ಹಾಸನ : ಆಲೂರು ತಾಲೂಕಿನ ಚೌಳಗೆರೆಯಲ್ಲಿ ಟೋಲ್ ನಿರ್ಮಿಸಿ ಶುಲ್ಕ ವಸೂಲಿಗೆ ಸಿದ್ಧತೆ ನಡೆಸಿರುವುದಕ್ಕೆ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹಾಸನ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಎಚ್…
ಹಾಸನ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಳೆಹಾನಿ ವೀಕ್ಷಣೆಯಿಂದ ಪ್ರಯೋಜನವಿಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ. ಹಾಸನದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ…
ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಶಿರಾಡಿ ಘಾಟ್‌ನಲ್ಲಿ ಮತ್ತೆ ಗುಡ್ಡ ಕುಸಿತ ಉಂಟಾಗಿದ್ದು, ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ದೊಡ್ಡತಪ್ಲು ಬಳಿಯೇ ಪದೇ ಪದೇ…
ಹಾಸನ : ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಆರೋಪಗಳು ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್.ಡಿ ರೇವಣ್ಣ ಕುಟುಂಬ ಮುಜುಗರಕ್ಕೆ ಒಳಗಾಗುವಂತೆ ಮಾಡಿದೆ. ಇದರಿಂದ ಜೆಡಿಎಸ್ ಕಾರ್ಯಕರ್ತರಲ್ಲೂ…
ಹಾಸನ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದನದಲ್ಲಿ ಉತ್ತರ ನೀಡಲು ಆಗದೇ ಸಿಎಂ ಸಿದ್ದರಾಮಯ್ಯ ಮಂತ್ರಿಗಳ ಮೂಲಕ ಸಮಜಾಯಿಸಿ ನೀಡಿದ್ದಾರೆ…
ಹಾಸನ : ಬೆಂಗಳೂರು ಮಂಗಳೂರು ಹೆದ್ದಾರಿ ಗುಡ್ಡಕುಸಿತಕ್ಕೆ ಸಂಬಂಧಿಸಿದಂತೆ ಸಕಲೇಶಪುರ ದೊಡ್ಡತಪ್ಪಲು ಗುಡ್ಡಕುಸಿತ ಪ್ರದೇಶಕ್ಕೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.…
ಹಾಸನ : ಕೇಂದ್ರ ಸಚಿವರು ಬಂದರೆ ಪರಿಹಾರ ಸಿಗಲ್ಲ ಅಂತೀರಾ, ನೀವಾದರೂ ಬನ್ನಿ. ನಿಮಗೆ ಬರುವ ಯೋಗ್ಯತೆ ಇಲ್ವಾ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಿಪಕ್ಷ…
ಹಾಸನ : ಒಕ್ಕಲಿಗರು, ಬ್ರಾಹ್ಮಣರು, ಲಿಂಗಾಯತರ ನಿಗಮ ಹಣವನ್ನೂ ಬಳಸಿಕೊಳ್ಳಿ ಅಂತಾ ಸರ್ಕಾರಕ್ಕೆ ಹೇಳಿದ್ದೇನೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ…
ಹಾಸನ: ಹಾಸನದ ಗೊರೂರು ಅಣೆಕಟ್ಟು ತನ್ನ ಗರಿಷ್ಠ ಮಿತಿ ತಲುಪುವ ಹಂತದಲ್ಲಿದ್ದು, ಮುಂಜಾಗ್ರತಾ ಕ್ರಮವಾಗಿ ಅಣೆಕಟ್ಟೆಯಿಂದ ಹೇಮಾವತಿ ನದಿಗೆ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗಿದೆ. ಪರಿಣಾಮ…
ಹಾಸನ: ಹಾಸನದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿದ್ದ ಜಿಟಿ ಜಿಟಿ ಮಳೆ ಈಗ ಉಗ್ರ ಸ್ವರೂಪ ತಾಳಿದೆ. ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಹಲವೆಡೆ ಮನೆಗಳು…