ಹನೂರು : ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 29 ದಿನಗಳ ಅವಧಿಯಲ್ಲಿ 2.16 ಕೋಟಿ ರೂ. ಸಂಗ್ರಹವಾಗಿದೆ. ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಶುಕ್ರವಾರ ಬೆಳಿಗ್ಗೆ …
ಹನೂರು : ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 29 ದಿನಗಳ ಅವಧಿಯಲ್ಲಿ 2.16 ಕೋಟಿ ರೂ. ಸಂಗ್ರಹವಾಗಿದೆ. ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಶುಕ್ರವಾರ ಬೆಳಿಗ್ಗೆ …
ಚಾಮರಾಜನಗರ : ಹೈಕೋರ್ಟ್ ಆದೇಶದಂತೆ ಉಮ್ಮತ್ತೂರು ಶ್ರೀ ಉರುಕಾತೇಶ್ವರಿ ದೇವಸ್ಥಾನ ದ ಕೀಲಿಕೈ ಹಾಗೂ ಬ್ಯಾಂಕ್ ಖಾತೆಯನ್ನು ನಿರ್ವಹಿಸುವ ಅಧಿಕಾರವನ್ನು ತಾಲೂಕು ಆಡಳಿತ ನೀಡದಿದ್ದರೆ ಮಂಗಳವಾರ ನ್ಯಾಯಾಲಯದ ಆದೇಶದಂತೆ ದೇವಸ್ಥಾನ ಬೀಗ ಹೊಡೆದು ಪೂಜೆ ಸಲ್ಲಿಸುವುದಾಗಿ ಶ್ರೀ ಉರುಕಾತೇಶ್ವರಿ ಅಮ್ಮನವರ ದೇವಸ್ಥಾನ …
ಹನೂರು: ತಾಲೂಕಿನ ಒಡೆಯರ ಪಾಳ್ಯ ಸಮೀಪದ ವಿ ಎಸ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಸಿದ್ದಾಚಾರಿ ಎಂಬುವರಿಗೆ ಸೇರಿದ ಎರಡು ಇಲಾಚಿ ಕರುಗಳ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಕರುಗಳು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಕಳೆದ ಎರಡು ದಿನಗಳಿಂದ ಸಿದ್ದಾಚಾರಿ …
ಗುಂಡ್ಲುಪೇಟೆ: ಬಂಡೀಪುರ ಹುಲಿಯೋಜನೆ, ಗುಂಡ್ಲುಪೇಟೆ ಉಪ ವಿಭಾಗ, ಮದ್ದೂರು ವಲಯ ವ್ಯಾಪ್ತಿಯ ಮದ್ದೂರು ಗಸ್ತು, ಸೀಗನಬೆಟ್ಟ ಸರ್ಕಲ್ ರಸ್ತೆ ಬಳಿ ಸಿಬ್ಬಂದಿಗಳು ಗಸ್ತು ನಡೆಸುತಿದ್ದ ಸಮಯ ಹುಲಿ ಕಳೆಬರ ಪತ್ತೆಯಾಗಿದೆ. ಸಿಬ್ಬಂಧಿಗಳು ಗಸ್ತು ನಡೆಸುತ್ತಿದ್ದ ಸಂದರ್ಭದಲ್ಲಿ ಹುಲಿ ಮೃತಪಟ್ಟಿರುವುದನ್ನು ಗಮನಿಸಿ ಮೇಲಾಧಿಕಾರಿಗಳಿಗೆ …
ಕೊಳ್ಳೇಗಾಲ: ಮಹದೇಶ್ವರ ಬೆಟ್ಟದಿಂದ ಪಟ್ಟಣಕ್ಕೆ ಆಗಮಿಸಿದ್ದ ಸುತ್ತೂರು ಜಾತ್ರಾ ಮಹೋತ್ಸವದ ಪ್ರಚಾರ ರಥವನ್ನು ಇಲ್ಲಿನ ಮುಖಂಡರು ಅದ್ಧೂರಿಾಂಗಿ ಸ್ವಾಗತಿಸಿದರು. ಪಟ್ಟಣದ ಜೆಎಸ್‌ಎಸ್ ಕಾಲೇಜು ಮುಂಭಾಗ ರಥಕ್ಕೆ ವಾಜಿ ಶಾಸಕರು ಹಾಗೂ ಮುಖಂಡರು ಪುಷ್ಪನಮನ ಸಲ್ಲಿಸಿ ಸ್ವಾಗತಿಸಿದರು. ಬಳಿಕ ವಾಜಿ ಶಾಸಕ ಎನ್.ಮಹೇಶ್ …
ನಿನ್ನೆ ( ಜನವರಿ 28 ) ಚಾಮರಾಜನಗರದಲ್ಲಿ ಕರ್ನಾಟಕ ರಾಜ್ಯ ಸುವರ್ಣ ಸಂಭ್ರಮದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಂಗೀತೋತ್ಸವವನ್ನು ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಆಯೋಜಿಸಿತ್ತು. ಈ ಸಂಗೀತ ಸಂಜೆಯಲ್ಲಿ ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ವೇದಿಕೆ ಪ್ರದರ್ಶನ ನೀಡಿದರು. ತಮ್ಮ …
ಚಾಮರಾಜನಗರ: ಹಿರಿಯ ಕಾಂಗ್ರೆಸ್ ನಾಯಕರಾದ ಶಾಮನೂರು ಶಿವಶಂಕರಪ್ಪ ಹಿರಿಯ ಮುತ್ಸದಿಯಲ್ಲ, ಅವರೊಬ್ಬ ಜಾತಿವಾದಿ. ಕಾಂಗ್ರೆಸ್ ಜೀವಂತವಾಗಿದ್ದರೆ ಅವರನ್ನು ಕೂಡಲೇ ಉಚ್ಛಾಟನೆ ಮಾಡಬೇಕು ಎಂದು ಹಳ್ಳಿಹಕ್ಕಿ ಎಚ್. ವಿಶ್ವನಾಥ್ ಕಿಡಿಕಾರಿದ್ದಾರೆ. ಶಾಮನೂರು ಶಿವಶಂಕರಪ್ಪನವರು, ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ, ಬಿಜೆಪಿ ಸಂಸದ …
ಚಾಮರಾಜನಗರ : ರಾಮಮಂದಿರ ಕಟ್ಟುವುದಕ್ಕಿಂತ ರಾಮರಾಜ್ಯ ನಿರ್ಮಾಣ ಆಗಬೇಕು ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಶನಿವಾರ ಹೇಳಿಕೆ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿಂದು ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಯಾವ …
ಗುಂಡ್ಲುಪೇಟೆ: ಪಟ್ಟಣದ ಡಿ. ದೇವರಾಜ ಅರಸು ಕ್ರೀಡಾಂಗಣದಲ್ಲಿ ಕನಕ ಜಯಂತಿ ಕಾರ್ಯಕ್ರಮ ಆಯೋಜನೆಯಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಭಾಷಣ ಮಾಡುವ ವೇಳೆ ರಂಜಿತ್ ಎಂಬಾತ ಅವಾಚ್ಯ ಶಬ್ದಗಳಿಂದ ನಿಂದಿಸಿ ಪರಾರಿಯಾಗಿದ್ದ. ಯತೀಂದ್ರ ಸಿದ್ದರಾಮಯ್ಯ ರಾಮಮಂದಿರ ಹಾಗೂ …
ಚಾಮರಾಜನಗರ: ಕ್ರೀಡೆಗಳು ದೈಹಿಕ ಹಾಗು ಮಾನಸಿಕ ಆರೋಗ್ಯ ನೀಡುವ ಜೊತೆಗೆ ಮನಸ್ಸಿಗೆ ಉಲ್ಲಾಸ ಹಾಗೂ ಸಾಮರಸ್ಯದ ಸಂಕೇತವಾಗಿದೆ ಎಂದು ಕಾಂಗ್ರೆಸ್ ಯುವ ಮುಖಂಡ ಸುನೀಲ್ ಬೋಸ್ ತಿಳಿಸಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಭಗೀರಥ ಪ್ರೀಮಿಯರ್ ಲೀಗ್ -ಸೀಸನ್ ೨ನ ಎರಡನೇ …