ಹಾಸನ

ವಿದ್ಯುತ್ ತಂತಿ ಮೇಲಿನ ಬಟ್ಟೆ ತೆಗೆಯಲು ಹೋದಾಗ ಶಾಕ್ ಹೊಡೆದು ವ್ಯಕ್ತಿ ಸಾವು

ಹಾಸನ ; ವಿದ್ಯುತ್ ತಂತಿ ಮೇಲಿದ್ದ ಬಟ್ಟೆ ತೆಗೆಯಲು ಮುಂದಾದಾಗ ಶಾಕ್ ಹೊಡೆದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಉದಯಗಿರಿ ಬಡಾವಣೆಯಲ್ಲಿ ಈ ಘಟನೆ…

4 years ago

ಪ್ರೀತಂ ಸಮ್ಮುಖದಲ್ಲೇ ಹಾಸನಾಂಬೆ ದರ್ಶನ ಪಡೆದ ನಾಗೇಂದ್ರ

ಮೈಸೂರು: ಹಾಸನಾಂಬೆ ದೇವಾಲಯ ಭೇಟಿ ವಿಚಾರದಲ್ಲಿ ಗೊಂದಲ ಉಂಟಾಗಿ ದೇವತಾಮೂರ್ತಿ ದರ್ಶನ ದೊರೆಯದೆ ತೀವ್ರ ಅಸಮಾಧಾನಗೊಂಡಿದ್ದ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಅವರು ಹಾಸನ ಶಾಸಕ ಪ್ರೀತಂಗೌಡ…

4 years ago

ಹಾಸನಾಂಬ ದೇವಿ ದರ್ಶನ ಪಡೆದ ಸಾಹಿತಿ ಎಸ್‌.ಎಲ್‌.ಭೈರಪ್ಪ

ಹಾಸನ: ವರ್ಷಕ್ಕೆ ಒಮ್ಮೆ ಬಾಗಿಲು ತೆರೆದು ದರ್ಶನ ನೀಡುವ ಹಾಸನಾಂಬ   ದೇವಿ ದರ್ಶನಕ್ಕೆ ರಾಜ್ಯದ ನಾನಾ ಭಾಗದಿಂದ ಭಕ್ತರು, ಗಣ್ಯರು ಆಗಮಿಸುತ್ತಿದ್ದು, ಎಂಟನೇ ದಿನವಾದ ಶುಕ್ರವಾರವೂ ಭಕ್ತರ…

4 years ago

ಹಾಸನಾಂಬೆ ದೇವಿ ದರ್ಶನಕ್ಕೆ ಬಂದಿದ್ದ ಭಕ್ತ ಹೃದಯಾಘಾತದಿಂದ ಸಾವು

ಹಾಸನ: ಹಾಸನಾಂಬೆ ದೇವಿ ದರ್ಶನಕ್ಕೆ ಬಂದಿದ್ದ ವೇಳೆ ಹೃದಯಾಘಾತದಿಂದ ಭಕ್ತರೊಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ದೇವಿಯ ದರ್ಶನಕ್ಕೆ ಬಂದಿದ್ದ ಹಾಸನ ತಾಲೂಕಿನ, ಬೊಮ್ಮನಹಳ್ಳಿ ಗ್ರಾಮದ ಗಿರೀಶ್…

4 years ago

ಪಿರಿಯಾಪಟ್ಟಣ: ಪೊಲೀಸರಿಂದ ಲಾಠಿ ಪ್ರಹಾರ ತಂಬಾಕು ಬೆಲೆ ದಿಢೀರ್ ಕುಸಿತ ಖಂಡಿಸಿ ಪ್ರತಿಭಟನೆ; ರಸ್ತೆ ತಡೆ ನಡೆಸಿ ರೈತರ ಆಕ್ರೋಶ

ಪಿರಿಯಾಪಟ್ಟಣ : ತಂಬಾಕು ಬೆಲೆ ದಿಢೀರ್ ಕುಸಿತದಿಂದ ಆಕ್ರೋಶಗೊಂಡ ರೈತರು ಉತ್ತಮ ಬೆಲೆ ನೀಡುವಂತೆ ಆಗ್ರಹಿಸಿ ತಾಲ್ಲೂಕಿನ ಕಗ್ಗುಂಡಿ ತಂಬಾಕು ಹರಾಜು ಮಾರುಕಟ್ಟೆಯನ್ನು ಸ್ಥಗಿತಗೊಳಿಸಿ, ರಸ್ತೆ ತಡೆ…

4 years ago

ಹಾಸನಾಂಬ ದರ್ಶನಕ್ಕೆ ಭಕ್ತಸಾಗರ: 3 ದಿನದಲ್ಲಿ 42.78 ಲಕ್ಷ ಸಂಗ್ರಹ

ಹಾಸನ : ಪ್ರಸಿದ್ಧ ಹಾಸನಾಂಬ ದೇವಿಯ ವಿಶೇಷ ದರ್ಶನದಿಂದ ಕೇವಲ ಮೂರು ದಿನಗಳಲ್ಲಿ 42.78 ಲಕ್ಷ ರೂ. ಸಂಗ್ರಹವಾಗಿದ್ದು, ಕಾಣಿಕೆ ಹುಂಡಿಗೂ ಭಕ್ತರು ಶಕ್ತ್ಯಾನುಸಾರ ಕಾಣಿಕೆ ಅರ್ಪಿಸುತ್ತಿದ್ದಾರೆ.…

4 years ago

ಮಸ್ಲಿಮರ ಮತಗಳಿಕೆಗಾಗಿ ಕಾಂಗ್ರೆಸ್‌ನಿಂದ ಐಕ್ಯತಾ ಯಾತ್ರೆ: ಸಚಿವ ಬಿ.ಸಿ.ನಾಗೇಶ್

ಹಾಸನ:  ಆರ್‌ಎಸ್‌ಎಸ್‌ಗೂ 'ಭಾರತ ಐಕ್ಯತಾ ಯಾತ್ರೆಗೂ  ಏನು ಸಂಬಂಧ, ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ರೆ ಮುಸ್ಲಿಮರ ಓಟು ನಮಗೆ ಬರುತ್ತೆ ಎಂಬ ದುರಾಸೆಯಿಂದ ಕಾಂಗ್ರೆಸ್ ಮುಖಂಡರು ಬಿಜೆಪಿ ಬಗ್ಗೆ…

4 years ago

ಯಾವ ಫೋಟೊ ಹಿಂದಿರುಗಿಸಲು ಎಚ್‌ ಡಿ ದೇವೆಗೌಡರ ಮನವಿ .

 ಹಾಸನ: ಮೈಸೂರು ರಾಜವಂಶಸ್ಥರಾದ ಪ್ರಧಾನಿ ಅವರು ನಾನು ಶಾಸಕರಾಗಿದ್ದ ವೇಳೆ ಹೊಳೆನರಸೀಪುರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬೆಳಗಿನ ಉಪಹಾರ ಸೇವಿಸಿದ್ದರು. ಮನೆಯಲ್ಲಿದ್ದ ಈ ಫೋಟೋ ಕಳೆದಿದ್ದು, ಇದನ್ನು ತೆಗೆದುಕೊಂಡು…

4 years ago

ಇಡೀ ಕುಟುಂಬವನ್ನೇ ಬಲಿಪಡೆಯುವ ಮೂಲಕ ಅಟ್ಟಹಾಸ ಮೆರೆದ ಯಮರಾಜ

ಹಾಸನ:  ಹೊತ್ತ ಹರಕೆ ತೀರಿಸಿ ಬಂದ ಆ ಹೆಣ್ಣು ಮಗಳನ್ನು ಬಿಡಲಿಲ್ಲ ಯಮರಾಜ. ಇಡಿ ಕುಟುಂಬವನ್ನೇ ಬಲಿಪಡೆಯುವ ಮೂಲಕ ಅಟ್ಟಹಾಸ ಮೆರೆದಿದ್ದಾನೆ. ಕೆಲಸಕ್ಕೆ ಸೇರುವ ಮೊದಲು ದೇವರ…

4 years ago

ವರುಣನ ಆರ್ಭಟ ; ಹಾಸನಾಂಬೆ ದೇವಾಲಯದಲ್ಲಿ ಭಕ್ತಾದಿಗಳ ಸಂಖ್ಯೆ ಇಳಿಕೆ

ಹಾಸನ ; ಹಾಸನಾಂಬ ದೇವಾಲಯದ ಬಾಗಿಲು ತೆರಯಲಾಗಿದ್ದು, ವಿಶೇಷ ಪೂಜೆ ಸಲ್ಲಿಸಿದ ಬಳಿಕ ಭಕ್ತಾದಿಗಳಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ರಾತ್ರಿಯಿಂದ ಮುಂಜಾನೆವರೆಗೆ ಸುರಿದ ಭಾರೀ ಮಳೆಗೆ…

4 years ago