ಹಾಸನ

ಧಾರಾಕಾರ ಮಳೆ: ಹೇಮಾವತಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಹಾಸನ: ಜಿಲ್ಲೆಯ ಮಲೆನಾಡಿನ ಭಾಗ ಹಾಗೂ ಚಿಕ್ಕಮಗಳೂರು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಜಲಾಶಯದ ಸದ್ಯ 32,087 ಕ್ಯೂಸೆಕ್ಸ್‌ ನೀರು…

4 months ago

ಹಾಸನದಲ್ಲಿ ಧರ್ಮಸ್ಥಳ ಚಲೋ ರ್ಯಾಲಿಗೆ ಭರ್ಜರಿ ಸ್ವಾಗತ

ಹಾಸನ: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ ನಡೆಯುತ್ತಿರುವ ಬಿಜೆಪಿ ರ್ಯಾಲಿಗೆ ಹಾಸನದಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು. ಬೃಹತ್‌ ರ್ಯಾಲಿಗೆ ಬೂವನಹಳ್ಳಿ ಬೈಪಾಸ್‌ನಲ್ಲಿ ಮಹಿಳೆಯರು ಆರತಿ…

4 months ago

ಬುದ್ಧಿಮಾಂದ್ಯ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ : ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌

ಹಾಸನ : ಬುದ್ಧಿಮಾಂದ್ಯ ಯುವತಿಯ ಮೇಲೆ ದುರುಳರು ಸಾಮೂಹಿಕ ಅತ್ಯಾಚಾರವೆಸಗಿ ಯುವತಿ ಸಹೋದರನಿಗೆ ವಿಡಿಯೋ ಕಳುಹಿಸಿ ಬ್ಕ್ಯಾಕ್ ಮೇಲ್ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಯುವತಿಯ ಮೇಲೆ…

5 months ago

ಭಾರೀ ಮಳೆ : ಐತಿಹಾಸಿಕ ಮುಂಜರಾಬಾದ್‌ ಕೋಟೆಯ ಒಂದು ಭಾಗ ಕುಸಿತ

ಹಾಸನ : ಭಾರೀ ಮಳೆಯಿಂದಾಗಿ ಐತಿಹಾಸಿಕ ಹಿನ್ನೆಲೆಯುಳ್ಳ ಸಕಲೇಶಪುರದ ಮುಂಜರಾಬಾದ್ ಕೋಟೆಯ ಒಂದು ಭಾಗ ಶನಿವಾರ ತಡರಾತ್ರಿ ಕುಸಿದಿದೆ. ಸೈನಿಕರು ವಿಶ್ರಾಂತಿ ಪಡೆಯುತ್ತಿದ್ದ ಕೋಟೆಯ ಭಾಗ ಎಂದು…

5 months ago

ಗುಡ್ಡ ಕುಸಿತ : ಶೃಂಗೇರಿ-ಮಂಗಳೂರು ಹೆದ್ದಾರಿ ಬಂದ್‌

ಚಿಕ್ಕಮಗಳೂರು : ಭಾರೀ ಮಳೆಯಿಂದಾಗಿ  ಶೃಂಗೇರಿ-ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ರ ಮೇಲೆ ಗುಡ್ಡ ಕುಸಿದಿದೆ. ರಸ್ತೆಗೆ ಅಡ್ಡಲಾಗಿ ಮಣ್ಣು ಬಿದ್ದ ಪರಿಣಾಮ ವಾಹನ ಸಂಚಾರವನ್ನು ಸಂಪೂರ್ಣವಾಗಿ…

5 months ago

ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಹಾಸನ : ಕಾಂಗ್ರೆಸ್ ಸರ್ಕಾರ ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ಅಭಿವೃದ್ಧಿಗೆ ನಾಲ್ವಡಿ ಮಹಾರಾಜರಿಗಿಂತ ಹೆಚ್ಚು ಅನುದಾನ…

5 months ago

ಗ್ಯಾರಂಟಿಗಳಿಂದಲೇ ರಾಜ್ಯ ತಲಾ ಆದಾಯದಲ್ಲಿ ನಂಬರ್ ಒನ್ ಇದೆ : ಸಿ.ಎಂ

ಅರಸೀಕೆರೆ : ನಾವು ಜಾರಿಗೆ ತಂದ ಐದು ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದೆ. ಬಿಜೆಪಿಯವರಿಗೆ ಆರ್ಥಿಕತೆ ಅರ್ಥವಾಗುವುದಿಲ್ಲ ಎಂದು…

5 months ago

ರಾಜ್ಯದಲ್ಲಿ ಯೂರಿಯಾ ರಸಗೊಬ್ಬರ ಕೊರತೆಯಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಹಾಸನ: ರಾಜ್ಯದಲ್ಲಿ ಯೂರಿಯಾ ರಸಗೊಬ್ಬರ ಕೊರತೆಯಿಲ್ಲ, ಬೇಡಿಕೆ ಹೆಚ್ಚಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಯೂರಿಯೂ ರಸಗೊಬ್ಬರ ಇಲ್ಲದೇ ಹಲವು ಜಿಲ್ಲೆಗಳಲ್ಲಿ ರೈತರು ಪ್ರತಿಭಟನೆ ಮಾಡುತ್ತಿರುವ…

5 months ago

ವರ್ಷವದಾರೂ ಮೇಕದಾಟು ಯೋಜನೆಗೆ ಸಿಗದ ಅನುಮೋದನೆ : ಸಚಿವ ಕೃಷ್ಣಬೈರೇಗೌಡ ಟೀಕೆ

ಚನ್ನರಾಯಪಟ್ಟಣ : ಕೇಂದ್ರದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬಂದ ಒಂದು ಗಂಟೆಯಲ್ಲಿ ಮೇಕೆದಾಟು ಯೋಜನೆಗೆ ಮಂಜೂರಾತಿ ದೊರಕಿಸಲಾಗುವುದು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದರು. ಆದರೆ, ಒಂದು…

5 months ago

ಅತ್ಯಾಚಾರ ಕೇಸ್ | ತೀರ್ಪು ಕಾಯ್ದಿರಿಸಿದ ಕೋರ್ಟ್‌ ; ಜು.30ಕ್ಕೆ ಪ್ರಜ್ವಲ್‌ ರೇವಣ್ಣ ಭವಿಷ್ಯ ನಿರ್ಧಾರ

ಬೆಂಗಳೂರು : ಮೈಸೂರು ಜಿಲ್ಲೆ, ಕೆ‌.ಆರ್ ನಗರದ ಮಹಿಳೆ ಮೇಲೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಡೆಸಿದ್ದಾರೆ ಎನ್ನಲಾದ ಅತ್ಯಾಚಾರ ಪ್ರಕರಣ ಸಂಬಂಧ ಇದೇ ತಿಂಗಳ 30…

5 months ago