ಹಾಸನ

ವರ್ಷವದಾರೂ ಮೇಕದಾಟು ಯೋಜನೆಗೆ ಸಿಗದ ಅನುಮೋದನೆ : ಸಚಿವ ಕೃಷ್ಣಬೈರೇಗೌಡ ಟೀಕೆ

ಚನ್ನರಾಯಪಟ್ಟಣ : ಕೇಂದ್ರದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬಂದ ಒಂದು ಗಂಟೆಯಲ್ಲಿ ಮೇಕೆದಾಟು ಯೋಜನೆಗೆ ಮಂಜೂರಾತಿ ದೊರಕಿಸಲಾಗುವುದು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದರು. ಆದರೆ, ಒಂದು…

1 year ago

ಅತ್ಯಾಚಾರ ಕೇಸ್ | ತೀರ್ಪು ಕಾಯ್ದಿರಿಸಿದ ಕೋರ್ಟ್‌ ; ಜು.30ಕ್ಕೆ ಪ್ರಜ್ವಲ್‌ ರೇವಣ್ಣ ಭವಿಷ್ಯ ನಿರ್ಧಾರ

ಬೆಂಗಳೂರು : ಮೈಸೂರು ಜಿಲ್ಲೆ, ಕೆ‌.ಆರ್ ನಗರದ ಮಹಿಳೆ ಮೇಲೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಡೆಸಿದ್ದಾರೆ ಎನ್ನಲಾದ ಅತ್ಯಾಚಾರ ಪ್ರಕರಣ ಸಂಬಂಧ ಇದೇ ತಿಂಗಳ 30…

1 year ago

ಪಾದಚಾರಿಗಳಿಗೆ ಕಾರು ಡಿಕ್ಕಿ : ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಹಾಸನ : ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ರಸ್ತೆಬದಿಯಲ್ಲಿ ನಿಂತಿದ್ದ ನಾಲ್ವರು ಯುವಕರ ಮೇಲೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಭಾನುವಾರ ರಾತ್ರಿ 9:30…

1 year ago

ಜಾತ್ರೆಯಲ್ಲಿ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಹಾಸನ: ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮಾಲೇಕಲ್‌ ತಿರುಪತಿ ಗ್ರಾಮದ ಜಾತ್ರಾ ಮಹೋತ್ಸವದ ವೇಳೆ ಪ್ರಸಾದ ಸೇವಿಸಿ 50ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ. ಚಿಕ್ಕತಿರುಪತಿ ಎಂದೇ ಪ್ರಸಿದ್ಧವಾಗಿರುವ ಮಾಲೇಕಲ್‌…

1 year ago

ಶಿರಾಡಿಘಾಟ್:‌ ಚಾಲಕನ ನಿಯಂತ್ರಣ ತಪ್ಪಿ ಜಲಪಾತಕ್ಕೆ ಬಿದ್ದ ಕಾರು

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಜಲಪಾತಕ್ಕೆ ಬಿದ್ದಿದ್ದು, ಕಾರಿನಲ್ಲಿದ್ದವರು ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಶಿರಾಡಿಘಾಟ್‌ ರಸ್ತೆಯಲ್ಲಿ…

1 year ago

ಹಾಸನ| ಆಸ್ತಿಗಾಗಿ ತಂದೆ ಹಾಗೂ ಅಣ್ಣನನ್ನೇ ಕೊಲೆ ಮಾಡಿದ ಮಗ

ಹಾಸನ: ಆಸ್ತಿ ವಿಚಾರವಾಗಿ ಜಗಳವಾಗಿ ಮಗನೇ ತಂದೆ ಹಾಗೂ ಸಹೋದರನನ್ನು ಮಚ್ಚಿನಿಂದ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನದಲ್ಲಿ ನಡೆದಿದೆ. ಹೊಳೆನರಸೀಪುರ ತಾಲ್ಲೂಕಿನ ಗಂಗೂರು ಗ್ರಾಮದಲ್ಲಿ ಈ ಘಟನೆ…

1 year ago

ಮಾಂಸಾಹಾರ ಸೇವನೆ ಹೃದಯಾಘಾತ ಹೆಚ್ಚಳಕ್ಕೆ ಕಾರಣ: ಶಾಸಕ ಎಚ್.ಡಿ.ರೇವಣ್ಣ

ಹಾಸನ: ಹಾಸನದಲ್ಲಿ ಹೃದಯಾಘಾತ ಹೆಚ್ಚಳಕ್ಕೆ ರೆಡ್‌ ಮೀಟ್‌ ಕಾರಣ ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದ್ದಾರೆ. ಹಾಸನ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸಂಭವಿಸುತ್ತಿರುವ ಹೃದಯಾಘಾತಕ್ಕೆ 40ಕ್ಕೂ ಹೆಚ್ಚು ಮಂದಿ…

1 year ago

ಇನ್ನೆರಡು ತಿಂಗಳಿನಲ್ಲಿ ಏನು ಬೇಕಾದ್ರೂ ಆಗಬಹುದು: ಸಚಿವ ಕೆ.ಎನ್.ರಾಜಣ್ಣ ಪುನರುಚ್ಛಾರ

ಹಾಸನ: ಇನ್ನೆರಡು ತಿಂಗಳಿನಲ್ಲಿ ಏನು ಬೇಕಾದರೂ ಆಗಬಹುದು ಎಂದು ಸೆಪ್ಟೆಂಬರ್‌ ಕ್ರಾಂತಿ ಬಗ್ಗೆ ಸಚಿವ ಕೆ.ಎನ್.ರಾಜಣ್ಣ ಪುನರುಚ್ಚರಿಸಿದ್ದಾರೆ. ಈ ಕುರಿತು ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ…

1 year ago

ಹಾಸನದಲ್ಲಿ ಒಂದೇ ದಿನ ಹೃದಯಾಘಾತಕ್ಕೆ ಮೂವರು ಬಲಿ

ಹಾಸನ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಸರಣಿ ಸಾವುಗಳು ಸಂಭವಿಸುತ್ತಿದ್ದು, ಇಂದು ಒಂದೇ ದಿನ ಮೂವರು ಬಲಿಯಾಗಿದ್ದಾರೆ. ಈ ಮೂಲಕ ಕಳೆದ 40 ದಿನಗಳಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ. ಹಾಸನ…

1 year ago

ಹಾಸನದಲ್ಲಿ ಮುಂದುವರಿದ ಹೃದಯಾಘಾತ ಸರಣಿ ಸಾವು: ಮತ್ತೋರ್ವ ಬಲಿ

ಹಾಸನ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಸಂಜೆ ಮತ್ತೋರ್ವರು ಸಾವನ್ನಪ್ಪಿದ್ದಾರೆ. 41 ವರ್ಷದ ಬಸ್‌ ಕಂಡಕ್ಟರ್‌ ಗಿರೀಶ್‌ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಹಾಸನ ತಾಲ್ಲೂಕಿನ…

1 year ago