Mysore
25
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು : ಉಡುತೊರೆ ಹಳ್ಳ ಜಲಾಶಯದಲ್ಲಿ ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಆನೆಗಳನ್ನು ಸುಮಾರು 17 ಗಂಟೆಗಳ ಕಾಲ ನಿರಂತರವಾಗಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಮಲೆ ಮಹದೇಶ್ವರ ವನ್ಯಜೀವಿಧಾಮದ ಹನೂರು ಬಫರ್ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅಂತರ್ಜಲ ಮಟ್ಟ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮಳೆಯ ನೀರು ಸಂಗ್ರಹಿಸಲು ನಿರ್ಮಾಣ ಮಾಡಲಾಗಿದ್ದ ಚೆಕ್ ಡ್ಯಾಂ ತಡೆಗೋಡೆಯನ್ನು ಒಡೆದು ಹಾಕಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರಜ್ಞಾವಂತ ನಾಗರಿಕರು ಮನವಿ ಮಾಡಿದ್ದಾರೆ. …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ನೀರು ಅರಸಿ ಜಮೀನಿನತ್ತ ಬಂದಿದ್ದ ಜಿಂಕೆಯೊಂದರ ಮೇಲೆ ಬೀದಿ ನಾಯಿ ದಾಳಿ ಮಾಡಿದ ಪರಿಣಾಮ ಜಿಂಕೆ ಸಾವನ್ನಪ್ಪಿರುವ ಘಟನೆ ಹನೂರು ತಾಲ್ಲೂಕಿನ ಕಣ್ಣೂರು ಗ್ರಾಮದಲ್ಲಿ ನಡೆದಿದೆ. ಕಣ್ಣೂರು ಗ್ರಾಮದ ಚಿಕ್ಕರಾಚೇಗೌಡರ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಳ್ಳಿಕಾರ್ ಹೋರಿಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗಂಗನದೊಡ್ಡಿ ಗ್ರಾಮದಲ್ಲಿ ಜರುಗಿದೆ. ತಾಲ್ಲೂಕಿನ ಗಂಗನದೊಡ್ಡಿ ಗ್ರಾಮದ ಕರ್ನಾಟಕ ರಾಜ್ಯ ರೈತ …

ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಾಜ್ಯ …

ಯಳಂದೂರು : ತಾಲ್ಲೂಕಿನ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತುಂಬಲಾಗುತ್ತಿದೆ. ಅಕ್ರಮಕ್ಕೆ ಕಡಿವಾಣ ಹಾಕಿಬೇಕಿದ್ದ ಇಲಾಖೆಗಳು ಕಣ್ಮುಚ್ಚಿ ಕುಳಿತಿವೆ. ಮಣ್ಣು ಮಾಫಿಯಾ ತಡೆಗಟ್ಟಬೇಕಿದ್ದ ಭೂ ಮತ್ತು ಗಣಿ ಇಲಾಖೆ, ಕಂದಾಯ ಹಾಗೂ ನೀರಾವರಿ ಇಲಾಖೆಗಳು ಜಾಣ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಎಡೆ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಾಣೆ, ತೋಕೆರೆ ಕೊಕ್ಕಬರೆ ಗ್ರಾಮಗಳಿಗೆ ಜಿಲ್ಲಾಧಿಕಾರಿ ಶ್ರೀರೂಪ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದರು. ಗ್ರಾಮಸ್ಥರು ಮಾತನಾಡಿ, ನಾವು ಕಾಡಂಚಿನ ಅರಣ್ಯ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ ತೊಟ್ಟಿಯಲ್ಲಿ ನೀರು ತುಂಬಿಸದೇ ಇರುವುದರಿಂದ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಆದಷ್ಟು ಬೇಗ ನೀರಿನ ತೊಟ್ಟಿಗೆ ನೀರು ತುಂಬಿಸಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ ಇರುವುದರಿಂದ ಈ ಬಾರಿಯ ಚುನಾವಣೆಯನ್ನು ಬಹಿಷ್ಕಾರ ಮಾಡುವುದಾಗಿ ಪಿಜಿ ಪಾಳ್ಯ ಗ್ರಾಮದ ಕ್ರಿಶ್ಚಿಯನ್ ಸಮುದಾಯದ ಮಹಿಳೆಯರು ಖಾಲಿ ಬಿಂದಿಗೆ ಹಿಡಿದು …

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ ಬಸವನ ಮೂರ್ತಿ ಹೊತ್ತು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಂಗಳವಾರ ಮೆರವಣಿಗೆ ಮಾಡಿದರು. ಬೆಳಿಗ್ಗೆ ಗ್ರಾಮದ ಶ್ರೀಚಂಗೂರು ಮಾರಮ್ಮ ದೇವಾಲಯದಲ್ಲಿ ಗ್ರಾಮಸ್ಥರು …

Stay Connected​
error: Content is protected !!