ಹಾಸನ: ವಿದ್ಯಾರ್ಥಿಗಳಿಗೆ ಪಾಠ ಮಾಡುವಾಗಲೇ ಶಿಕ್ಷಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕೇರಳಾಪುರ ಗ್ರಾಮದ ಸತೀಶ್ ಎಂಬುವವರೇ ಹೃದಯಾಘಾತದಿಂದ…
ಹಾಸನ: ಇರಾನ್ ಮೇಲೆ ಇಸ್ರೇಲ್-ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕರ್ನಾಟಕ ಸರ್ಕಾರ ದುಬೈ ಸೇರಿದಂತೆ ವಿವಿಧ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ…
ಹಾಸನ: ಕೆಎಸ್‌ಆರ್‌ಟಿಸಿ ಬಸ್ ಚಾಲಕರೊಬ್ಬರು ತಮಗೆ ರಸ್ತೆಯಲ್ಲಿ ಸಿಕ್ಕ ಚಿನ್ನದ ಸರವನ್ನು ವಾರಸುದಾರರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್…
ಹಾಸನ: ರಸ್ತೆಯಲ್ಲಿ ಹಂಪ್ಸ್ ಕಾಣದೇ ದುರಂತ ಸಂಭವಿಸಿದ್ದು, ಸ್ಕೂಟರ್‌ನಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ರಮ್ಯಾ ಮೃತಪಟ್ಟ ದುರ್ದೈವಿ. ಸ್ವಾತಿ…
ಹಾಸನ: ಎಟಿಎಂಗೆ ಹಣ ಹಾಕದೇ ವಂಚನೆ ಮಾಡಿದ್ದ ಸಿಎಂಎಸ್ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬಡಾವಣೆ ಪೊಲೀಸ್ ಠಾಣೆಯಲ್ಲಿ ಸಿಎಂಎಸ್ ಬ್ರಾಂಚ್ ಮ್ಯಾನೇಜರ್ ದೂರು…
ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ ಪುನೀತ್ ಎಂಬಾತನೇ ಮೃತ ದುರ್ದೈವಿ. ಪುನೀತ್…
ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ದೊಡ್ಡರಿ ಕಾವಲು ಗೇಟ್ ಬಳಿ ಸ್ಕೂಟಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ನಡೆದಿದೆ. ರಮೇಶ್…
ಹಾಸನ: ಮದುವೆ ಸಮಾರಂಭಕ್ಕೆ ಲಕ್ಷಾಂತರ ರೂ ಮೌಲ್ಯದ ಒಡವೆ ಧರಿಸಿ ಬಂದಿದ್ದ ಮಹಿಳೆ ನಿಗೂಢವಾಗಿ ಕಣ್ಮರೆಯಾಗಿದ್ದ ಪ್ರಕರಣ ಸುಖಾಂತ್ಯ ಕಂಡಿದೆ. ತುಮಕೂರು ಜಿಲ್ಲೆ ಕುಣಿಗಲ್‌ನಲ್ಲಿ ಪ್ರಿಯಾಂಕಾ ಪತ್ತೆಯಾಗಿದ್ದಾರೆ.…
ಹಾಸನ: ಮನೆ ಸೀಜ್ ಮಾಡುವುದಾಗಿ ಫೈನಾನ್ಸ್ ಸಿಬ್ಬಂದಿ ಬೆದರಿಕೆ ಹಾಕಿದ್ದಕ್ಕೆ ಮನನೊಂದು ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶ್ರವಣಬೆಳಗೊಳ ಬಳಿಯ ಕೊತ್ತನಘಟ್ಟ ಗ್ರಾಮದಲ್ಲಿ ನಡೆದಿದೆ. ಯೋಗೇಶ್ ಎಂಬುವವರೇ…
ಹಾಸನ: ಪುಂಡರಿಬ್ಬರು ವ್ಹೀಲಿಂಗ್ ಮಾಡಿ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮುದುಡಿ ರಸ್ತೆಯಲ್ಲಿ ನಡೆದಿದೆ. ಬೈಕ್‌ನಲ್ಲಿ ವ್ಹೀಲಿಂಗ್ ಮಾಡುತ್ತಲೇ ಬೈಕ್‌ನಲ್ಲಿ…