Light
Dark

ಹಾಸನ

Homeಹಾಸನ

ಹುಣಸೂರು : ದೇಶದ ರಾಷ್ಟ್ರಪತಿ ದ್ರೌತಿ ಮುರ್ಮು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕವಚನದಲ್ಲಿ ಸಂಬೋಧಿಸಿದ್ದನ್ನು ವಿರೋಧಿಸಿ, ಈ ಕೂಡಲಿ ಕ್ಷಮೆ ಕೇಳುವಂತೆ ಹುಣಸೂರು ಬುಡಕಟ್ಟು ಜನಾಂಗದವರು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯರವರು ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ …

ಪಿರಿಯಾಪಟ್ಟಣ : ಬೈಲುಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬುಧವಾರ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದರು. ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕಡತಗಳನ್ನು ಪರಿಶೀಲಿಸಿದ ಅವರು, ಕರ್ತವ್ಯದಲ್ಲಿದ್ದ ಡಾ.ಮಂಜುಳಾ …

ಹಾಸನದ ಸಕಲೇಶಪುರ ಪೊಲೀಸ್‌ ವಸತಿಗೃಹದಲ್ಲಿ ಪೊಲೀಸ್‌ ಪೇದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 112 ಪೊಲೀಸ್‌ ವಾಹನದ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ 39 ವರ್ಷದ ಸೋಮಶೇಖರ್‌ ಮೃತಪಟ್ಟ ಪೇದೆ. ಇನ್ನು ಮೃತ ಸೋಮಶೇಖರ್‌ ಅವರ ಪತ್ನಿ ಈ ಹಿಂದೆ ತನ್ನ ಪತಿ …

ಹೊಸ ವರ್ಷದ ದಿನವೇ ಹಾಸನದ ದಾಸರಕೊಪ್ಪದಲ್ಲಿ ತಾಯಿ ಹಾಗೂ ಮಕ್ಕಳಿಬ್ಬರು ಮನೆಯಲ್ಲಿಯೇ ಶವವಾಗಿ ಪತ್ತೆಯಾಗಿದ್ದರು. ತುಮಕೂರಿನಲ್ಲಿ ಬೇಕರಿ ಕೆಲಸ ಮಾಡುತ್ತಿದ್ದ ಪತಿ ತೀರ್ಥಪ್ರಸಾದ್‌ ಪತ್ನಿ ಶಿವಮ್ಮ ಹಾಗೂ ಮಕ್ಕಳಾದ ಸಿಂಚನಾ ಹಾಗೂ ಪವನ್‌ರನ್ನು ನೋಡಲು ಮನೆಗೆ ಬಂದಿದ್ದ. ರಾತ್ರಿ ಬಾಗಿಲು ತೆಗೆಯದ …

ವನ್ಯಜೀವಿಗಳ ದಾಳಿಗೆ ಜನರು ಮೃತಪಡುತ್ತಿರುವ ಘಟನೆಗಳು ಹೆಚ್ಚಾಗುತ್ತಲೇ ಇವೆ. ಇದೀಗ ಹಾಸನದ ಬೇಲೂರು ತಾಲೂಕಿನ ಮತ್ತಾವರ ಗ್ರಾಮದ ಬಳಿ ಕಾಡಾನೆ ದಾಳಿಗೆ ವಸಂತ್‌ ಎಂಬ ಕಾರ್ಮಿಕ ಮೃತಪಟ್ಟಿದ್ದಾರೆ. ಇನ್ನು ಈ ಪ್ರದೇಶದಲ್ಲಿ ಈಗಾಗಲೇ ಅನೇಕ ಅಮಾಯಕರು ಕಾಡು ಪ್ರಾಣಿಗಳ ದಾಳಿಗಳಿಂದಾಗಿ ಜೀವ …

ಮೈಸೂರು ಜಿಲ್ಲೆಯಲ್ಲಿ ಕಳೆದ ಕೆಲ ವಾರಗಳಿಂದ ಚಿರತೆ ಹಾಗೂ ಹುಲಿ ದಾಳಿಯ ಸುದ್ದಿಗಳು ಹೆಚ್ಚಾಗಿ ವರದಿಯಾಗುತ್ತಿದ್ದು, ಇದೀಗ ಹಾಸನದಲ್ಲಿಯೂ ಸಹ ಚಿರತೆ ದಾಳಿ ನಡೆಸಿದ ಘಟನೆಯೊಂದು ವರದಿಯಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾವಿನಹಳ್ಳಿಯಲ್ಲಿ ಚಿರತೆ ನಾಲ್ಕು ಹಸುಗಳ ಮೇಲೆ ದಾಳಿ …

ಕಾಡಾನೆಯೊಂದನ್ನು ಕಾಡಿಗಟ್ಟುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಅರ್ಜುನ ಬಲಿಯಾಗಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾನೆ. ರಾಜ್ಯದ ಜನತೆ ಅರ್ಜುನನಿಗೆ ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಒಟ್ಟು ಎಂಟು ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿರುವ ಕೀರ್ತಿ ಸಂಪಾದಿಸಿದ್ದ …

ಹಾಸನ : ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆಯ ವೇಳೆ ಒಂಟಿ ಸಲಗದೊಂದಿಗಿನ ಕಾದಾಟದಲ್ಲಿ ಉಸಿರು ಚೆಲ್ಲಿದ ಅರ್ಜುನನನ್ನು ನೆನೆದು ಮಾವುತ ವಿನು ಭಾವುಕರಾಗಿದ್ದಾರೆ. ನನ್ನ ಅರ್ಜುನನನ್ನು ಬದುಕಿಸಿಕೊಡಿ ಇಲ್ಲವಾದರೆ ನನ್ನನ್ನೂ ಹಾಗೂ ನನ್ನನ್ನೂ ಅವನೊಂದಿಗೆ ಮಣ್ಣು ಮಾಡಿ ಎಂದು ಗೋಳಾಡಿದ್ದಾರೆ. ಮಾವುತ …

ಹಾಸನ:  ನ.24 ರಿಂದ ಡಿ.15 ರವರೆಗೆ ಕಾರ್ಯಾಚರಣೆ ನಡೆಸಿ ಪುಂಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಮಾಡಲು ಅರಣ್ಯ ಇಲಾಖೆ ಮುಂದಾಗಿದೆ. ಕಳೆದ ಐದು ತಿಂಗಳ ಹಿಂದೆ ಪುಂಡಾನೆಗಳಿಗೆ ರೇಡಿಯೋ ಕಾಲರ್‌ ಅಳವಡಿಸುವಂತೆ ಸರ್ಕಾರ ಆದೇಶ ನೀಡಿತ್ತು. ಇದೀಗ ಅರಣ್ಯ ಇಲಾಖೆ ಸರ್ಕಾರದ …

ಹಾಸನ : ಹಾಸನದ ಅಧಿದೇವತೆ ಹಸನಾಂಬಾ ದರ್ಶನೋತ್ಸವಕ್ಕೆ ಇಂದು ವಿದ್ಯುಕ್ತ ತೆರೆ ಬಿದ್ದಿದೆ.  ಇಂದು ಮಧ್ಯಾಹ್ನ 12 ಗಂಟೆಗೆ ತಾಯಿಯ ವಿಶ್ವರೂಪ ದರ್ಶನದ ಬಳಿಕ ದೇವಿಗೆ ಅಲಂಕಾರ ಮಾಡಿದ್ದ ಒಡವೆಗಳನ್ನು ತೆಗೆದು, ಪೂಜೆ ಸಲ್ಲಿಸಿ ದೇವಿಯ ಮುಂದೆ ದೀಪ ಹಚ್ಚಿ ಹೂವು …