Mysore
25
scattered clouds

Social Media

ಶನಿವಾರ, 18 ಏಪ್ರಿಲ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಚಾಮರಾಜನಗರ: ತಾಲೂಕಿನ ಸೊತ್ತನಹುಂಡಿ( ಗಣಿಗನೂರು ಸರ್ವೇ ನಂ) ಗ್ರಾಮದಲ್ಲಿ ದ್ವೇಷದ ಕಾರಣಕ್ಕೋ ಮತ್ತೀನ್ಯಾವ ಕಾರಣಕ್ಕೋ ರೈತನ ಟೊಮೆಟೋ ಫಸಲ ಅನ್ನು ನಾಶ ಮಾಡಿರುವ ಘಟನೆ ನಡೆದಿದ್ದು, ರೈತ ಕಂಗಲಾಗಿದ್ದಾರೆ. ಚಾಮರಾಜನಗರ ತಾಲ್ಲೂಕಿನ ಸೊತ್ತನಹುಂಡಿ ಗ್ರಾಮದಲ್ಲಿ ಓರ್ವ ರೈತ ಕಷ್ಟಪಟ್ಟು ಬೆಳೆದಿದ್ದ ಟೊಮೊಟೋ …

ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.25ರಿಂದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಜನರು ಪಾದಯಾತ್ರೆಯ ಮೂಲಕ ಆಗಮಿಸುತ್ತಿದ್ದಾರೆ. ಶುಕ್ರವಾರ ಹಾಗೂ ಶನಿವಾರದಿಂದಲೇ ಲಕ್ಷಾಂತರ ಸಂಖ್ಯೆಯಲ್ಲಿ ಕನಕಪುರ, ರಾಮನಗರ, ಬಿಡದಿ, …

ಚಾಮರಾಜನಗರ: ಮಹಿಳೆ ಮೇಲೆ ಅತ್ಯಾಚಾರ, ಕೊಲೆಗೆ ಯತ್ನಿಸಿದ ಆರೋಪದ ಮೇಲೆ ಅಪರಾಧಿಗೆ 4 ವರ್ಷ ಜೈಲು ಮತ್ತು 5,000 ರೂ. ದಂಡ ವಿಧಿಸಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಮೈಸೂರು ತಾಲೂಕಿನ ಸಿದ್ದಲಿಂಗಪುರ ಗ್ರಾಮದ ಕಾರ್ತಿಕ್‌ ಶಿಕ್ಷೆಗೆ ಗುರಿಯಾದ …

ಚಾಮರಾಜನಗರ: ಜಿಲ್ಲೆಯಲ್ಲಿ ಆಗುತ್ತಿರುವ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಸೂಕ್ತವಾಗಿರುವ ಸುರಕ್ಷತಾ ಕ್ರಮಗಳಿಗೆ ಕೂಡಲೇ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಪಘಾತ …

ಹನೂರು: ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 28 ದಿನಗಳ ಅವಧಿಯಲ್ಲಿ 1.94 ಕೋಟಿ ರೂ. ಸಂಗ್ರಹವಾಗಿದೆ. ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಬುಧವಾರ ಬೆಳಿಗ್ಗೆ …

ಚಾಮರಾಜನಗರ: ಏಕಾಏಕಿ ಕಾರು ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ನಡುರಸ್ತೆಯಲ್ಲಿ ಕಾರೊಂದು ಹೊತ್ತಿ ಉರಿದ ಘಟನೆ ಚಾಮರಾಜನಗರ ತಾಲ್ಲೂಕಿನ ಉಡಿಗಾಲ ಸಮೀಪ ನಡೆದಿದೆ. ಕಾರಿನಲ್ಲಿದ್ದ ಲಕ್ಕೂರು ಗ್ರಾಮದ ಗಣೇಶ ಎಂಬುವವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಕ್ಕೂರಿನಿಂದ ಗುಂಡ್ಲುಪೇಟೆ ಕಡೆಗೆ ಹೋಗುವ ವೇಳೆ ಉಡಿಗಾಲ ಬಳಿ …

ಚಾಮರಾಜನಗರ: ಹನೂರು ತಾಲ್ಲೂಕಿನ ಚಂಗವಾಡಿ ಗ್ರಾಮದ ಬಳಿಯಿರುವ ಶ್ರೀ ಪಾರ್ವತಿ ಬೆಟ್ಟದ ಸಮೀಪ ಕೊಳೆತ ಸ್ಥಿತಿಯಲ್ಲಿರುವ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಸುಮಾರು 30-35 ವರ್ಷ ವಯೋಮಿತಿಯ ಮೃತನ ಎದೆಯ ಮೇಲೆ ನಂದ ಹಾಗೂ ವಿವೇಕ ಎಂಬ ಹಚ್ಚೆಯಿದೆ. ನೀಲಿ ಮತ್ತು …

ಚಾಮರಾಜನಗರ: ಜಿಲ್ಲೆಯಲ್ಲಿ ಚಿರತೆ ದಾಳಿಯು ಸ್ಥಳೀಯರಲ್ಲಿ ಭಾರೀ ಭೀತಿ ಹುಟ್ಟಿಸಿದ್ದು, ಎರಡು ದಿನಗಳ ಅಂತರದಲ್ಲೇ ಚಿರತೆ ದಾಳಿಗೆ ನಾಲ್ಕು ಕರುಗಳು ಬಲಿಯಾಗಿವೆ. ಗುಂಡ್ಲುಪೇಟೆ ತಾಲ್ಲೂಕಿನ ಹೊಂಗಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅರಣ್ಯ ಇಲಾಖೆ ವಿರುದ್ಧ ಅನ್ನದಾತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. …

ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರ ಕಣ್ಣಿಗೆ ಹುಲಿಯೊಂದು ಕಾಣಿಸಿಕೊಂಡಿದೆ. ಈ ಬಾರಿ ದಾಖಲೆಯಲ್ಲಿ ಮುಂಗಾರು ಮಳೆ ಸುರಿದ ಪರಿಣಾಮ ಬಂಡೀಪುರ ಅರಣ್ಯ ಅಚ್ಚ ಹಸಿರಿನಿಂದ ಕೂಡಿದೆ. ಈ ಹಿನ್ನೆಲೆಯಲ್ಲಿ ಪ್ರಾಣಿಗಳಿಗೆ …

ಚಾಮರಾಜನಗರ: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಚಾಮರಾಜನಗರ ವಿಶ್ವ ವಿದ್ಯಾನಿಲಯವನ್ನು ವಿಲೀನಗೊಳಿಸದೇ, ಚಾಮರಾಜನಗರ ವಿವಿ ಆಗಿಯೇ ಮುಂದುವರಿಸಿಕೊಂಡು ಹೋಗಬೇಕು. ಇಲ್ಲವಾದರೆ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್‌.ಮಹೇಶ್‌ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಇಂದು(ಫೆಬ್ರವರಿ.16) ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ …

Stay Connected​
error: Content is protected !!