ಹಾಸನ

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ ಹಾಗೂ ಭರತ್‌…

10 months ago

ಪೊಲೀಸರ ವಿರುದ್ಧ ಮತ್ತೊಂದು ಆರೋಪ ಮಾಡಿದ ಮಾಜಿ ಸಚಿವ ಎಚ್.ಡಿ.ರೇವಣ್ಣ

ಹಾಸನ: ಪೊಲೀಸರು ಕರ್ತವ್ಯದಲ್ಲಿದ್ದಾಗ ಏಳು ಗಂಟೆಗೆ ಎಣ್ಣೆ ಹಾಕುತ್ತಾರೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ. ರಾಜ್ಯ ಬಜೆಟ್‌ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು,…

10 months ago

ಕೇರಳಾಪುರ| ಅದ್ದೂರಿಯಾಗಿ ಜರುಗಿದ ಐತಿಹಾಸಿಕ ಪ್ರಸಿದ್ಧ ವೀರಭದ್ರೇಶ್ವರ ಸ್ವಾಮಿ ರಥೋತ್ಸವ

ಹಾಸನ: ಜಿಲ್ಲೆಯ ಅಕಲಗೂಡು ತಾಲ್ಲೂಕಿನ ಕೇರಳಾಪುರ ಗ್ರಾಮದಲ್ಲಿಂದು ಚೋಳರ ಕಾಲದ ಐತಿಹಾಸಿಕ ಪ್ರಸಿದ್ಧ ವೀರಭದೇಶ್ವರ ಸ್ವಾಮಿಯ ರಥೋತ್ಸವ ಅದ್ದೂರಿಯಾಗಿ ಜರುಗಿದೆ. ಕೇರಳಾಪುರದ ವೀರಭದ್ರೇಶ್ವರ ದೇವಾಲಯದಲ್ಲಿ ಇಂದು(ಮಾರ್ಚ್.9) ಬೆಳಿಗ್ಗೆ…

10 months ago

ಹಾಸನ| ತೋಟದ ಮನೆಗೆ ಬೆಂಕಿ: ಐದು ಹಸುಗಳು ಸಜೀವ ದಹನ

ಹಾಸನ: ತೋಟದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಐದು ಹಸು, ಒಂದು ಕರು, ಹದಿನೈದು ಸಾವಿರ ಕೊಬ್ಬರಿ, ಹತ್ತು ಸಾವಿರ ತೆಂಗಿನಕಾಯಿ ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ…

10 months ago

ಕರ್ನಾಟಕ ಸೂತಕದ ಮನೆಯಾಗಿದೆ: ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿ

ಹಾಸನ: ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ನಿತ್ಯವೂ ಸೂತಕದ ವಾತಾವರಣ ನಿರ್ಮಾಣವಾಗಿದೆ.  ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವಾಗ್ದಾಳಿ ನಡೆಸಿದರು. ಈ ಬಗ್ಗೆ ಹಾಸನದಲ್ಲಿಂದು…

11 months ago

ಹಾಸನದಲ್ಲಿ ಖಾಸಗಿ ಬಸ್‌ ತಡೆದು ಪುಡಿ ರೌಡಿಯ ಅಟ್ಟಹಾಸ

ಹಾಸನ: ಖಾಸಗಿ ಬಸ್‌ ತಡೆದು ಪುಡಿ ರೌಡಿಯೋರ್ವ ಲಾಂಗ್‌ನಿಂದ ಹಲ್ಲೆಗೆ ಯತ್ನಿಸಿರುವ ಘಟನೆ ಹಾಸನ ಹೊರವಲಯದ ಬೈಪಾಸ್‌ ರಸ್ತೆಯಲ್ಲಿ ನಡೆದಿದೆ. ಬೈಪಾಸ್‌ ರಸ್ತೆಯ ದೇವರಾಯಪಟ್ಟಣದ ಬಳಿ ಬೆಂಗಳೂರಿನಿಂದ…

11 months ago

ಹಾಸನದಲ್ಲಿ ಮುಂದುವರಿದ ಕಾಡಾನೆ ದಾಳಿ: ವೃದ್ಧ ಸಾವು

ಹಾಸನ: ಕಾಡಾನೆ ದಾಳಿಗೆ ವೃದ್ಧ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಅಡಿಬೈಲು ಗ್ರಾಮದಲ್ಲಿ ನಡೆದಿದೆ. 78 ವರ್ಷದ ಪುಟ್ಟಯ್ಯ ಎಂಬುವವರೇ ಆನೆ ದಾಳಿಗೆ ಸಿಲುಕಿ…

11 months ago

ಹಾಸನ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ

ಹಾಸನ: ವರದಕ್ಷಿಣೆ ಕಿರುಕುಳದಿಂದ ಮನನೊಂದು ಗೃಹಿಣಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಹಳ್ಳಿಯೂರು ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸಕಲೇಶಪುರ ತಾಲ್ಲೂಕಿನ ಬ್ಯಾಕೆರೆಗಡಿ…

11 months ago

ಹಸುಗಳ ಕೆಚ್ಚಲು ಕತ್ತರಿಸಿದ್ದ ಪ್ರಕರಣ ಮಾಸುವ ಮುನ್ನವೇ ಹಾಸನದಲ್ಲಿ ಮತ್ತೊಂದು ಕೃತ್ಯ

ಹಾಸನ: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ್ದ ಪ್ರಕರಣ ಮಾಸುವ ಮುನ್ನವೇ ಹಾಸನದಲ್ಲಿ ಕರುವೊಂದನ್ನು ಕದ್ದು ಬಾಡೂಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆ ಆಲೂರು…

11 months ago

ಪ್ರಚೋದನಕಾರಿ ಭಾಷಣ: ಪ್ರಮೋದ್‌ ಮುತಾಲಿಕ್‌ ವಿರುದ್ಧ ಪ್ರಕರಣ ದಾಖಲು

ಹಾಸನ: ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಅವರು ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯ…

11 months ago