ಹಾಸನ

ಹಾಸನಾಂಬೆ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದೇವಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ತಾಯಿಯ ದರ್ಶನ ಪಡೆದರು. ಇಂದು ಹಾಸನಕ್ಕೆ ಹೆಲಿಕಾಪ್ಟರ್‌ ಮೂಲಕ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ…

1 year ago

ಕುರಿಗಳ ಮೈ ತೊಳೆಯಲು ಹೋಗಿ ತಂದೆ-ಮಗ ಸಾವು

ಹಾಸನ: ಕುರಿಗಳ ಮೈ ತೊಳೆಯಲು ಹೋಗಿ ಕೆರೆಯಲ್ಲಿ ಕಾಲು ಜಾರಿ ಬಿದ್ದು ತಂದೆ-ಮಗ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ರುದ್ರನಹಳ್ಳಿ ಗ್ರಾಮದಲ್ಲಿ ನಡೆದಿದೆ. ರವೀಶ್‌…

1 year ago

ಉಪಚುನಾವಣೆ ನಂತರ ಸರ್ಕಾರದಲ್ಲಿ ಬದಲಾವಣೆ: ಕೇಂದ್ರ ಸಚಿವ ಕುಮಾರಸ್ವಾಮಿ ಹೊಸ ಬಾಂಬ್‌

ಹಾಸನ: ಉಪಚುನಾವಣೆ ಫಲಿತಾಂಶ ಬಂದ ನಂತರ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಆಗಲಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಕುರಿತು ಹಾಸನದಲ್ಲಿಂದು ಸುದ್ದಿಗಾರರೊಂದಿಗೆ…

1 year ago

ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಜನಸಾಗರ

ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಎರಡನೇ ದಿನವಾದ ಇಂದು ಕೂಡ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ, ದೇವಿಯ ದರ್ಶನ ಪಡೆಯುತ್ತಿದ್ದಾರೆ. ಮಧ್ಯರಾತ್ರಿಯಿಂದಲೇ ಹಾಸನಾಂಬೆ ದರ್ಶನಕ್ಕೆ ಸಾವಿರಾರು…

1 year ago

ಪೂಜಾ ಕೈಂಕರ್ಯಗಳೊಂದಿಗೆ ಹಾಸನಾಂಬೆ ಗರ್ಭಗುಡಿ ಓಪನ್

ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದೇವಿ ಗರ್ಭಗುಡಿಯ ಬಾಗಿಲನ್ನು ಇಂದು ತೆರೆಯಲಾಗಿದೆ. ಇಂದು ಮಂಗಳವಾದ್ಯಗಳೊಂದಿಗೆ ಪೂಜಾ ಸಾಮಗ್ರಿಗಳ ಜೊತೆ ಪ್ರಧಾನ ಅರ್ಚಕ…

1 year ago

ಇಂದಿನಿಂದ ಪ್ರಸಿದ್ಧ ಹಾಸನಾಂಬ ದರ್ಶನೋತ್ಸವ ಆರಂಭ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ಜಾತ್ರಾ ಮಹೋತ್ಸವ ಇಂದಿನಿಂದ ಆರಂಭವಾಗಲಿದೆ. ಇಂದು ಮಧ್ಯಾಹ್ನ ದೇಗುಲದ ಬಾಗಿಲನ್ನು ತೆರೆಯಲಾಗುವುದು ಎಂದು ದೇಗುಲದ ಅರ್ಚಕರು ಮಾಹಿತಿ…

1 year ago

ಹಾಸನಾಂಬ ದೇವಾಲಯಕ್ಕೆ ಜಿಲ್ಲಾ ಖಜಾನೆಯಿಂದ ಒಡವೆಗಳ ರವಾನೆ

ಹಾಸನ: ವರ್ಷಕ್ಕೆ ಒಂದು ಬಾರಿ ಮಾತ್ರ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆಯ ಜಾತ್ರಾ ಮಹೋತ್ಸವ ಇದೇ ಅಕ್ಟೋಬರ್.‌24ರಿಂದ ನವೆಂಬರ್.‌3ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಾತ್ರೆಯ ಪೂರ್ವ…

1 year ago

ಅಕ್ಟೋಬರ್.‌24ರಿಂದ ಹಾಸನಾಂಬೆ ದರ್ಶನೋತ್ಸವ ಆರಂಭ

ಹಾಸನ: ಇತಿಹಾಸ ಪ್ರಸಿದ್ಧ ಹಾಸನದ ಅಧಿದೇವತೆ ಹಾಸನಾಂಬ ಹಾಗೂ ಸಿದ್ದೇಶ್ವರ ದರ್ಶನೋತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ. ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಸ್ಥಾನದ ಬಾಗಿಲು ಅಕ್ಟೋಬರ್.‌24ರ…

1 year ago

ಆಹಾರ ಅರಸಿ ನಾಡಿಗೆ ಬಂದಿದ್ದ ಕಾಡಾನೆ ಸಾವು

ಹಾಸನ: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಆನೆಯೊಂದು ವಿದ್ಯುತ್‌ ಸ್ಪರ್ಶದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಆಕಾಶವಾಣಿ ಟವರ್‌ ಬಳಿ ನಡೆದಿದೆ. ಮೃತ…

1 year ago

ಹಾಸನದಲ್ಲಿ ಮುಂದುವರಿದ ಕಾಡಾನೆಗಳ ಉಪಟಳ

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದ ರೈತರ ಜಮೀನುಗಳಲ್ಲಿ ಕಾಡಾನೆಗಳು ದಾಂಧಲೆ ನಡೆಸಿವೆ. ಇಂದು ಬೆಳ್ಳಂಬೆಳಿಗ್ಗೆಯೇ ಕಾಡಿನಿಂದ ನಾಡಿಗೆ ಎಂಟ್ರಿಕೊಟ್ಟಿದ್ದ ಕಾಡಾನೆಗಳು, ರೈತರ ಜಮೀನುಗಳಲ್ಲಿ…

1 year ago