Mysore
35
few clouds

Social Media

ಮಂಗಳವಾರ, 21 ಏಪ್ರಿಲ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ಬಿರುಗಾಳಿ ಮಳೆಯಿಂದಾಗಿ ಆರು ಸಾವಿರಕ್ಕೂ ಹೆಚ್ಚು ಬಾಳೆಕಟ್ಟೆ ನೆಲಕಚ್ಚಿ ಅಪಾರ ಪ್ರಮಾಣದ ಬಾಳೆ ನಾಶವಾಗಿದೆ. ಗುಂಡ್ಲುಪೇಟೆ ತಾಲ್ಲೂಕಿನಾದ್ಯಂತ ಇಂದು(ಮಾರ್ಚ್.‌24) ಆಲಿಕಲ್ಲು ಸಹಿತ ಬಿರುಗಾಳಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ನೆಲಕಚ್ಚಿರುವ ಘಟನೆ …

ಗುಂಡ್ಲುಪೇಟೆ: ತಾಲ್ಲೂಕಿನ ರಾಘವಾಪುರ ಗ್ರಾಮದಲ್ಲಿ ಶ್ರೀ ಪಟ್ಟಲದಮ್ಮ ದೇವಿ ಜಾತ್ರೆ ಶನಿವಾರ, ಭಾನುವಾರ ವಿಜೃಂಭಣೆಯಿಂದ ನಡೆಯಿತು. ಶನಿವಾರ ಸಂಜೆ ಗ್ರಾಮದ ಮಹದೇಶ್ವರ ದೇವಸ್ಥಾನ ದಿಂದ ಪಟ್ಟಲದಮ್ಮ ದೇವಿ ದೇವಸ್ಥಾನದವರೆಗೆ ಗಂಡಸರು ತೇರನ್ನು ಎಳೆದುಕೊಂಡು ಬಂದರು. ಭಾನುವಾರ ಸಿಂಗಾರಗೊಂಡ ತೇರನ್ನು ಮಹಿಳೆಯರು ಪಟ್ಟಲದಮ್ಮ …

ಗುಂಡ್ಲುಪೇಟೆ: ತಾಲ್ಲೂಕಿನ ಪ್ರಮುಖ ಧಾರ್ಮಿಕ ಕ್ಷೇತ್ರವಾದ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಇದೇ ಮಾರ್ಚ್.‌25ರಂದು ಯುಗಾದಿ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ಜರುಗಲಿದೆ. ರಥೋತ್ಸವದ ಅಂಗವಾಗಿ ನಾಳೆ ಕಲ್ಯಾಣೋತ್ಸವ ಜರುಗಲಿದೆ. ಮಾರ್ಚ್.‌25ರಂದು ಬ್ರಹ್ಮರಥೋತ್ಸವ ನಡೆಯಲಿದ್ದು, 26ರಂದು ಗರುಡೋತ್ಸವ ಹಾಗೂ ಶಯನೋತ್ಸವ ಜರುಗಲಿದೆ. ಮಾರ್ಚ್.‌27ರಂದು ಸಂಧಾನ …

ಬೇಗೂರು: ರಾಘವಾಪುರ ಮತ್ತು ಹಳ್ಳದ ಮಾದಳ್ಳಿ ಗೇಟ್ ನ ಮಧ್ಯದಲ್ಲಿ ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಘವಾಪುರ ಗ್ರಾಮದ ನಾಗಶೆಟ್ಟಿ (40) ಎಂಬುವರು ಬೈಕ್‌ನಲ್ಲಿ ಬೇಗೂರು ಕಡೆ ಹೋಗುತ್ತಿದ್ದಾಗ, ಎದುರುಗಡೆಯಿಂದ …

ಚಾಮರಾಜನಗರ: ಜಿಲ್ಲೆಯ ಇದೇ ತಾಲ್ಲೂಕಿನ ಹರದನಹಳ್ಳಿ ಗ್ರಾಮದ ಬಳಿ ಬೈಕ್‌ಗೆ ಈಚರ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಬೈಕ್‌ಗೆ ಈಚರ್‌ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ದುರ್ಮರಣವನ್ನು ಹೊಂದಿದ್ದಾರೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಈ ಘಟನೆಯಲ್ಲಿ …

ಕೊಳ್ಳೇಗಾಲ:  ಅಕ್ರಮವಾಗಿ ಒಣಗಾಂಜಾವನ್ನು ದ್ವಿಚಕ್ರ ವಾಹನದಲ್ಲಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರನ್ನು ಪಟ್ಟಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ತಾಲ್ಲೂಕಿನ ಜಕ್ಕಳ್ಳಿ ಗ್ರಾಮದ ಜಾನ್ ಬ್ರಿಟೋ (33) ಹಾಗೂ ಅರೇಪಾಳ್ಯ ಗ್ರಾಮದ ವಿನ್ಸೇಟ್(ಚಂಡು) (35) ಬಂಧಿತರು. ಇವರಿಂದ 400 ಗ್ರಾಮ್ ಒಣ ಗಾಂಜಾ ಹಾಗೂ …

ಚಾಮರಾಜನಗರ: ಕನ್ನಡಿಗರ ಮೇಲೆ ಮರಾಠಿ ಪುಂಡರ ಹಲ್ಲೆ ಖಂಡಿಸಿ ಇಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಬಂದ್‌ ಬರೀ ಪ್ರತಿಭಟನೆಗೆ ಸೀಮಿತವಾಗಿದೆ. ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಕನ್ನಡಪರ ಹೋರಾಟಗಾರರು, ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕೆಂದು …

ಹನೂರು: ದ್ವಿಚಕ್ರವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಡಿವೈಎಸ್ಪಿ ಪತ್ತೆದಳದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲ್ಲೂಕಿನ ಬಿದರಳ್ಳಿ ಗ್ರಾಮದ ಮಂಜುನಾಥ್ ಅಲಿಯಾಸ್ ಮಂಜ, ಯರಂಬಾಡಿ ಗ್ರಾಮದ ರಾಮಕೃಷ್ಣ, ಹೊಸಪಾಳ್ಯ ಗ್ರಾಮದ ಮಹಾದೇವಪ್ಪ, ಒಡೆಯರ ಪಾಳ್ಯ ಸಮೀಪದ ಕಲ್ಲುಕುರೆ …

ಹನೂರು: ಹಣ ಡಬ್ಲಿಂಗ್ ಮಾಡಲು ತಮಿಳುನಾಡಿನ ಕಡೆ ಬಿಳಿ ಬಣ್ಣದ ಕಾರಿನಲ್ಲಿ ವಂಚನೆ ಮಾಡುವ ನೋಟು ಹಾಗೂ ಹಣ ಎಣಿಕೆ ಮಾಡುವ ಯಂತ್ರ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ದಂಟಳ್ಳಿ ಗ್ರಾಮದ …

ಗುಂಡ್ಲುಪೇಟೆ: ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ಏಕಾಏಕಿ ರೊಚ್ಚಿಗೆದ್ದ ಸಾಕಾನೆ ರೋಹಿತ್‌ ಮಾವುತನ ಮೇಲೆ ದಾಳಿ ನಡೆಸಿದ್ದು, ರಸ್ತೆಯಲ್ಲೇ ರಂಪಾಟ ನಡೆಸಿದ ಘಟನೆ ನಡೆದಿದೆ. ರಾಂಪುರ ಆನೆ ಶಿಬಿರದಿಂದ ವಿಶೇಷ ತರಬೇತಿಗಾಗಿ ರೋಹಿತ್‌ ಆನೆಯನ್ನು ಬಂಡೀಪುರ ಅರಣ್ಯಕ್ಕೆ ಕರೆತರಲಾಗಿತ್ತು. ಬದಲಾದ ಪರಿಸರದ ಜೊತೆಗೆ …

Stay Connected​
error: Content is protected !!