ಚಾಮರಾಜನಗರ: ಪತ್ನಿ ಗರ್ಭಿಣಿಯಾದಳು ಎಂಬ ಕಾರಣಕ್ಕೆ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ದೊಳ್ಳಿಪುರ ಗ್ರಾಮದಲ್ಲಿ ನಡೆದಿದೆ. ಶುಭಾ ಎಂಬುವವರೇ ಪತಿಯಿಂದಲೇ ಕೊಲೆಯಾದ ದುರ್ದೈವಿಯಾಗಿದ್ದಾರೆ. ಮಹೇಶ್ ಎಂಬಾತನೇ ಪತ್ನಿಯನ್ನು ಕೊಲೆ ಮಾಡಿದ ಆರೋಪಿ. ಜೂನ್.30ರಂದು ಪತ್ನಿಯನ್ನು ಎಚ್.ಡಿ.ಫಾರೆಸ್ಟ್ನ ಡೊಳ್ಳಿಪುರದಲ್ಲಿ ಹತ್ಯೆ …










