕುರ್ಚಿ ಗಟ್ಟಿಯಾಗುತ್ತದೆ ಎಂದು ಪ್ರಾಸಂಗಿಕವಾಗಿ ಹೇಳಿದ್ದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಅವರು ಮಂಗಳವಾರ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಶಾಸಕ ಹ್ಯಾರೀಸ್ ಅವರ …

ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ನಡೆದಿದೆ. ಕುಣಗಳ್ಳಿಯ ರಾಮಕೃಷ್ಣ ಕೊಲೆಯಾದ ವ್ಯಕ್ತಿಯಾಗಿದ್ದು, ಜೆಸಿಬಿ ಚಾಲಕ ಮಲ್ಲಿಕಾರ್ಜುನ ಎಂಬಾತನೇ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಭಾನುವಾರ ರಾತ್ರಿ …

ಹನೂರು : ತಾಲೂಕಿನ ಕೌದಳ್ಳಿ ಗ್ರಾಮದ ವೃದ್ಧಾಶ್ರಮದಲ್ಲಿನ ವಯೋವೃದ್ಧರಿಗೆ ಹಾಗೂ ರಾಮಪುರ ಸಮುದಾಯ ಆರೋಗ್ಯ ಕೇಂದ್ರದ ಹೊರರೋಗಿಗಳಿಗೆ ಹಣ್ಣು ಹಂಪಲು, ಸಸ್ಯಹಾರ, ಮಾಂಸಹಾರ ವ್ಯವಸ್ಥೆ ಮಾಡುವ ಮೂಲಕ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಅವರ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಯಿತು. …

ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಬ್ಲೇಝರ್, ಟೈ ಮತ್ತು ಇತರ ಭಾರವಾದ ಸಮವಸ್ತ್ರ ಧರಿಸುವುದನ್ನು …

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36 ಮಂದಿ ಮೃತಪಟ್ಟಿದ್ದರು. ಇವರ ಕುಟುಂಬದವರ ನಿರಂತರ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದೆ. ಈ ಕುಟುಂಬಗಳ 25 ಮಂದಿಗೆ ಮಂಗಳವಾರ ಮುಖ್ಯಮಂತ್ರಿ …

ಹನೂರು : ಉಡುತೊರೆ ಹಳ್ಳ ಜಲಾಶಯದಲ್ಲಿ ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಆನೆಗಳನ್ನು ಸುಮಾರು 17 ಗಂಟೆಗಳ ಕಾಲ ನಿರಂತರವಾಗಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಮಲೆ ಮಹದೇಶ್ವರ ವನ್ಯಜೀವಿಧಾಮದ ಹನೂರು ಬಫರ್ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅಂತರ್ಜಲ ಮಟ್ಟ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮಳೆಯ ನೀರು ಸಂಗ್ರಹಿಸಲು ನಿರ್ಮಾಣ ಮಾಡಲಾಗಿದ್ದ ಚೆಕ್ ಡ್ಯಾಂ ತಡೆಗೋಡೆಯನ್ನು ಒಡೆದು ಹಾಕಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರಜ್ಞಾವಂತ ನಾಗರಿಕರು ಮನವಿ ಮಾಡಿದ್ದಾರೆ. …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ನೀರು ಅರಸಿ ಜಮೀನಿನತ್ತ ಬಂದಿದ್ದ ಜಿಂಕೆಯೊಂದರ ಮೇಲೆ ಬೀದಿ ನಾಯಿ ದಾಳಿ ಮಾಡಿದ ಪರಿಣಾಮ ಜಿಂಕೆ ಸಾವನ್ನಪ್ಪಿರುವ ಘಟನೆ ಹನೂರು ತಾಲ್ಲೂಕಿನ ಕಣ್ಣೂರು ಗ್ರಾಮದಲ್ಲಿ ನಡೆದಿದೆ. ಕಣ್ಣೂರು ಗ್ರಾಮದ ಚಿಕ್ಕರಾಚೇಗೌಡರ …

Stay Connected​
error: Content is protected !!