ಹಾಸನ

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗರ್ಭಿಣಿ ವಂದನಾ ಶವ ಕೆರೆಯಲ್ಲಿ ಪತ್ತೆಯಾಗಿದೆ.…

1 hour ago

ಹಾಸನ| ಕೋಡಿಮಠಕ್ಕೆ ಗೃಹ ಸಚಿವ ಜಿ.ಪರಮೇಶ್ವರ್‌ ಭೇಟಿ

ಹಾಸನ: ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಕೋಡಿ ಮಠಕ್ಕೆ ಗೃಹ ಸಚಿವ ಜಿ.ಪರಮೇಶ್ವರ್‌ ಭೇಟಿ ನೀಡಿ ಶ್ರೀಗಳ ಜೊತೆ ಕೆಲಕಾಕ ಚರ್ಚೆ ನಡೆಸಿದರು. ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಪೈಪೋಟಿ…

4 days ago

ಅಪ್ರಾಪ್ತ ಬಾಲಕಿಗೆ ಪ್ರೀತಿಸುವಂತೆ ಕಿರುಕುಳ: ಆಟೋ ಚಾಲಕ ಅರೆಸ್ಟ್‌

ಹಾಸನ: ಅಪ್ರಾಪ್ತ ಬಾಲಕಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ ಆಟೋ ಚಾಲಕನನ್ನು ಬೇಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ಆಟೋ ಚಾಲಕನೊಬ್ಬ ಅಪ್ರಾಪ್ತ ಬಾಲಕಿ ಹಿಂದೆ…

1 week ago

ಹಾಸನ| ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಹಾಸನ: ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹೊನ್ನೇನಹಳ್ಳಿಯಲ್ಲಿ ನಡೆದಿದೆ. ಲೋಕೇಶ್‌ ಹಾಗೂ ಕಿರಣ್‌ ಎಂಬುವವರೇ…

1 week ago

ಕಾಲು ಜಾರಿ ನಾಲೆಗೆ ಬಿದ್ದ ಪತ್ನಿ: ರಕ್ಷಿಸಲು ಹೋಗಿ ಪತಿಯೂ ನೀರುಪಾಲು

ಹಾಸನ: ಬಟ್ಟೆ ತೊಳೆಯಲು ನಾಲೆಗೆ ಹೋಗಿದ್ದ ಪತ್ನಿ ಕಾಲು ಜಾರಿ ಬಿದ್ದಿದ್ದು, ರಕ್ಷಿಸಲು ಹೋದ ಪತಿ ಕೂಡ ನೀರುಪಾಲಾಗಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ನಂಬಿಹಳ್ಳಿ ಗ್ರಾಮದಲ್ಲಿ…

2 weeks ago

ಹಾಸನ| ಮನೆಯಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಮಹಿಳೆ ಶವವಾಗಿ ಪತ್ತೆ

ಹಾಸನ: ಮನೆಯೊಂದರಲ್ಲಿ ಮಹಿಳೆ ಬೆತ್ತಲೆ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆ ಬೇಲೂರು ಪಟ್ಟಣದ ಗಾಣಿಗರ ಬೀದಿಯಲ್ಲಿ ನಡೆದಿದೆ. ಚಿಕ್ಕಮಗಳೂರಿನ ಮಲ್ಲೇನಹಳ್ಳಿ ಗ್ರಾಮದ ಸ್ಪಂದನಾ ಎಂಬುವವರೇ…

2 weeks ago

ಹಾಸನ| ಗ್ಯಾಸ್‌ ಸಿಲಿಂಡರ್‌ ಸ್ಫೋಟ: ನಾಲ್ವರಿಗೆ ಗಂಭೀರ ಗಾಯ

ಹಾಸನ: ಅಡುಗೆ ಮಾಡುವ ವೇಳೆ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಅರಕಲಗೂಡು ಪಟ್ಟಣದ ಹೆಂಟಿಗೆರೆ ವಾರ್ಡ್‌ ನಂ.17ರಲ್ಲಿ ನಡೆದಿದೆ. ಗ್ರಾಮದ ದೊಡ್ಡೇಗೌಡ…

2 weeks ago

ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಹುಂಡಿಗನಾಳ ಗ್ರಾಮದಲ್ಲಿ ನಡೆದಿದೆ. ಕೆರೆಯಲ್ಲಿ ಈಜಲೆಂದು ಐವರು ಹೋಗಿದ್ದರು. ಅವರಲ್ಲಿ…

4 weeks ago

ಹಾಸನ| ಯುವತಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿಸಿ ಮಾರಣಾಂತಿಕ ಹಲ್ಲೆ

ಹಾಸನ: ಯುವತಿ ವಿಚಾರಕ್ಕೆ ಯುವಕನೋರ್ವನ ಬಟ್ಟೆ ಬಿಚ್ಚಿಸಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಹೊರವಲಯದ ಗೆಂಡೆಕಟ್ಟೆ ಅರಣ್ಯದಲ್ಲಿ ಈ ಘಟನೆ ನಡೆದಿದ್ದು, ಭರತ್‌…

1 month ago

ಕೃಷಿ ಪಂಪ್‌ಸೆಟ್‌ಗಳ ವಿದ್ಯುತ್‌ ಸಮಸ್ಯೆಗೆ ಶೀಘ್ರ ತೆರೆ : ಇಂಧನ ಸಚಿವ ಜಾರ್ಜ್‌

ಹಾಸನ : ಕೃಷಿ ಪಂಪ್ ಸೆಟ್‌ಗಳಿಗೆ ಹಗಲು ವೇಳೆ ಸತತ 7 ಗಂಟೆ ವಿದ್ಯುತ್ ಪೂರೈಸುವ ಉದ್ದೇಶದಿಂದ ಕುಸುಮ್- ಸಿ ಯೋಜನೆಯಡಿ ಕೃಷಿ ಫೀಡರ್‌ಗಳ ಸೌರೀಕರಣ ಮಾಡಲಾಗುತ್ತಿದೆ.…

1 month ago