Mysore
22
overcast clouds

Social Media

ಭಾನುವಾರ, 31 ಮೇ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು: ಕಾಡುಹಂದಿಗಳ ಬೇಟೆಗೆ ಇರಿಸಿದ್ದ ಸಿಡಿಮದ್ದು ಸಿಡಿದು ಕರಡಿಯ ಬಾಯಿ ಛಿದ್ರಗೊಂಡು ಮೃತಪಟ್ಟಿರುವ ಘಟನೆ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತೆಳ್ಳನೂರು ಗ್ರಾಮದ ಬಳಿ ನಡೆದಿದೆ. ಕಾಡಿನಿಂದ ಮೇವು ಹಾಗೂ ನೀರು ಅರಸಿ ನಾಡಿನತ್ತ ಬಂದಿದ್ದ ಕರಡಿಯೊಂದು ತೆಳ್ಳನೂರಿನ ಅರಣ್ಯ ಪ್ರದೇಶದ …

ಗುಂಡ್ಲುಪೇಟೆ: ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಉರುಳಿರುವ ಘಟನೆ ತಾಲೂಕಿನ ಬೇಗೂರು ಸಮೀಪದ ತಗ್ಗಲೂರು ಗೇಟ್‌ ಬಳಿ ನಡೆದಿದೆ. ಬೆಂಗಳೂರಿನಿಂದ ಊಟಿಗೆ ಕುಟುಂಬ ಸಮೇತವಾಗಿ ಪ್ರವಾಸಕ್ಕೆ ತೆರಳುತ್ತಿದ್ದಾಗ ಎದುರಿಗೆ ಬಂದ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು …

ಹನೂರು: ಬಿಸಿಲ ಬೇಗೆಗೆ ಕಾಡಾನೆ ಹಿಂಡು ರಸ್ತೆಬದಿಯ ಹಳ್ಳದಲ್ಲೇ ರಿಲ್ಯಾಕ್ಸ್‌ಗೆ ಜಾರಿದ ಘಟನೆ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗ ಮಧ್ಯದ ವಡಕೆಹಳ್ಳ ರಸ್ತೆಯಲ್ಲಿ ನಡೆದಿದೆ. ಬಿಸಿಲ ಬೇಗೆಗೆ ತತ್ತರಿಸಿದ ಆನೆಗಳ ಹಿಂಡು ರಸ್ತೆಬದಿಯ ಹಳ್ಳದಲ್ಲೇ ಮಿಂದು, ದಣಿವಾರಿಸಿಕೊಂಡು ರಿಲ್ಯಾಕ್ಸ್ ಗೆ …

ಪ್ರಶಾಂತ್‌ ಎನ್‌.ಮಲ್ಲಿಕ್‌ ಚಾಮರಾಜನಗರ: ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನದ ರಸ್ತೆ ಬಳಿ ರಾತ್ರಿ ಸಂಚಾರ ನಿಷೇಧ ತೆರವಿಗೆ ಹೆಚ್ಚುತ್ತಿರುವ ಒತ್ತಡ ಹಿನ್ನಲೆ ಪರಿಸರವಾದಿಗಳಿಂದ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದೇಶದ ಪ್ರತಿಷ್ಠಿತ ಹುಲಿ ಸಂರಕ್ಷಿತ ಪ್ರದೇಶವಾದ ಬಂಡೀಪುರ. ರಾತ್ರಿ ಸಂಚಾರ ನಿರ್ಬಂಧ ತೆರವಿಗೆ …

ಮಹದೇಶ್ ಎಂ ಗೌಡ, ಹನೂರು ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುಳಸಿಕೆರೆ ಗ್ರಾಮದ ಪುಟ್ಟ ಎಂಬುವವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ, ವಾಹನದ ವ್ಯವಸ್ಥೆ ಇಲ್ಲದೆ ಡೋಲಿಯ ಮುಖಾಂತರ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿರುವ ಘಟನೆ ಜರುಗಿದೆ. …

ಗುಂಡ್ಲುಪೇಟೆ: ಕಾರು ಹಾಗೂ ಟಿಟಿ ವಾಹನ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಬೆಂಡಗಳ್ಳಿ ಗೇಟ್‌ ಬಳಿ ನಡೆದಿದೆ. ಕೇರಳ ಮೂಲದ ಶಾಷಿದ್ (30), ಮುಷ್ಕಾನ್‌ (19) ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಶಾಜಿಯಾ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದರೇ, ಮೂವರಿಗೆ ಸಣ್ಣಪುಟ್ಟ …

ಮಹಾದೇಶ್ ಎಂ. ಗೌಡ, ಹನೂರು ಹನೂರು: ಪಟ್ಟಣದ ಹೊರವಲಯದ ಚಿಂಚಳ್ಳಿ ರಸ್ತೆ ಸಮೀಪದ ಜಮೀನಿಗೆ ಕಾಡು ಪ್ರಾಣಿಗಳು ದಾಳಿ ನಡೆಸಿ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಹಾಗೂ ಬಾಳೆ ಫಸಲು ನಾಶ ಮಾಡಿರುವ ಘಟನೆ ಜರುಗಿದೆ. ಹನೂರು ಪಟ್ಟಣದ ರೈತ ಲೊಕೇಶ್ ಎಂಬುವವರು …

ಮಹಾದೇಶ್ ಎಂ ಗೌಡ, ಹನೂರು ಹನೂರು: ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಒಂದು ಎಕರೆ ಬಾಳೆ ಬೆಳೆ ಸುಟ್ಟು ಕರಕಲಾಗಿ ಕೈ ಗೆ ಬಂದ ತುತ್ತು ಬಾಯಿಗೆ ಬಾರದಾಗಿರುವ ಘಟನೆ ಬಂಡಳ್ಳಿ ಗ್ರಾಮದ ಹೊರವಲಯದಲ್ಲಿ ಮಂಗಳವಾರ ಜರುಗಿದೆ. ತಾಲೂಕಿನ ಬಂಡಳ್ಳಿ ಗ್ರಾಮದ …

ಮಹಾದೇಶ್ ಗೌಡ, ಹನೂರು ಹನೂರು: ತಾಲೂಕಿನ ಕೌದಳ್ಳಿ ಕುರಟ್ಟಿ ಹೊಸೂರು ಮಾರ್ಗದ ಶ್ರೀ ಆಂಜನೇಯ ಸ್ವಾಮಿ ದೇಗುಲದ ಬಳಿ ಸೋಮವಾರ ಕಿಡಿಗೇಡಿಗಳು ಅಡಗಿಸಿಟ್ಟಿದ್ದ ಸಿಡಿಮದ್ದಿಗೆ 3 ಹಸುಗಳ ಬಾಯಿ ಛಿದ್ರಗೊಂಡಿದ್ದು, ಈ ಬಗ್ಗೆ ರೈತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕುರಟ್ಟಿ ಹೊಸೂರು …

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದ ಖಾಸಗಿ ಶಾಲೆಯ ಕಾಂಪೌಂಡ್‌ ಮೇಲೆ ಮರಿಗಳ ಜೊತೆ ಕುಳಿತ ಚಿರತೆ ಕಂಡು ರೈತರು ಹೌಹಾರಿರುವ ಘಟನೆ ನಡೆದಿದೆ. ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮದ ಖಾಸಗಿ ಶಾಲೆಯ ಕಾಂಪೌಂಡ್ ಮೇಲೆ ಇಂದು(ಏಪ್ರಿಲ್‌.1) ಓರ್ವ ಚಿರತೆಯೊಂದು …

Stay Connected​
error: Content is protected !!