ಚಾಮರಾಜನಗರ: ರಾಜ್ಯಕ್ಕೆ ಬರ ಪರಿಹಾರ ನೀಡುವಲ್ಲಿ ವಂಚಿಸಿದ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಬರುತ್ತಿರುವುದನ್ನು ವಿರೋಧಿಸಿ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಗಳು ಮತ್ತು ಕಾರ್ಯಕರ್ತರು ಶನಿವಾರ ನಗರದಲ್ಲಿ ಗೋ ಬ್ಯಾಕ್ ಚಳವಳಿ ನಡೆಸಿದರು. ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯ ಮುಂಭಾಗದ ರಾಷ್ಟ್ರೀಯ …










