Mysore
24
haze

Social Media

ಶುಕ್ರವಾರ, 02 ಜನವರಿ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಚಾಮರಾಜನಗರ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ತೆಂಕಲಹುಂಡಿ ಗ್ರಾಮದಲ್ಲಿ ನಡೆದಿದೆ. ತೆಂಕಲಹುಂಡಿ ಗ್ರಾಮದ 70 ವರ್ಷದ ಬೆಳ್ಳೆಗೌಡ ಕಾಡುಹಂದಿ ದಾಳಿಗೆ ತುತ್ತಾಗಿ ರೈತ. ಮಧ್ಯಹ್ನಾ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ …

ಚಾಮರಾಜನಗರ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಸುನಿಲ್‌ ಬೋಸ್‌ ಕಣಕ್ಕಿಳಿಯಲಿದ್ದಾರೆ. ಇಂದು ( ಏಪ್ರಿಲ್‌ 3 ) ಸುನಿಲ್‌ ಬೋಸ್ ಬೃಹತ್‌ ಹಿಂಬಾಲಕರ ಗುಂಪಿನ ಜತೆ ನಾಮಪತ್ರ ಸಲ್ಲಿಸಿದ್ದಾರೆ. ಒಂದೆಡೆ ಸುನಿಲ್‌ ಬೋಸ್‌ ಚುನಾವಣೆ ಸಿದ್ಧತೆಗಳಲ್ಲಿ ನಿರತರಾಗಿದ್ದರೆರೆ, …

ಚಾಮರಾಜನಗರ :ನಗರದ ವಿವಿಧ ಕಡೆಗಳಲ್ಲಿ ಸುನೀಲ್ ಬೋಸ್ ವಿರುದ್ಧ ಭಿತ್ತಿಪತ್ರಗಳು ಬುಧವಾರ ಬೆಳಿಗ್ಗೆ ಕಂಡು ಬಂದವು. ಬೋಸ್ ಅವರ ಫೋಟೊ ಹಾಕಿದ್ದ ಭಿತ್ತಿ ಪತ್ರದಲ್ಲಿ 'ಮರಳು ಮಾಫಿಯಾದ ಅನಭಿಷಿಕ್ತ ದೊರೆ ಗೋ ಬ್ಯಾಕ್' ಎಂದು ಬರೆಯಲಾಗಿತ್ತು. ವಿಷಯಗೊತ್ತಾಗುತ್ತಿದ್ದಂತೆಯೇ ಪೊಲೀಸರು ಭಿತ್ತಿಪತ್ರಗಳನ್ನು ತೆರವುಗೊಳಿಸಿದರು. …

ಚಾಮರಾಜನಗರ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಸುನಿಲ್‌ ಬೋಸ್‌ ಕಣಕ್ಕಿಳಿಯಲಿದ್ದಾರೆ. ಇಂದು ( ಏಪ್ರಿಲ್‌ 3 ) ನಾಮಪತ್ರ ಸಲ್ಲಿಸಿರುವ ಸುನಿಲ್ ಬೋಸ್‌ ಗೆಲ್ಲುವ ನಿರೀಕ್ಷೆಯನ್ನು ಹೊಂದಿದ್ದಾರೆ. ಇಂದು ಭಾರೀ ಗುಂಪಿನ ಜನ ಬೆಂಬಲದೊಂದಿಗೆ ನಾಮಪತ್ರವನ್ನೂ ಸಹ …

ಚಾಮರಾಜನಗರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುನಿಲ್ ಬೋಸ್ ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ಚಾಮರಾಜನಗರ ಲೋಕಸಭಾ ಸದಸ್ಯರಾಗಿದ್ದ ಧೃವನಾರಾಯಣ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಈ ಮೂಲಕ ಜನರ ಪ್ರೀತಿ …

ಚಾಮರಾಜನಗರ : ಸುನಿಲ್‌ ಬೋಸ್‌ಗೆ ಹಾಲಿ ಸಂಸದ ಶ್ರೀನಿವಾಸ ಪ್ರಸಾದ್‌ ಬೆಂಬಲ ಕೊಟ್ಟು ಆಶಿರ್ವಾದ ಮಾಡಿ ಕಳಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಲೋಕಸಭಾ ಚುನಾವಣೆ ಹಿನ್ನಲೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌ ನಾಮಪತ್ರ ಸಲ್ಲಿಕೆಗು …

ಚಾಮರಾಜನಗರ: ಇತ್ತೀಚೆಗೆ ಕೊಳ್ಳೇಗಾಲದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ತಮ್ಮ(ಎನ್‌ ಮಹೇಶ್)‌ ಮೇಲೆ ಭ್ರಷ್ಠಾಚಾರ ಆರೋಪ ಹೊರಿಸಿರುವ ಕಾಂಗ್ರೆಸ್‌ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್‌.ಮಹೇಶ್‌ ಸೋಮವಾರ (ಏ.1)  ಜಿಲ್ಲಾ ಚುನಾವಣಾಧಿಕಾರಿ ಶಿಲ್ಪನಾಗ್ ಅವರಿಗೆ ದೂರು …

ಚಾಮರಾಜನಗರ: ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ ಹುಲಿ ಸಂರಕ್ಷಿತಾರಣ್ಯ ಬೈಲೂರು ವನ್ಯಜೀವಿ ವಲಯದದಲ್ಲಿ ಶನಿವಾರ ( ಮಾರ್ಚ್‌ 30 ) ಬೆಂಕಿ ಕಾಣಿಸಿಕೊಂಡಿದ್ದು ಅರಣ್ಯ ಸಿಬ್ಬಂದಿ ಬೆಂಕಿ ಆರಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಿಡಿಗೇಳಿಗಳು ಬೈಲೂರು ವನ್ಯಜೀವಿ ವಲಯದ ಕೌಳಿಹಳಿ ಅಣೆಕಟ್ಟಿನ ಬಳಿಯ ರೇಖೆಗೆ …

ಹನೂರು: ತಾಲೂಕಿನ ಗಡಿ ಗ್ರಾಮ ಪಾಲಾರ್‌ನಲ್ಲಿ ವಿದ್ಯುತ್‌ ಸಂಪರ್ಕ ಇಲ್ಲದ ಕಾರಣಕ್ಕೆ ಬುಡಕಟ್ಟು ಕುಟುಂಬಗಳು ಮುಂಬರುವ ಲೋಕಸಭೆ ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ. ತಾವಿರುವ ಸ್ಥಳದಿಂದ ಕೇವಲ 50 ಮೀಟರ್‌ ಅಂತರದಲ್ಲೇ ವಿದ್ಯುತ್‌ ಲೈನ್‌ ಇದ್ದರೂ ಸಹ ವಿದ್ಯುತ್‌ ಸಂಪರ್ಕ ಕಲ್ಪಿಸಿಕೊಡುತ್ತಿಲ್ಲ. …

ಮೈಸೂರು: ಲೋಕಸಭಾ ಚುನಾವಣೆಗೆ ತಡವಾಗಿ ಟಿಕೆಟ್‌ ಸಿಕ್ಕಿದ್ದಕ್ಕೆ ಯಾವುದೇ ಬೇಸರವಿಲ್ಲ. ನಮ್ಮ ರೀತಿಯಲ್ಲಿಯೇ ಪಕ್ಷದಲ್ಲಿ ಆಕಾಂಕ್ಷಿಗಳು ಹೆಚ್ಚಿನ ಪ್ರಮಾಣದಲ್ಲಿರುತ್ತಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಟಿಕೆಟ್‌ ಸಿಗಲಿದೆ ಎಂಬ ವಿಶ್ವಾಸವಿತ್ತು ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಹೇಳಿದ್ದಾರೆ. …

Stay Connected​
error: Content is protected !!