ಯಳಂದೂರು: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹಿಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಕಾಫಿ ಬೆಳೆಗೆ ವರದಾನವಾಗಿದೆ. ಬಿಆರ್‌ಟಿ ಸುತ್ತಮುತ್ತ 3 ವರ್ಷಗಳಿಂದ ಮುಂಗಾರು ಮಳೆಯ ಕೊರತೆ ಕಾಡುತ್ತಿರುವ ಕುಸಿಯುವ ಆತಂಕ ಮನೆಮಾಡಿತ್ತು. ಆದರೆ ಹಿಂಗಾರು ಮಳೆ ಚುರುಕುಗೊಂಡ ಪರಿಣಾಮ ಆ ಭಾಗದಲ್ಲಿ ಕಾಫಿ …
ಯಳಂದೂರು: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹಿಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಕಾಫಿ ಬೆಳೆಗೆ ವರದಾನವಾಗಿದೆ. ಬಿಆರ್‌ಟಿ ಸುತ್ತಮುತ್ತ 3 ವರ್ಷಗಳಿಂದ ಮುಂಗಾರು ಮಳೆಯ ಕೊರತೆ ಕಾಡುತ್ತಿರುವ ಕುಸಿಯುವ ಆತಂಕ ಮನೆಮಾಡಿತ್ತು. ಆದರೆ ಹಿಂಗಾರು ಮಳೆ ಚುರುಕುಗೊಂಡ ಪರಿಣಾಮ ಆ ಭಾಗದಲ್ಲಿ ಕಾಫಿ …
ಹನೂರು: ಚಾಮರಾಜನಗರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಪೈಕಿ ಹನೂರು ಪಟ್ಟಣ ಪಂಚಾಯಿತಿ ಕಚೇರಿಯಿಂದ ಹೆಚ್ಚು ದೂರುಗಳು ಬರುತ್ತಿರುವುದರಿಂದ ಸಿಬ್ಬಂದಿಗಳಿಗೆ ಸೂಕ್ತ ಎಚ್ಚರಿಕೆ ನೀಡಿದ್ದು ಮುಂದಿನ ದಿನಗಳಲ್ಲಿ ದೂರು ಬಾರದಂತೆ ಕ್ರಮವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಟಿ ಶಿಲ್ಪಾನಾಗ್ ತಿಳಿಸಿದರು. ಹನೂರು …
ಹನೂರು: ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 28 ದಿನಗಳ ಅವಧಿಯಲ್ಲಿ 2.80 ಕೋಟಿ ರೂ. ಸಂಗ್ರಹವಾಗಿದೆ. ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ …
ಹನೂರು: ಹನೂರು, ಕೊಳ್ಳೇಗಾಲ, ಯಳಂದೂರು ತಾಲೂಕಿನ ಒಕ್ಕಲಿಗ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಕೆ ಸಿ ಮಾದೇಶ್, ಕಾರ್ಯದರ್ಶಿ ಸಿದ್ದಲೀಂಗೇಗೌಡ ರವರನ್ನು ವಿವಿಧ ಪದಾಧಿಕಾರಿಗಳು ಸನ್ಮಾನಿಸಿದರು. ನಂತರ ನೂತನ ಅಧ್ಯಕ್ಷ ಕೆ ಸಿ ಮಾದೇಶ್ ಮಾತನಾಡಿ ಕಳೆದ ೧೩ ವರ್ಷಗಳಿಂದ ಚನ್ನಾಲಿಂಗನಹಳ್ಳಿ ಪ್ರಾಥಮಿಕ …
ಚಾಮರಾಜನಗರ: ತಾಲೂಕಿನ ಅಯ್ಯನಪುರ ಗ್ರಾಮದ ಬಳಿ ಜಮೀನಿಗೆ ಹೋಗುತ್ತಿದ್ದ ರೈತರಿಬ್ಬರು ಮಾರ್ಗ ರಸ್ತೆಯಲ್ಲಿ ಜೋತು ಬಿದ್ದಿದ್ದ ವಿದ್ಯುತ್ ತಂತಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಬುಧವಾರ ( ಅಕ್ಟೋಬರ್ 23 ) ಸಂಜೆ ನಡೆದಿದೆ. ತಾಲ್ಲೂಕಿನ ಅಯ್ಯನಪುರ ಗ್ರಾಮದ ನಿವಾಸಿ ನಾಗೇಂದ್ರ( 45 …
ಚಾಮರಾಜನಗರ: ರಸ್ತೆ ಬದಿಯಲ್ಲಿ ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ಸ್ಥಳದಲ್ಲೇ ಸಾವನಪ್ಪಿರುವ ಧಾರುಣ ಘಟನೆಯೊಂದು ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ. ಅಯ್ಯನಪುರ ಗ್ರಾಮದ ನಿವಾಸಿಗಳಾದ ನಾಗೇಂದ್ರ ಹಾಗೂ ಮಲ್ಲೇಶ್ ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ಧಾರಾಕಾರ ಮಳೆ ಸುರಿಯುತ್ತಿದ್ದ ವೇಳೆ …
ಹನೂರು: ತಾಲೂಕಿನ ಬುಡಕಟ್ಟು ಜನಾಂಗದವರು ವಾಸಿಸುವ ಕಗ್ಗಲಿಗುಂದಿ ಹಾಗೂ ಜೀರಿಗೆಗದ್ದೆ ಗ್ರಾಮಗಳಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿಕ್ಕಮಾಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗ್ಗಲಿಕುಂದಿ ಗ್ರಾಮಕ್ಕೆ ಭೇಟಿ ನೀಡಿದ ಅವರು …
ಯಳಂದೂರು: ತಾಲ್ಲೂಕಿನ ಮದ್ದೂರು ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಗಂಡು ಚಿರತೆಯೊಂದು ಸೆರೆಯಾಗಿದೆ. ಕಳೆದ ಕೆಲ ತಿಂಗಳಿಂದಲೂ ತಾಲ್ಲೂಕಿನ ಯರಿಯೂರು, ಮದ್ದೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿತ್ತು. ಆ ಭಾಗದ ನಾಯಿಗಳನ್ನು ತಿಂದು ಜನರಲ್ಲಿ ಆತಂಕ …
ಹನೂರು: ತಾಲೂಕಿನ ಉಡುತೊರೆ ಜಲಾಶಯ ಭರ್ತಿಯಾಗಿದ್ದರೂ ರೈತರ ಬೆಳೆಗಳಿಗೆ ನೀರು ಬಿಡದೆ ಇರುವುದನ್ನು ಖಂಡಿಸಿ ನವೆಂಬರ್ 4ರಂದು ಅಜ್ಜೀಪುರ ಗ್ರಾಮದ ಮುಖ್ಯ ರಸ್ತೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಅಮ್ದಾದ್ ಖಾನ್ ತಿಳಿಸಿದರು. ಹನೂರು …
ಹನೂರು: ಪಟ್ಟಣದ ಹೊರವಲಯದ ಪೊಲೀಸ್ ವಸತಿಗೃಹದ ಸಮೀಪ ಟಿಪ್ಪರ್ ಪಲ್ಟಿಯಾಗಿ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಗಳವಾರ ( ಅಕ್ಟೋಬರ್ 22 ) ಬೆಳಿಗ್ಗೆ ಜರುಗಿದೆ. ಚಾಮರಾಜನಗರದಿಂದ ಎಂ ಸ್ಯಾಂಡ್ ತುಂಬಿಕೊಂಡು ಕೊಳ್ಳೇಗಾಲ ಮಾರ್ಗವಾಗಿ ಹನೂರು ಪಟ್ಟಣಕ್ಕೆ ಟಿಪ್ಪರ್ ವಾಹನ …