ಚಾಮರಾಜನಗರ: ಮೀಸಲು ಲೋಕಸಭಾ ಕ್ಷೇತ್ರ ಚಾಮರಾಜನಗರದಲ್ಲಿ ಮತ ಎಣಿಕೆಯ ಆರಂಭಿಕ ಹಂತದಿಂದಲೂ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಮುನ್ನಡೆ ಸಾಧಿಸಿದ್ದು, ಬಹುತೇಕ ಸುನೀಲ್ ಬೋಸ್ ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ 12 ನೇ ಸುತ್ತಿನಲ್ಲೂ ಮುನ್ನಡೆ ಸಾಧಿಸಿದ್ದು, …
ಚಾಮರಾಜನಗರ: ಮೀಸಲು ಲೋಕಸಭಾ ಕ್ಷೇತ್ರ ಚಾಮರಾಜನಗರದಲ್ಲಿ ಮತ ಎಣಿಕೆಯ ಆರಂಭಿಕ ಹಂತದಿಂದಲೂ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಮುನ್ನಡೆ ಸಾಧಿಸಿದ್ದು, ಬಹುತೇಕ ಸುನೀಲ್ ಬೋಸ್ ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ 12 ನೇ ಸುತ್ತಿನಲ್ಲೂ ಮುನ್ನಡೆ ಸಾಧಿಸಿದ್ದು, …
ಚಾಮರಾಜನಗರ: ಲೋಕಸಭಾ ಚುನಾವಣೆ 2024 ರ ಮತ ಎಣಿಕೆ ಆರಂಭವಾಗಿದ್ದು, ಮೀಸಲು ಕ್ಷೇತ್ರದ ಗೆಲುವು ಯಾರಿಗೆ ಒಲಿಯಲಿದೆ ಎಂಬ ಕೂತುಹಲ ಮೂಡಿದೆ. ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರು ಬೆಳಿಗ್ಗೆ 10: …
ಚಾಮರಾಜನಗರ: ಅತ್ತಿಗೆಯೊಂದಿಗೆ ಅನೈತಿಕ ಸಂಬಂಧ ಅಣ್ಣನಿಗೆ ಗೊತ್ತಾಗಿದೆ ಎಂದು ತಿಳಿದ ತಮ್ಮ, ಅತ್ತಿಗೆಗಾಗಿ ಅಣ್ಣನನ್ನೇ ಕೊಂದಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿಯಲ್ಲಿಂದು (ಜೂನ್.2) ನಡೆದಿದೆ. 45 ವರ್ಷದ ಪ್ರಸಾದ್ ಎಂಬುವವರೇ ತಮ್ಮ ಸಹೋದರನಿಂದ ಹತ್ಯೆಯಾದ ವ್ಯಕ್ತಿಯಾಗಿದ್ದಾರೆ. ಕುಮಾರ್ (39 ವರ್ಷ) …
ಚಾಮರಾಜನಗರ: ಇಲ್ಲಿನ ಬಿಳಿಗಿರಿರಂಗ ಬೆಟ್ಟದಿಂದ ಪೂಜೆ ಮುಗಿಸಿ ಹಿಂತಿರುಗುತಿದ್ದ ಖಾಸಗಿ ಬಸ್ ಪಲ್ಟಿಯಾಗಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು(ಜೂ.1) ಮೈಸೂರು ಜಿಲ್ಲೆಯ ನಂಜೂನಗೂಡು ಮೂಲದ ಕುಟುಂಬವೊಂದು ಪೂಜೆಗಾಗಿ ಬಿಳಿಗಿರಿರಂಗನ ಬೆಟ್ಟಕ್ಕೆ ತೆರಳಿತ್ತು. ಪೂಜೆ ಮೂಗಿಸಿ ಹಿಂತಿರುವಾಗ ಗವಿಬೋರೆ ಹತ್ತಿರ ಬಸ್ ಚಾಲಕನ …
ಗುಂಡ್ಲುಪೇಟೆ: ಬಸ್ ಟಿಕೆಟ್ ವಿಚಾರವಾಗಿ ಪೊಲೀಸ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ನಡುವೆ ಮಾರಮಾರಿ ನಡೆದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಬಸ್ ನಿಲ್ದಾಣದ ಬಳಿ ಗುರುವಾರ(ಮೇ.30) ನಡೆದಿದೆ. ಗುಂಡ್ಲುಪೇಟೆ ಡಿಪೋ ಕಂಡಕ್ಟರ್ ಲೋಕೇಶ್ ಹಾಗೂ ಮೈಸೂರು ಸಶಸ್ತ್ರ ಮೀಸಲು …
ಚಾಮರಾಜನಗರ: ಜಮೀನೊಂದರಲ್ಲಿ ಮೇವು ಮೇಯುತ್ತಿದ್ದ ಜಿಂಕೆ ಮೇಲೆ ಹುಲಿ ದಾಳಿ ನಡೆಸಿದ ಪರಿಣಾಮ ಜಿಂಕೆ ಸ್ಥಳದಲ್ಲೇ ಪ್ರಾಣ ಬಿಟ್ಟ ಘಟನೆ ಗುಂಡ್ಲುಪೇಟೆಯ ಪಡಗೂರು ಗ್ರಾಮದಲ್ಲಿ ನಡೆದಿದೆ. ಪಡಗೂರು ಗ್ರಾಮದ ಹೊರವಲಯದ ಜಮೀನಿನ ಕಡೆ ಮೇವು ಹರಸಿ ಬಂದಿದ್ದ ಜಿಂಕೆ ಮೇಲೆ ಹುಲಿ …
ಚಾಮರಾಜನಗರ: ಗಡಿನಾಡು ಜಿಲ್ಲೆ ಚಾಮರಾಜನಗರದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ನೆಲೆಸಿರುವ ಮಾಯ್ಕಾರ ಮಾದಪ್ಪ ಮತ್ತೊಮ್ಮೆ ಕೋಟ್ಯಾಧಿಪತಿಯಾಗಿದ್ದಾನೆ. ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಕಾಣಿಕಗಳ ಎಣಿಕೆ ಪ್ರಕ್ರಿಯೆ ನಡೆದಿದ್ದು, ಬರೋಬ್ಬರಿ ಎರಡೂವರೆ ಕೋಟಿ ಹಣ …
ಚಾಮರಾಜನಗರ: ಪಂಚಾಯ್ತಿ ಅಧ್ಯಕ್ಷೆ ಪುತ್ರನೊಬ್ಬ ಆಶ್ರಯ ಯೋಜನೆಯಡಿ ಮನೆ ಕೊಡಿಸುವುದಾಗಿ ನಂಬಿಸಿ ಮಹಿಳೆಯನ್ನು ನಿರಂತರವಾಗಿ ಅತ್ಯಾಚಾರ ಎಸಗಿದ ಘಟನೆ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ನಡೆದಿದೆ. ಪೊನ್ನಾಚಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ನೀಲಾಂಬಿಕೆಯ ಪುತ್ರ ವೈದೇಶ್ ವಿರುದ್ಧ ಸಂತ್ರಸ್ತೆ ಮಹಿಳೆ ದೂರು …
ಚಾಮರಾಜನಗರ/ಹನೂರು: ಹೆಜ್ಜೇನು ದಾಳಿಗೆ ತುತ್ತಾಗಿ ರೈತನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಹನೂರು ತಾಲೂಕಿನ ಬೆಳ್ಳತ್ತೂರು ಗ್ರಾಮದಲ್ಲಿ ಸೋಮವಾರ (ಮೇ.20) ನಡೆದಿದೆ. ಮೃತ ರೈತರನ್ನು 45 ವರ್ಷದ ತುಳಸಿದಾಸ್ ಎಂದು ಗುರುತಿಸಲಾಗಿದೆ. ಸೋಮವಾರ ಬೆಳ್ಳತ್ತೂರಿನಲ್ಲಿರು ತಮ್ಮ ಜಮೀನಿನಲ್ಲಿ ಬೆಳೆದಿರುವ ಜೋಳದ ಫಸಲಿಗೆ …
ಗುಂಡ್ಲುಪೇಟೆ: ಶುಕ್ರವಾರ ಸಂಜೆ ಸುರಿದ ಭಾರೀ ಮಳೆಗೆ ರಸ್ತೆ ಬದಿಯ ಚರಂಡಿ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿ ಮಾಡಿದೆ. ತಾಲ್ಲೂಕಿನ ಪಾರ್ವತಿ ಬೆಟ್ಟದ ಕಂದೇಗಾಲ ಗ್ರಾಮದಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರಸ್ತೆಗಳು, ಬಡಾವಣೆ ಕೆರೆಯಂತಾಗಿದೆ. ಪರಿಶಿಷ್ಟ …