Mysore
25
few clouds

Social Media

ಭಾನುವಾರ, 04 ಜನವರಿ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದ ಎಂಎಸ್‌ಐಎಲ್‌ ಬಾರ್‌ಗೆ ಶನಿವಾರ ತಡರಾತ್ರಿ ಕನ್ನ ಹಾಕಿರುವ ಖದೀಮರು 65 ಸಾವಿರ ರೂ ದೋಚಿ ಪರಾರಿಯಾಗಿದ್ದಾರೆ. ಆದರೆ ಒಂದೇ ಒಂದು ಮದ್ಯದ ಬಾಟಲಿಯನ್ನು ಮುಟ್ಟಿಲ್ಲ. ಬ್ಯಾಂಕ್‌ ರಜೆಯಿದ್ದ ಕಾರಣ ಹಣವನ್ನೇಲ್ಲಾ ಬ್ಯಾಂಕ್‌ ನಲ್ಲಿಯೇ …

ಚಾಮರಾಜನಗರ: ಕರ್ನಾಟಕದ ಕಾಡಾನೆ ದಾಳಿಯಿಂದ ಕೇರಳದಲ್ಲಿ ವ್ಯಕ್ತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಘೋಷಿಸಿದ್ದ 15 ಲಕ್ಷ ರೂ. ಪರಿಹಾರವನ್ನು ಕೇರಳದ ಸಂತ್ರಸ್ತ ಕುಟುಂಬ ಪರಿಹಾರ ತಿರಸ್ಕರಿಸಿದೆ ಎಂದು ಬಂಡೀಪುರದಲ್ಲಿ ಅರಣ್ಯ ಇಲಾಖೆಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ನಗರದಲ್ಲಿಂದು …

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮಾದಿಗ ಜನಾಂಗಕ್ಕೆ ಆದ್ಯತೆ ನೀಡುವಂತೆ ಒತ್ತಾಯ.  ಬೆಂಗಳೂರು : ಬಿಜೆಪಿ ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ ಗೋವಿಂದ ಕಾರಜೋಳ ಅವರಿಂದ ಬಿಜೆಪಿ ಪಕ್ಷಕ್ಕೆ ಯಾವುದೇ ರೀತಿಯ ಲಾಭವಿಲ್ಲ,ಅವರಿಗೆ ನಾಯಕತ್ವದ ಗುಣವಿಲ್ಲ ಎಂದು ಸ್ವ ಪಕ್ಷದ ಮುಖಂಡ …

ಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯದಲ್ಲಿ ಸೋಮವಾರ ಕಾಡ್ತಿಚ್ಚು ಕಾಣಿಸಿಕೊಂಡು ಹತ್ತಾರು ಎಕರೆ ಅರಣ್ಯ ಸುಟ್ಟು ಹೋಗಿದೆ. ಪುಣಜನೂರಿನಿಂದ ಬೇಡಗುಳಿಗೆ ಹೋಗುವ ರಸ್ತೆಯ ವ್ಯಾಪ್ತಿಯ ಕುರಿದುಂದೆ, ಕುಂಬಳಕಾಯಿ ಗುಡ್ಡ ಪ್ರದೇಶದ 3-4 ಕಡೆಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ …

ಚಾಮರಾಜನಗರ: ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಮತ್ತೊಮ್ಮೆ ‘ಅತ್ಯುತ್ತಮ ವನ್ಯಧಾಮ’ ಪ್ರಶಸ್ತಿ ಲಭಿಸಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಈ ಪ್ರಶಸ್ತಿ ಎರಡನೇ ಬಾರಿಗೆ ಒಲಿದಿದೆ. ಕೇಂದ್ರ ಸರ್ಕಾರ ನಡೆಸುವ ಸಮೀಕ್ಷೆಯಲ್ಲಿ ಬಂಡೀಪುರ ಎರಡನೇ ಅತ್ಯುತ್ತಮ ವನ್ಯಧಾಮ …

ಕೊಳ್ಳೇಗಾಲ: ಕಾಡಾನೆಯೊಂದು ನಡೆಸಿದ ದಾಳಿಯಲ್ಲಿ ವೃದ್ಧನೊಬ್ಬ ಮೃತಪಟ್ಟ ಘಟನೆ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ. ತಾಲ್ಲೂಕಿನ ಕರಳಕಟ್ಟೆ ಗ್ರಾಮದ ನಿವಾಸಿ ಸಣ್ಣಮಾದ (72) ಆನೆ ದಾಳಿಯಿಂದ ಮೃತಪಟ್ಟವರಾಗಿದ್ದಾರೆ. ಬೆಳಿಗ್ಗೆ 8 ಗಂಟೆ ಸಮಯದಲ್ಲಿ ಕಳಕಟ್ಟೆ ಗ್ರಾಮಕ್ಕೆ ಕಾಡಾನೆಯೊಂದು …

ಮೈಸೂರು : ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವೋಂಗಿಗಳವರ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ವಿವಿಧ ದೇಸಿ ಕ್ರೀಡೆಗಳಲ್ಲಿ ನೂರಾರು ಮಂದಿ ಭಾಗವಹಿಸಿ, ಹಲವರು ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ವಿಜೇರಾದವರ ಪಟ್ಟಿ ಈ ಕೆಳಗಿನಂತಿದೆ. ಜೆಎಸ್‌ಎಸ್ ಪ್ರೌಢಶಾಲಾ ವಿಭಾಗದ …

ಮೈಸೂರು : ಜಿಲ್ಲೆಯ ಸುತ್ತಾಮುತ್ತಾ ಹೆಚ್ಚಾಗುತ್ತಿರುವ ಚಿರತೆ, ಆನೆ ಹಾಗೂ ವನ್ಯಪ್ರಾಣಿಗಳ ಉಪಟಳ ನಿಯಂತ್ರಣಕ್ಕಾಗಿ ಮೈಸೂರು ವ್ಯಾಪ್ತಿಯಲ್ಲಿ ಚಿರತೆ ಕಾರ್ಯಪಡೆಯನ್ನು ಹಾಗೂ ಆನೆ ಕಾರ್ಯಪಡೆಯನ್ನು ರಚಿಸಲಾಗಿರುತ್ತದೆ ಎಂದು ಭಾ.ಅ.ಸೇ, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಆರ್ ತಿಳಿಸಿದರು. ನಗರದ …

ಮೈಸೂರು : ಕೇಂದ್ರ ಸಚಿವ ಅಮಿತ್‌ ಶಾ ಇಂದು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಸುತ್ತೂರು ಶ್ರೀಕ್ಷೇತ್ರದಲ್ಲಿ ನಡೆಯುತ್ತಿರುವ ಸುತ್ತೂರು ಜಾತ್ರೆಯಲ್ಲಿ ಭಾಗಿಯಗುವ ನಿಮಿತ್ತ ಮೈಸೂರಿಗೆ ಆಗಮಿಸಿದ್ದ ಅವರು, ಮುಂಜಾನೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮೈಸೂರಿಗೆ ಹಿದಿರುಗುವ ವೇಳೆ …

ಸುತ್ತೂರು : ಇಂದಿನ ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿಯ ಮಹತ್ವ ತಿಳಿಸಿ, ನಮ್ಮ ತನ, ನಮ್ಮ ಸಂಸ್ಕೃತಿ ಉಳಿಸುವ ಕೆಲಸವನ್ನು ಪಾಲಕರು ಮಾಡಬೇಕು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕರೆ ನೀಡಿದ್ದಾರೆ. ಸುತ್ತೂರು ಆದಿ ಶಿವರಾತ್ರೀಶ್ವರ …

Stay Connected​
error: Content is protected !!