ಬೆಂಗಳೂರು : ಚಾಮಾರಾಜನಗರ ಕೈ ಅಭ್ಯರ್ಥಿ ಬಗ್ಗೆ ಅಂತಿಮವಾಗಿ ಹೈಕಮ್ಯಾಂಡ್ ತೀರ್ಮಾನ ಮಾಡುತ್ತಾರೆ ಎಂದು ಹೆಚ್.ಸಿ.ಮಹದೇವಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುನಿಲ್ಚಾ ಬೋಸ್‌ರನ್ನು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿಕೆಟ್ ನೀಡುವ ಬಗ್ಗೆ ಹೈಕಮ್ಯಾಂಡ್ ತೀರ್ಮಾನವೇ ಅಂತಿಮ ಎಂದರು. …










