ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದ ಖಾಸಗಿ ಶಾಲೆಯ ಕಾಂಪೌಂಡ್ ಮೇಲೆ ಮರಿಗಳ ಜೊತೆ ಕುಳಿತ ಚಿರತೆ ಕಂಡು ರೈತರು ಹೌಹಾರಿರುವ ಘಟನೆ ನಡೆದಿದೆ. ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದ ಖಾಸಗಿ ಶಾಲೆಯ ಕಾಂಪೌಂಡ್ ಮೇಲೆ ಇಂದು(ಏಪ್ರಿಲ್.1) ಓರ್ವ ಚಿರತೆಯೊಂದು …
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದ ಖಾಸಗಿ ಶಾಲೆಯ ಕಾಂಪೌಂಡ್ ಮೇಲೆ ಮರಿಗಳ ಜೊತೆ ಕುಳಿತ ಚಿರತೆ ಕಂಡು ರೈತರು ಹೌಹಾರಿರುವ ಘಟನೆ ನಡೆದಿದೆ. ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದ ಖಾಸಗಿ ಶಾಲೆಯ ಕಾಂಪೌಂಡ್ ಮೇಲೆ ಇಂದು(ಏಪ್ರಿಲ್.1) ಓರ್ವ ಚಿರತೆಯೊಂದು …
ಚಾಮರಾಜನಗರ: ಗ್ಯಾರಂಟಿ ಯೋಜನೆಗಳಿಗೂ ಬೆಲೆ ಏರಿಕೆಗೂ ಯಾವುದೇ ಸಂಬಂಧವಿಲ್ಲ. ಈಗ ಏರಿಕೆಯಾಗಿರುವ ಹಾಲಿನ ದರದ ಹಣವೂ ರೈತರ ಖಾತೆಗೆ ಹೋಗುತ್ತದೆ ಎಂದು ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ. ಚಾಮರಾಜನಗರದಲ್ಲಿ ಇಂದು(ಏಪ್ರಿಲ್.1) ಹಾಲಿನ ದರ ಏರಿಕೆ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ …
ಕೊಳ್ಳೇಗಾಲ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಪಟ್ಟಣದ ಹರಳೆ ಕ್ರಾಸ್ ಬಳಿ ಸೋಮವಾರ ಸಂಜೆ ಜರುಗಿದೆ. ತಾಲ್ಲೂಕಿನ ಹರಳೆ ಗ್ರಾಮದ ನಾಗಬಸವಯ್ಯ(75) ಎಂಬಾತ ಮೃತ್ತ ವ್ಯಕ್ತಿ. ಬೈಕ್ ನಲ್ಲಿ ಹರಳೆಯಿಂದ ಪಟ್ಟಣಕ್ಕೆ ಆಗಮಿಸುತ್ತಿರುವಾಗ …
ಚಾಮರಾಜನಗರ: ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ಇಂದು ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆಗೆ ವಿರೋಧಿಸಿ ಚಾಮರಾಜನಗರದಲ್ಲಿ ಮುಸ್ಲಿಂ ಬಾಂಧವರು ಕಪ್ಪು ಪಟ್ಟಿ ಧರಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ನಗರದ ಸತ್ತಿ ರಸ್ತೆಯ ಈದ್ಗಾ ಮೈದಾನ, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಬಳಿ ಇರುವ …
ಚಾಮರಾಜನಗರ: ಅಕ್ರಮ ಮದ್ಯ ಮಾರಾಟ ಮಾಡಿದರೆ 1ಲಕ್ಷ ರೂ. ದಂಡ ವಿಧಿಸುವುದಾಗಿ ಚಾಮರಾಜನಗರ ತಾಲೂಕಿನ ಬ್ಯಾಡಮೂಡ್ಲು ಗ್ರಾಮಸ್ಥರು ಸೋಮವಾರ ನಿರ್ಣಯ ಕೈಗೊಂಡಿದ್ದಾರೆ. ಅಕ್ರಮ ಮದ್ಯ ಮಾರಾಟದಿಂದ ಗ್ರಾಮದ ಜನರು ಕುಡಿತದ ವ್ಯಸನಿಗಳಾಗಿ ತಮ್ಮ ಸಂಸಾರವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಆದ ಕಾರಣ ಅಕ್ರಮ …
ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ರಥೋತ್ಸವ ಅದ್ಧೂರಿಯಾಗಿ ಜರುಗಿತು. ಇಂದು ಬೆಳಿಗ್ಗೆ 8-9ರವರೆಗಿನ ಶುಭ ಲಗ್ನದಲ್ಲಿ ಯುಗಾದಿ ರಥೋತ್ಸವ ಲಕ್ಷಾಂತರ ಸಾರ್ವಜನಿಕರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು. ಯುಗಾದಿ ರಥೋತ್ಸವಕ್ಕೆ ರಾಜ್ಯ …
ಹನೂರು: ಕಾಡ್ಗಿಚ್ಚಿನಿಂದ ಅರಣ್ಯ ಪ್ರದೇಶದಲ್ಲಿ ಅಪಾರ ಪ್ರಮಾಣದ ಒಣಹುಲ್ಲು, ಗಿಡ ಮರಗಳು ಸುಟ್ಟು ಹೋಗಿರುವ ಘಟನೆ ನಡೆದಿದೆ. ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹನೂರು ಬಫರ್ ಜೋನ್ ವಲಯದ ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚಿನಿಂದ ಅಪಾರ ಪ್ರಮಾಣವಾದ ಅರಣ್ಯ …
ಚಾಮರಾಜನಗರ: ರಾಜ್ಯದಲ್ಲಿ ಆನ್‌ಲೈನ್ ಜೂಜಾಟವನ್ನು ಸಂಪೂರ್ಣ ನಿಷೇಧಿಸಿ ಆದೇಶ ಜಾರಿಗೊಳಿಸಬೇಕು ಎಂದು ರಾಜ್ಯ ರೈತ ಸಂಘ, ಹಸಿರುಸೇನೆಯ ಹೆಗ್ಗವಾಡಿಪುರ ಮಹೇಶ್ ಕುಮಾರ್ ಒತ್ತಾಯಿಸಿದರು. ಆನ್‌ಲೈನ್ ರಮ್ಮಿಯಂಥ ಜೂಜಾಟ ನಿಷೇಧ ಕುರಿತು ಆಯಾ ರಾಜ್ಯ ಸರ್ಕಾರಗಳೇ ತೀರ್ಮಾನ ತೆಗೆದುಕೊಳ್ಳುವ ಕುರಿತು ಕೇಂದ್ರ ಸರ್ಕಾರ …
ಚಾಮರಾಜನಗರ: ಬೈಕೊಂದು ಪಾದಾಚಾರಿ ವೃದ್ಧೆಗೆ ಡಿಕ್ಕಿಯಾಗಿ ಸವಾರ ಮತ್ತು ಪಾದಚಾರಿ ಇಬ್ಬರೂ ಅಸುನೀಗಿದ ಘಟನೆ ಚಾಮರಾಜನಗರ ತಾಲೂಕಿನ ಮರಿಯಾಲ ಬಳಿ ಶನಿವಾರ ನಡೆದಿದೆ. ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದ ರಾಜು(19) ಹಾಗೂ ಅಪರಿಚಿತ ವೃದ್ದೆ ಸಾವನ್ನಪ್ಪಿದ ದುರ್ದೈವಿಗಳು. ರಾಜು ಬದನಗುಪ್ಪೆ ಕಾರ್ಖಾನೆ …
ಹನೂರು: ಪವಾಡ ಪುರುಷ ನೆಲೆಸಿರುವ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಯುಗಾದಿ ಜಾತ್ರೆಯ ಸಡಗರ ಮನೆಮಾಡಿದೆ. ಇಂದಿನಿಂದ ಮೂರು ದಿನಗಳ ಕಾಲ ಬೆಟ್ಟದಲ್ಲಿ ಜಾತ್ರೆಯ ವಿಜೃಂಭಣೆಯಿಂದ ನಡೆಯಲಿದ್ದು, ಬೆಟ್ಟಕ್ಕೆ ದ್ವಿಚಕ್ರ ವಾಹನ ಹಾಗೂ ಆಟೋರಿಕ್ಷಾ, ಗೂಡ್ಸ್ …