Mysore
28
broken clouds

Social Media

ಬುಧವಾರ, 14 ಜನವರಿ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಕೊಳ್ಳೇಗಾಲ: ಕೆಆರ್‌ಎಸ್‌ ಮತ್ತು ಕಬಿನಿ ಜಲಾಶಯಗಳಿಂದ ಹೊರಹರಿವನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಳ ಮಾಡಿರುವ ಹಿನ್ನೆಲೆಯಲ್ಲಿ ಕೊಳ್ಳೇಗಾಲ ನದಿ ಪಾತ್ರದ ಜನರಲ್ಲಿ ಪ್ರವಾಹ ಆತಂಕ ಎದುರಾಗಿದೆ. ಕಾವೇರಿ ಜಲಾನಯನ ಪ್ರದೇಶ ಹಾಗೂ ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಕೆಆರ್‌ಎಸ್‌ ಜಲಾಶಯ …

ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಪ್ರಸಿದ್ಧ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಪ್ರವಾಸಿಗರು ಸೂಕ್ತ ಮೂಲಭೂತ ಸೌಕರ್ಯಗಳಿಲ್ಲದೇ ಪರದಾಟ ನಡೆಸಿದ್ದಾರೆ. ಹೌದು, ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಪ್ರಸಿದ್ಧ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. …

ಚಾಮರಾಜನಗರ: ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರ ಬಿಟ್ಟಿರುವುದರಿಂದ ಹುಲ್ಲಹಳ್ಳಿ ಕಬಿನಿ ನದಿ ದಡದಲ್ಲಿರುವ ಜಾಕ್‌ವೆಲ್‌ ಮತ್ತು ನೀರು ಶುದ್ಧೀಕರಣ ಘಟಕ ಭಾಗಶಃ ಮುಳುಗಡೆಯಾಗಿದೆ. ಪರಿಣಾಮ ಗುಂಡ್ಲುಪೇಟೆ ತಾಲ್ಲೂಕಿನ 145 ಗ್ರಾಮಗಳಿಗೆ ಕುಡಿಯುವ ನೀರಿನ ಆತಂಕ ಮನೆಮಾಡಿದ್ದು, …

ಗುಂಡ್ಲುಪೇಟೆ: ಕಳೆದ ಕೆಲ ದಿನಗಳಿಂದ ಚಾಮರಾಜನಗರ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ. ಬಂಡೀಪುರ ಉದ್ಯಾನವನ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಕಾಡು ಪ್ರಾಣಿಗಳು ಕೂಡ ಸ್ವಚ್ಛಂದವಾಗಿ ವಿಹರಿಸುತ್ತಿವೆ. ಪ್ರವಾಸಿಗರು …

ಚಾಮರಾಜನಗರ: ರಾಜ್ಯದಲ್ಲಿ ನಡೆಯುತ್ತಿರುವ ಹಗರಣಗಳಿಂದ ಸಿಎಂ ಸಿದ್ದರಾಮಯ್ಯ ವಿಚಲಿತರಾಗಿದ್ದಾರೆ ಎಂದು ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮೊದಲೆಲ್ಲಾ ವಿಭಿನ್ನವಾಗಿ ಗುರುತಿಸಿಕೊಂಡಿದ್ದರು. …

ಹನೂರು: ಕಾವೇರಿ ಹಾಗೂ ಕಪಿಲಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಪ್ರವಾಸಿಗರ ಹಿತದೃಷ್ಟಿಯಿಂದ ಹೊಗೇನಕಲ್‌ ಜಲಪಾತ ವ್ಯಾಪ್ತಿಯಲ್ಲಿ ದೋಣಿ ವಿಹಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಪಿಲಾ ಹಾಗೂ ಕಾವೇರಿ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೊಗೇನಕಲ್‌ ಪಾಲ್ಸ್‌ ಮೈದುಂಬಿಕೊಂಡು ಎಲ್ಲರ ಕಣ್ಮನ ಸೆಳೆಯುತ್ತಿದೆ. ನದಿಯಲ್ಲಿ …

ಚಾಮರಾಜನಗರ: ಆಷಾಢ ಮಾಸದಲ್ಲಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆಯುವ ರಾಜ್ಯದ ಏಕೈಕ ರಥೋತ್ಸವ ಚಾಮರಾಜೇಶ್ವರ ರಥೋತ್ಸವ ಇಂದು ಅದ್ಧೂರಿಯಾಗು ಜರುಗಿತು. ಶ್ರೀ ಚಾಮರಾಜೇಶ್ವರ ಬ್ರಹ್ಮರಥಕ್ಕೆ ಪೂಜೆ ಸಲ್ಲಿಸಿದ ಬಳಿಕ ರಥೋತ್ಸವ ಆರಂಭವಾಯಿತು. ಮಧ್ಯಾಹ್ನದ ವೇಳೆಗೆ ಸಲ್ಲುವ ಶುಭ ಲಗ್ನದಲ್ಲಿ ರಥೋತ್ಸವ ಜರುಗಿತು. …

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದ ಜನರು ಸರ್ಕಾರ ಹಾಗೂ ಗ್ರಾಮ ಪಂಚಾಯಿತಿ ಆಡಳಿತ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಗ್ರಾಮದ ಎಲ್ಲಾ ಪ್ರಮುಖ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ಮಳೆಗಾಲದಲ್ಲಂತೂ ರಸ್ತೆ ಕೆಸರು ಗದ್ದೆಯಾಗಿ ಪರಿವರ್ತೆಯಾಗುತ್ತದೆ. ಗ್ರಾಮ ಪಂಚಾಯಿತಿಯ ಈ ನಡೆ ಬಗ್ಗೆ …

ಚಾಮರಾಜನಗರ: ಚಾಮರಾಜನಗರ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇವೆ ಎಂದು ಚಾಮರಾಜನಗರ ಸಂಸದ ಸುನೀಲ್‌ ಬೋಸ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದವರು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಚಾಮರಾಜನಗರ ಕ್ಷೇತ್ರದ ಅಭಿವೃದ್ಧಿ ಬಗ್ಗೆ …

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಯಳಂದೂರು ತಾಲ್ಲೂಕಿನ ಯರಿಯೂರು ಗ್ರಾಮದ ಬಹುತೇಕ ಬಡಾವಣೆಗಳ ರಸ್ತೆಗಳು ಕೆಸರು ಗದ್ದೆಯಂತಾಗಿದ್ದು, ವಾಹನ ಮತ್ತು ಜನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಯರಿಯೂರು ಗ್ರಾಮದ ಬಡಾವಣೆಗಳಲ್ಲಿ ಸಮರ್ಪಕವಾದ ರಸ್ತೆಗಳಿಲ್ಲದ ಹಿನ್ನೆಲೆಯಲ್ಲಿ ಮಳೆ ನೀರು …

Stay Connected​
error: Content is protected !!