ಹಾಸನ: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಆನೆಯೊಂದು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಆಕಾಶವಾಣಿ ಟವರ್ ಬಳಿ ನಡೆದಿದೆ. ಮೃತ…
ಹಾಸನ: ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದ ರೈತರ ಜಮೀನುಗಳಲ್ಲಿ ಕಾಡಾನೆಗಳು ದಾಂಧಲೆ ನಡೆಸಿವೆ. ಇಂದು ಬೆಳ್ಳಂಬೆಳಿಗ್ಗೆಯೇ ಕಾಡಿನಿಂದ ನಾಡಿಗೆ ಎಂಟ್ರಿಕೊಟ್ಟಿದ್ದ ಕಾಡಾನೆಗಳು, ರೈತರ ಜಮೀನುಗಳಲ್ಲಿ…
ಹಾಸನ: ಸಿಆರ್‌ಪಿಎಫ್ ಯೋಧರೊಬ್ಬರು ಅನಾರೋಗ್ಯದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ರವಿಶಂಕರ್ ಎಂಬುವವರೇ ಮೃತ ಯೋಧರಾಗಿದ್ದಾರೆ. ಯೋಧನ ನಿಧನ ಸುದ್ದಿ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ…
ಹಾಸನ: ಶಿರಾಡಿ ಘಾಟ್ ಬಳಿ ಇದ್ದಕ್ಕಿದ್ದಂತೆ ಟ್ಯಾಂಕರ್ ಲಾರಿಯೊಂದು ಹೊತ್ತಿ ಉರಿದಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಶಿರಾಡಿ ಘಾಟ್ ಮಧ್ಯದ ರಸ್ತೆಯಲ್ಲಿಯೇ ಈ ಘಟನೆ ನಡೆದಿದ್ದು, ಚಾಲನೆ…
ಹಾಸನ: ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆಯೇ 20ಕ್ಕೂ ಹೆಚ್ಚು ಕಾಡಾನೆಗಳು ಪ್ರತ್ಯಕ್ಷವಾಗಿ, ಜನರಲ್ಲಿ ಆತಂಕ ಮೂಡಿಸಿದ್ದವು. ಬಿಕ್ಕೋಡು ಗ್ರಾಮದ ತಾವರೆಕರೆಯಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳು…
ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ವಿಐಪಿಗಳಿಗೆ ಎರಡೇ ದಿನ ಅವಕಾಶ ಕೊಡಿ ಎಂದು ಜನಸಾಮಾನ್ಯರ ಆಗ್ರಹವಾಗಿದೆ. ಈ ಬಾರಿ ಅಕ್ಟೋಬರ್.24 ರಿಂದ…
ಹಾಸನ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಕ್ರಮ ಪ್ರಕರಣದಲ್ಲಿ ಮೊದಲ ವಿಕೆಟ್ ಪತನವಾಗಿದ್ದು, ಈ ಹಿಂದಿನ ಮುಡಾ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಅವರನ್ನು ನಿನ್ನೆ ಅಮಾನತುಗೊಳಿಸಿ ರಾಜ್ಯ ಸರ್ಕಾರ…
ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆನೆಗಳ ಹಿಂಡು ಕಾಡಿನಿಂದ ನಾಡಿಗೆ ಲಗ್ಗೆಯಿಟ್ಟು…
ಹಾಸನ: ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ರದ್ದುಪಡಿಸಿದ ಬಳಿಕ ಉಗ್ರಗಾಮಿಗಳ ಅಟ್ಟಹಾಸ ಕಡಿಮೆಯಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು,…
ಹಾಸನ: ಇನ್ನು 10 ದಿನಗಳಲ್ಲಿ ಎತ್ತಿನಹೊಳೆ ಯೋಜನೆ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯರ ಬಳಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಸಕಲೇಶಪುರದ…