Mysore
22
scattered clouds

Social Media

ಭಾನುವಾರ, 11 ಜನವರಿ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಚಾಮರಾಜನಗರ: ಮೈಸೂರು ದಸರಾ ಮಹೋತ್ಸವ 2024ರ ಸ್ತಬ್ಧ ಚಿತ್ರಗಳ ಪ್ರದರ್ಶನದಲ್ಲಿ ಚಾಮರಾಜನಗರಕ್ಕೆ ತೃತೀಯ ಸ್ಥಾನ ದೊರಕಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಖುಷಿ ಹಂಚಿಕೊಂಡಿರುವ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಅವರು, ದಸರಾ ಮಹೋತ್ಸವ 2024ರ ಜಂಬೂ ಸವಾರಿ ಮೆರವಣಿಗೆಯಲ್ಲಿ ಸ್ತಬ್ಧ ಚಿತ್ರ ಆಕರ್ಷಣೀಯ ಮೆರವಣಿಗೆಯಲ್ಲಿ …

ಚಾಮರಾಜನಗರ: ಹಾಸ್ಟೆಲ್‌ ಅಡುಗೆ ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನ ಬಿಸಿಎಂ ಹಾಸ್ಟೆಲ್‌ನಲ್ಲಿ ನಡೆದಿದೆ. 28 ವರ್ಷದ ಪ್ರಮೋದ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಮೂಲತಃ ಚಾಮರಾಜನಗರದ ಸಾಗಡೆ ಗ್ರಾಮದ ನಿವಾಸಿಯಾಗಿರುವ ಪ್ರಮೋದ್‌ …

ಹನೂರು: ತಾಲೂಕಿನ ಪ್ರಸಿದ್ದ ಧಾರ್ಮಿಕ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಶನಿವಾರ ರಾತ್ರಿ ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಹಾಗೂ ಸಾವಿರಾರು ಸಾರ್ವಜನಿಕರ ಸಮ್ಮುಖದಲ್ಲಿ ಬಿಳಿ ಕುದುರೆ ವಾಹನ ಉತ್ಸವವು ವಿಜೃಂಭಣೆಯಿಂದ ನೆರವೇರಿತು. ಈ …

ಚಾಮರಾಜನಗರ: ನಗರದ ಹೊರ ವಲಯದ ಬೈಪಾಸ್ ರಸ್ತೆಯಲ್ಲಿ ಗುರುವಾರ ರಾತ್ರಿ ಕಾರು ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲಿ ಮೃತಪಟ್ಟರೆ, ಮತ್ತೊಬ್ಬ ಗಾಯಗೊಂಡಿದ್ದಾನೆ. ನಗರದ ನ್ಯಾಯಾಲಯದ ರಸ್ತೆಯ ನಿವಾಸಿ ಪ್ರಕಾಶ್ ಎಂಬವರ ಪುತ್ರ ರೋಹನ್(೨೫), ಅಂಬೇಡ್ಕರ್ ಬಡಾವಣೆಯ ಮಹೇಶ್ …

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಎಳನೀರು ಮಾರುಕಟ್ಟೆ ಸ್ಥಾಪಿಸಬೇಕೆಂಬ ಕೂಗಿಗೆ ಇದೀಗ ಬಲ ಬಂದಿದ್ದು, ರೈತರಿಗೂ ಅನುಕೂಲವಾಗಲಿದೆ ಎಂದು ಹೇಳಲಾಗುತ್ತಿದೆ. ಚಾಮರಾಜನಗರದಲ್ಲಿ 12 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ತೆಂಗು ಬೆಳೆಯಲಾಗುತ್ತದೆ. ವಾಣಿಜ್ಯ ಬೆಳೆಗಳ ಪೈಕಿ ತೆಂಗು ಅಗ್ರಸ್ಥಾನದಲ್ಲಿದೆ. ನಗರದಲ್ಲಿ ಬೆಳೆಯುವ ಎಳನೀರು, …

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುವ ಜಾತ್ರಾ ಮಹೋತ್ಸವ ಸಂದರ್ಭಗಳಲ್ಲಿ ಸಿಬ್ಬಂದಿಗಳಿಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕು, ಲೋಪ ದೋಷ ಕಂಡು ಬಂದರೆ ಅಂತಹವರ ವಿರುದ್ಧ ಸೂಕ್ತ ಕ್ರಮ ವಹಿಸಲಾಗುವುದು ಎಂದು ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಎಚ್ಚರಿಕೆ …

ಹನೂರು: ಶ್ರೀ ಸಾಲೂರು ಬೃಹನ್ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ ಅವರು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಆಗಮ ಶಾಸ್ತ್ರದಲ್ಲಿ ʻಅಂಶುಮದಾಗಮಮ್ ಸಂಪಾದನಾತ್ಮಕಮಧ್ಯನಮ್ʼ ಎಂಬ ವಿಷಯದಲ್ಲಿ ಸಂಶೋಧನಾ ಪ್ರಬಂಧ ಮಂಡಿಸಿ ಪಿ.ಹೆಚ್.ಡಿ ಪದವಿಗೆ ಪಡೆದ ಹಿನ್ನೆಲೆ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ …

ಚಾಮರಾಜನಗರ: ಕೃಷಿ ಭೂಮಿಗೆ ಬಳಸುವ ರಾಸಾಯನಿಕ ಗೊಬ್ಬರದಿಂದ ಮಣ್ಣು ವಿಷಕಾರಿಯಾಗುತ್ತಿದ್ದು, ಸಾವಯವ (ಕೊಟ್ಟಿಗೆ) ಗೊಬ್ಬರವನ್ನು ಬಳಸುವ ಸಹಜ ಕೃಷಿ ಪದ್ದತಿ ಅಳವಡಿಸಿಕೊಳ್ಳುವಂತೆ ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ  ಸಲಹೆ ನೀಡಿದರು. ಚಾಮರಾಜನಗರ ಜಿಲ್ಲಾ ದಸರಾ ಮಹೋತ್ಸವದ ಅಂಗವಾಗಿ ನಗರದ …

ಚಾಮರಾಜನಗರ: ವಿವಿಧ ಜಾನಪದ ಕಲಾತಂಡಗಳು, ಅದ್ದೂರಿ ಮೆರವಣಿಗೆಗಳು, ಸ್ಥಬ್ದ ಚಿತ್ರಗಳು, ಎತ್ತಿನ ಗಾಡಿ ಮೆರವಣಿಗೆ, ಸಿರಿಧಾನ್ಯದ ಮಹತ್ವ ತಿಳಿಸಿದ ಅಧಿಕಾರಿಗಳು. ರೈತ ದಸರಾ ಯಶಸ್ಸಿಗೆ ಇವೆಲ್ಲವೂ ಸಾಕ್ಷಿಯಾದವು. ನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಮುಂಭಾಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ದಸರಾ …

ಹನೂರು: ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ 16 ಕೆಜಿ ಗಂಧದ ಮರಗಳನ್ನು ಸಾಗಾಟ ಮಾಡಿ ಅರಣ್ಯ ಕಾಯ್ದೆ ಉಲ್ಲಂಘನೆ ಮಾಡಿರುವುದು ಸಾಬಿತಾದ ಹಿನ್ನೆಲೆ ಇಬ್ಬರು ಆರೋಪಿಗಳಿಗೆ ಐದು ವರ್ಷಗಳ ಕಾಲ ಸೆರೆವಾಸ 50 ಸಾವಿರ ದಂಡ ವಿಧಿಸಿ ಅಪರ ಮತ್ತು ಸೆಷನ್ಸ್ …

Stay Connected​
error: Content is protected !!