ಹಾಸನ: ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಆಗಷ್ಟೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹೊಳೆನರಸೀಪುರ ತಾಲ್ಲೂಕಿನ ಕಾಮಸಮುದ್ರದ ಬಳಿಯ ರಾಷ್ಟ್ರೀಯ ಹೆದ್ದಾರ 373ರಲ್ಲಿ ನಡೆದಿದೆ.…
ಹಾಸನ: ಜೂಜಾಡುವ ವೇಲೆ ಪೊಲೀಸರು ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಅರೆಕೆರೆ ಗ್ರಾಮದಲ್ಲಿ…
ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರುಣ್ ಎಂಬಾತನೇ ಹತ್ಯೆಯಾಗಿರುವ ದುರ್ದೈವಿಯಾಗಿದ್ದಾನೆ. ಶ್ರೀ ಜೇನುಕಲ್ಲು ಸಿದ್ದೇಶ್ವರಸ್ವಾಮಿ…
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ…
ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಪಟ್ಲ ಬೆಟ್ಟಕ್ಕೆ ಪ್ರವಾಸಿಗರಿಗೆ ನಿಷೇಧ…
ಹಾಸನ: ಹೃದಯಾಘಾತದಿಂದ ಆರೋಗ್ಯ ಇಲಾಖೆ ನೌಕರ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಗವೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ದೇವಾನಂದ್ ಎಂಬುವವರೇ ಮೃತಪಟ್ಟ ದುರ್ದೈವಿ. ಕಳೆದ 15 ವರ್ಷಗಳಿಂದ ಆರೋಗ್ಯ…
ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು ತಾಲ್ಲೂಕಿನ ಪಾಳ್ಯ ಗ್ರಾಮದಲ್ಲಿ ಈ ಘಟನೆ…
ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ದಿಂಡಗೂರು ಗ್ರಾಮದಲ್ಲಿ ಕಳೆದ ಒಂದು ವಾರದ ಅಂತರದಲ್ಲಿ ಎರಡು ಚಿರತೆಗಳನ್ನು ಸೆರೆ ಹಿಡಿಯಲಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ಕೆಲ ದಿನಗಳಿಂದ…
ಹಾಸನ: ವಿಷಕಾರಿ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಜಾವಗಲ್ ಬಳಿಯ ದೊಡ್ಡಘಟ್ಟ ಗ್ರಾಮದಲ್ಲಿ ನಡೆದಿದೆ. ತುಮಕೂರಿನ ಶಿರಾದಿಂದ 800 ಕುರಿಗಳನ್ನು…
ಹಾಸನ: ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ, ಧಾರವಾಡ, ಹಾಸನ, ವಿಜಯಪುರ ಮತ್ತು…