ಹಾಸನ

ಹಾಸನ: ಗ್ರೈಂಡರ್ ಮಿಕ್ಸಿ ಸ್ಫೋಟ ಆರೋಪಿ ಬಂಧನ

 ವಿಚ್ಛೇದಿತ ಮಹಿಳೆಗೆ ಪಾಠ ಕಲಿಸಲು ಮಿಕ್ಸಿಯಲ್ಲಿ ಸ್ಫೋಟಕ ಇಟ್ಟು ಕಳುಹಿಸಿದ ಭಗ್ನಪ್ರೇಮಿ ಹಾಸನ: ನಗರದ ಕೆ.ಆರ್.ಪುರಂ ಬಡಾವಣೆಯ ಡಿಟಿಡಿಸಿ ಕೊರಿಯರ್ ಶಾಪ್ನಲ್ಲಿ ನಡೆದಿದ್ದ ಮಿಕ್ಸರ್ ಸ್ಫೋಟ ಪ್ರಕರಣದ…

4 years ago

ಹಾಸನದಲ್ಲಿ ಮಿಕ್ಸಿ ಸ್ಫೋಟ: ಇಬ್ಬರು ಪೊಲೀಸರ ವಶಕ್ಕೆ

ಹಾಸನ: ನಗರದ ಕೆ.ಆರ್.ಪುರಂ ಬಡಾವಣೆಯ ಡಿಟಿಡಿಸಿ ಕೊರಿಯರ್ ಕಚೇರಿಯಲ್ಲಿ ಪಾರ್ಸೆಲ್ ಬಂದಿದ್ದ ಮಿಕ್ಸಿ ಸ್ಫೋಟವಾಗಿರುವ ಘಟನೆ ಸಂಬಂಧ ಹಾಸನ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಅಂಗಡಿ…

4 years ago

ಹಾಸನದಲ್ಲಿ ಶೀಘ್ರದಲ್ಲಿಯೇ ಮದ್ಯಪಾನ ಪ್ರಿಯರ ಹೋರಾಟ ಸಂಘ ಉದ್ಘಾಟನೆ!

ಹಾಸನ: ಮದ್ಯಪಾನಿಗಳಿಗು ಸರ್ಕಾರ ಸಕಲ ಸವಲತ್ತುಗಳನ್ನು ನೀಡಿ ಅವರ ಹಕ್ಕುಗಳ ರಕ್ಷಣೆ ಮಾಡಬೇಕು ಎಂದು ಮದ್ಯಪಾನ ಪ್ರಿಯರ ಹೋರಾಟ ಸಂಘದ ಅಧ್ಯಕ್ಷ ವೆಂಕಟೇಶ್ ಆಗ್ರಹ ಮಾಡಿದ್ದಾರೆ. ಹಾಸನದಲ್ಲಿ…

4 years ago

ಹೆಲ್ಮೆಟ್ ಧರಿಸದಿದ್ದಲ್ಲಿ ಅಮಾನತು:ಪೊಲೀಸ್‌ ಸಿಬ್ಬಂದಿಗೆ ಹಾಸನ ಎಸ್ಪಿ ಎಚ್ಚರಿಕೆ

ಹಾಸನ: ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಾಲನೆ ಮಾಡಬೇಕು. ಇಲ್ಲವಾದಲ್ಲಿ ಅಂತಹ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗುವುದು…

4 years ago

ಹಾಸನ ಅರಕಲಗೂಡು ಬಳಿ ಭೀಕರ ರಸ್ತೆ ಅಪಘಾತ: ಕೊಡಗಿನ ಇಬ್ಬರು ಸಾವು

ಸಿದ್ದಾಪುರ: ಹಾಸನ ಜಿಲ್ಲೆಯ ಅರಕಲಗೂಡು ವಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕೊಡಗಿನ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರದ ಎಂ.ಜಿ.ರಸ್ತೆಯ ನಿವಾಸಿಗಳಾದ ಉಮ್ಮರ್…

4 years ago

ಇಂಜಿನಿಯರ್‌ ಸಾವು ಇನ್ನೂ ನಿಗೂಢ: ಶ್ರೀರಂಗಪಟ್ಟಣದಲ್ಲಿ ಅಂತ್ಯಕ್ರಿಯೆ

ಮೈಸೂರು: ಮನೆಯಲ್ಲಿಯೇ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಇಲಾಖೆಯ ಇಂಜಿನಿಯರ್ ಡಿ.ಕೆ.ದಿನೇಶ್ ಕುಮಾರ್ (೫೦) ಅವರ ಅಂತ್ಯಕ್ರಿಯೆ ದೊಡ್ಡಪಾಳ್ಯದಲ್ಲಿ ಮಂಗಳವಾರ ನೆರವೇರಿತು. ಬೋಗಾದಿ ೨ನೇ…

4 years ago

ಹಾಸನದ ಪ್ರತಿ ಕ್ಷೇತ್ರದಲ್ಲೂ ಒಂದೊಂದು ದಿನ ಪ್ರವಾಸ ಮಾಡುತ್ತೇನೆ : ಹೆಚ್‌.ಡಿ ದೇವೇಗೌಡ

ಹಾಸನ : ಕಡೆ ಕಾರ್ತಿಕ ಸೋಮವಾರ ಹಿನ್ನೆಲೆಯಲ್ಲಿ ಹುಟ್ಟೂರು ಹರದನಹಳ್ಳಿಯಲ್ಲಿ ಮನೆದೇವರು ದೇವೇಶ್ವರನ ಪೂಜೆಗೆ ಆಗಮಿಸಿದ್ದ ಮಾಜಿ ಪ್ರಧಾನಿ ದೇವೇಗೌಡ ಅವರು ಮಾತನಾಡಿ  ಹಾಸನದ ಪ್ರತಿ ಕ್ಷೇತ್ರದಲ್ಲೂ…

4 years ago

ಜೆ ಡಿ ಎಸ್‌ ಪಕ್ಷದ ಮತದಾರರು ಕಟೀಲ್‌ ಹಿಡಿತದಲ್ಲಿ ಇದ್ದಾರೆಯೇ..? : ಜೆ ಡಿ ಎಸ್‌ ವಕ್ತಾರ ಆಕ್ರೋಶ

ಹಾಸನ: ಮುಂದಿನ ವಿಧಾನಸಭೆ ಚುನಾವಣೆ ಬಳಿಕ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬದವರು ನಿರುದ್ಯೋಗಿಗಳಾಗುತ್ತಾರೆ ಎನ್ನಲು ಮತದಾರರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ಜೇಬಿನಲ್ಲಿದ್ದಾರೆಯೇ ಎಂದು ಜಿಲ್ಲಾ…

4 years ago

ಹಣ ಕೇಳಿದರೆ ದೂರು ನೀಡಿ : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಅಧಿಕಾರಿ

ಹಾಸನ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಜಿಲ್ಲೆಯಲ್ಲಿ ವಿಫಲಗೊಂಡ ಪರಿವರ್ತಕಗಳನ್ನು 24ಗಂಟೆಯೊಳಗೆ ಪರಿವರ್ತಕಗಳನ್ನು ಬದಲಾಯಿಸಲು ಉಪ-ವಿಭಾಗವಾರು ಪರಿವರ್ತಕಗಳ ಬ್ಯಾಂಕ್‌ಗಳನ್ನು ಸ್ಥಾಪಿಸಲಾಗಿದೆ. ವ್ಯಾಪ್ತಿಯಲ್ಲಿ ಪರಿವರ್ತಕ ಬದಲಾವಣೆ ಕಾರ್ಯಕ್ಕೆ ನಿಗಮದ ಅಧಿಕಾರಿ,…

4 years ago

ಹಣಕಾಸಿನ ವಿಚಾರಕ್ಕೆ ಗಲಾಟೆ : ಆಣೆ ಪ್ರಮಾಣ ಮಾಡಲು ಹೋಗಿ ಇಬ್ಬರು ನೀರು ಪಾಲು

ಹಾಸನ : ಹಣಕಾಸಿನ ವಿಚಾರದಲ್ಲಿ ಆಣೆ ಪ್ರಮಾಣ ಮಾಡಲು ಹೋಗಿ ಕೆರೆಗೆ ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ತೇಜೂರು ಗ್ರಾಮದಲ್ಲಿ ಈ…

4 years ago