ಹನೂರು: ಹಣ ಡಬ್ಲಿಂಗ್ ಮಾಡಲು ತಮಿಳುನಾಡಿನ ಕಡೆ ಬಿಳಿ ಬಣ್ಣದ ಕಾರಿನಲ್ಲಿ ವಂಚನೆ ಮಾಡುವ ನೋಟು ಹಾಗೂ ಹಣ ಎಣಿಕೆ ಮಾಡುವ ಯಂತ್ರ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ದಂಟಳ್ಳಿ ಗ್ರಾಮದ …
ಹನೂರು: ಹಣ ಡಬ್ಲಿಂಗ್ ಮಾಡಲು ತಮಿಳುನಾಡಿನ ಕಡೆ ಬಿಳಿ ಬಣ್ಣದ ಕಾರಿನಲ್ಲಿ ವಂಚನೆ ಮಾಡುವ ನೋಟು ಹಾಗೂ ಹಣ ಎಣಿಕೆ ಮಾಡುವ ಯಂತ್ರ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ದಂಟಳ್ಳಿ ಗ್ರಾಮದ …
ಗುಂಡ್ಲುಪೇಟೆ: ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ಏಕಾಏಕಿ ರೊಚ್ಚಿಗೆದ್ದ ಸಾಕಾನೆ ರೋಹಿತ್ ಮಾವುತನ ಮೇಲೆ ದಾಳಿ ನಡೆಸಿದ್ದು, ರಸ್ತೆಯಲ್ಲೇ ರಂಪಾಟ ನಡೆಸಿದ ಘಟನೆ ನಡೆದಿದೆ. ರಾಂಪುರ ಆನೆ ಶಿಬಿರದಿಂದ ವಿಶೇಷ ತರಬೇತಿಗಾಗಿ ರೋಹಿತ್ ಆನೆಯನ್ನು ಬಂಡೀಪುರ ಅರಣ್ಯಕ್ಕೆ ಕರೆತರಲಾಗಿತ್ತು. ಬದಲಾದ ಪರಿಸರದ ಜೊತೆಗೆ …
ಹನೂರು: ಅರಣ್ಯಕ್ಕೆ ಅತಿಕ್ರಮ ಪ್ರವೇಶ ಮಾಡಿ ಬೆಂಕಿ ಹಚ್ಚುತ್ತಿದ್ದ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಳ್ಳೇಗಾಲ ತಾಲ್ಲೂಕಿನ ಶಿಲುವೆಪುರ ಗ್ರಾಮದ ಮೊದಲೆ ಮುತ್ತು ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಘಟನೆಯ ವಿವರ: ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಕೊಳ್ಳೇಗಾಲ ಬಫರ್ …
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಟಿ.ಸಿ.ಹುಂಡಿ ಗ್ರಾಮದ ಬಳಿ ಇರು ಹೈ-ಟೆನ್ನನ್ ವಿದ್ಯುತ್ ಕಂಬ ಏರಿ ಓರ್ವ ಯುವಕ ಮೃತಪಟ್ಟಿದ್ದಾನೆ. ಕೊಳ್ಳೇಗಾಲ ತಾಲ್ಲೂಕಿನ ಟಿ.ಸಿ.ಹುಂಡಿ ಗ್ರಾಮದ ಬಳಿ ಇಂದು(ಮಾರ್ಚ್.18) ಇದೇ ತಾಲ್ಲೂಕಿನ ಮಧುವನಹಳ್ಳಿ ಗ್ರಾಮದ ಮಸಣಶೆಟ್ಟಿ (27) ಎಂಬ ಯುವಕನೇ ಮೃತ …
ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಸೋಪು, ಶ್ಯಾಂಪು ಬಳಕೆಗೆ ನಿಷೇಧ ವಿಧಿಸಲಾಗಿದೆ. ಅಂತರಗಂಗೆಯ 500 ಮೀಟರ್ ವ್ಯಾಪ್ತಿಯಲ್ಲಿ ಸೋಪು, ಶ್ಯಾಂಪು ಮಾರಾಟಕ್ಕೂ ನಿರ್ಬಂಧ ವಿಧಿಸಲಾಗಿದೆ ಎಂದು ಮಲೆಮಹದೇಶ್ವರಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಆದೇಶ ಹೊರಡಿಸಿದೆ. ಅಂತರಗಂಗೆಯಲ್ಲಿ ನಿತ್ಯ …
ಗುಂಡ್ಲಪೇಟೆ: ಬ್ರೇಕ್ ಫೇಲ್ಯೂರ್ ಆದ ಪರಿಣಾಮ ನೋಡನೋಡುತ್ತಿದ್ದಂತೆ ರಸ್ತೆ ಬದಿಗೆ ಲಾರಿಯೊಂದು ನುಗ್ಗಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಅಪಘಾತದಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಗಾಯಗೊಂಡಿದ್ದು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಗೂಡಲೂರಿನಿಂದ ಕಬ್ಬಿಣದ …
ಕೊಳ್ಳೆಗಾಲ: ಒಂದೇ ಜಿಲ್ಲೆಯ ಒಂದೇ ಪಕ್ಷದ ಶಾಸಕರು ಸದನದಲ್ಲಿ ಈ ರೀತಿ ಕಿತ್ತಾಡಿಕೊಳ್ಳುವುದು ಸರಿಯಲ್ಲ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಹೇಳಿದ್ದಾರೆ. ಕೊಳ್ಳೆಗಾಲ ಪಟ್ಟಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜನಗರ ಕ್ಷೇತ್ರದ ಶಾಸಕರಾದ ಪುಟ್ಟರಂಗಶೆಟ್ಟಿ …
ಚಾಮರಾಜನಗರ : ಆಶಾ ಕಾರ್ಯಕರ್ತರ ಪ್ರೋತ್ಸಾಹ ಧನ ಹೆಚ್ಚಳ ಕುರಿತು ಸರ್ಕಾರ ಅಧಿಕೃತ ಆದೇಶ ಹೊರಡಿಸಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ಕವಿತಾ ಒತ್ತಾಯಿಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, …
ಗುಂಡ್ಲುಪೇಟೆ : ನಡುರಸ್ತೆಯಲ್ಲಿ ಗೂಡ್ಸ್ ವಾಹನ ಹೊತ್ತಿ ಉರಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಮದ್ದೂರು ಚೆಕ್ ಪೋಸ್ಟ್ ಬಳಿ ಸೋಮವಾರ ನಡೆದಿದೆ. ಕರ್ನಾಟಕ- ಕೇರಳ ಗಡಿಯಾದ ಗುಂಡ್ಲುಪೇಟೆ ತಾಲೂಕಿನ ಮದ್ದೂರು ಚೆಕ್ ಪೋಸ್ಟ್ ಬಳಿ ಘಟನೆ ನಡೆದಿದ್ದು, ಕೇರಳದಿಂದ ಬರುತ್ತಿದ್ದ ಬೊಲೆರೊ …
ಹನೂರು: ತಾಲ್ಲೂಕಿನಲ್ಲಿ ಆನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಹನೂರು ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಜಮೀನುಗಳಿಗೆ ಲಗ್ಗೆಯಿಟ್ಟ ಆನೆಗಳು ಸೋಲಾರ್ ಬೇಲಿಯನ್ನೇ ನಾಶಪಡಿಸಿವೆ. ಇದಲ್ಲದೇ ರೈತರು ತಮ್ಮ ತಮ್ಮ ಜಮೀನುಗಳಲ್ಲಿ ಬೆಳೆದಿದ್ದ ಮುಸುಕಿನ ಜೋಳ, …