ಚಾಮರಾಜನಗರ: ಅಗರ ಮಾಂಬಳ್ಳಿ ಪೊಲೀಸ್ ಠಾಣೆಯ ಸರಹದ್ದಿನ ಕುಂತೂರು ಗ್ರಾಮದಲ್ಲಿ ಅಂದರ್-ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದ 8 ಮಂದಿಯನ್ನು ಬಂಧಿಸಿ ಸ್ಥಳದಲ್ಲಿದ್ದ 8,750 ರೂ. ಗಳನ್ನು ಅಗರ ಮಾಂಬಳ್ಳಿ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ …
ಚಾಮರಾಜನಗರ: ಅಗರ ಮಾಂಬಳ್ಳಿ ಪೊಲೀಸ್ ಠಾಣೆಯ ಸರಹದ್ದಿನ ಕುಂತೂರು ಗ್ರಾಮದಲ್ಲಿ ಅಂದರ್-ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದ 8 ಮಂದಿಯನ್ನು ಬಂಧಿಸಿ ಸ್ಥಳದಲ್ಲಿದ್ದ 8,750 ರೂ. ಗಳನ್ನು ಅಗರ ಮಾಂಬಳ್ಳಿ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ …
ಚಾಮರಾಜನಗರ: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ (ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ) ಹಾಗೂ ಮಹಾನಗರ ಪಾಲಿಕೆಗಳಲ್ಲಿ ಆರ್ಥಿಕ ವರ್ಷದ ಪ್ರಾರಂಭದ 30 ದಿನಗಳಲ್ಲಿ ಪೂರ್ಣ ಪ್ರಮಾಣದ ತೆರಿಗೆ ಪಾವತಿ ಮಾಡಿದ್ದಲ್ಲಿ ಶೇಕಡಾ 5ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು …
ಚಾಮರಾಜನಗರ: ಕಡೆಯ ಶ್ರಾವಣ ಶನಿವಾರದ ಪ್ರಯುಕ್ತ ಇಂದು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಾವಿರಾರು ಮಂದಿ ಸಾರ್ವಜನಿಕರು ಆಗಮಿಸಿ ಗೋಪಾಲನ ದರ್ಶನ ಪಡೆದರು. ಶ್ರಾವಣ ಮಾಸದ ಕೊನೆಯ ಶನಿವಾರವಾದ ಹಿನ್ನೆಲೆಯಲ್ಲಿ ಇಂದು ಗುಂಡ್ಲುಪೇಟೆ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ …
ಹನೂರು: ತಾಲೂಕಿನ ಬಿ ಆರ್ ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಾಲ್ಕು ದಿನಗಳ ಅಂತರದಲ್ಲಿ ಮೂರು ಆನೆಗಳ ಅಸ್ತಿಪಂಜರಗಳು ತಡವಾಗಿ ಕಾಣಿಸಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಬಿ ಆರ್ ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಪ್ರತಿದಿನ ಕಳ್ಳ …
ಚಾಮರಾಜನಗರ: ಬಿಳಿಗಿರಿರಂಗಬೆಟ್ಟ ಹುಲಿ ಸಂರಕ್ಷಿತಾರಣ್ಯದ ಯಳಂದೂರು ವಲಯದ ಪುರಾಣಿ ಶಾಖೆಯಲ್ಲಿ ಗಂಡಾನೆಗಳ ಕಳೇಬರ ಪತ್ತೆಯಾಗಿದೆ. ಬಿಆರ್‌ಟಿ (ಬಿಳಿಗಿರಿ ರಂಗನ ಬೆಟ್ಟ) ಹುಲಿ ಸಂರಕ್ಷಿತ ಅರಣ್ಯ ಪ್ರದೇಶವಾದ ಯಳಂದೂರು ವಲಯದಲ್ಲಿ ಒಂದು ಆನೆ ಕಳೇಬರ ಪತ್ತೆಯಾದರೇ, ಬೈಲೂರು ವಲಯದಲ್ಲಿ ಮತ್ತೊಂದು ಆನೆ ಕಳೇಬರ …
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಜ್ಜೀಪುರ ಗ್ರಾಮದಿಂದ ಗರಿಕೆಕಂಡಿ ಗ್ರಾಮದವರೆಗಿನ ರಸ್ತೆ ಅಭಿವೃದ್ಧಿಪಡಿಸುವಂತೆ ಹಾಗೂ ರಾಮಪುರ ಗ್ರಾಮಕ್ಕೆ ಸಮರ್ಪಕ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ರಾಮಪುರದಿಂದ ಅಂಬಿಕಾಪುರ ಗ್ರಾಮದವರೆಗೆ ಪಾದಯಾತ್ರೆ ಮಾಡುವ ಮೂಲಕ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಯವರು ಪ್ರತಿಭಟನೆ ನಡೆಸಿದರು. ಹನೂರು …
ಹನೂರು: ಹನೂರು ಪಟ್ಟಣ ಪಂಚಾಯಿತಿಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಒಂದನೇ ವಾರ್ಡಿನ ಮಮ್ತಾಜ್ ಭಾನು ರವರು ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷ ಸ್ಥಾನಕ್ಕೆ ಇವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ಎಂದು ಘೋಷಣೆ ಮಾಡಲಾಯಿತು. ಉಪಾಧ್ಯಕ್ಷ …
ಹನೂರು: ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ( ಆಗಸ್ಟ್ 29 ) ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 30 ದಿನಗಳ ಅವಧಿಯಲ್ಲಿ 1.76 ಕೋಟಿ ರೂ. ಸಂಗ್ರಹವಾಗಿದೆ. ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ …
ಚಾಮರಾಜನಗರ: ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟವನ್ನು ಪರಿಣಾಮಕಾರಿಯಾಗಿ ತಡೆಯುವ ಸಲುವಾಗಿ ಜಿಲ್ಲೆಯ ವಿವಿಧೆಡೆ ಕಾರ್ಯಚರಣೆ ನಡೆಸಿ, ಅಕ್ರಮವಾಗಿ ಮದ್ಯ ಸಾಗಾಣಿಕೆ ಮಾಡುತ್ತಿದ್ದವರ ಬಳಿ ಮದ್ಯದ ಪಾಕಿಟ್‌ಗಳನ್ನು ವಶಪಡಿಸಿಕೊಂಡು ದೂರು ದಾಖಲಿಸಲಾಗಿದೆ. ಯಳಂದೂರು ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕರಾದ ಹನಮಂತ ಉಪ್ಪಾರ್ ರವರಿಗೆ …
ಹನೂರು: ಕೆಎಸ್‌ಆರ್‌ಟಿಸಿ ಬಸ್ ಟೈಯರ್ ಸಿಡಿದು 20ಕ್ಕೂ ಹೆಚ್ಚು ಪ್ರಯಾಣಿಕರು ಚಾಲಕನ ಸಮಯಪ್ರಜ್ಞೆಯಿಂದ ಪಾರಾಗಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರಿನಲ್ಲಿ ಈ ಘಟನೆ ನಡೆದಿದ್ದು, ಹನೂರು ಪಟ್ಟಣದಿಂದ ಅಜ್ಜೀಪುರ-ರಾಮಾಪುರ ಕೌದಳ್ಳಿ ಮಾರ್ಗವಾಗಿ ದಂಟಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಬಸ್‌ನ ಮುಂಭಾಗದ ಟೈರ್ ಏಕಾಏಕಿ …