ಹಾಸನ : ಭಾರೀ ಮಳೆಯಿಂದಾಗಿ ಐತಿಹಾಸಿಕ ಹಿನ್ನೆಲೆಯುಳ್ಳ ಸಕಲೇಶಪುರದ ಮುಂಜರಾಬಾದ್ ಕೋಟೆಯ ಒಂದು ಭಾಗ ಶನಿವಾರ ತಡರಾತ್ರಿ ಕುಸಿದಿದೆ. ಸೈನಿಕರು ವಿಶ್ರಾಂತಿ ಪಡೆಯುತ್ತಿದ್ದ ಕೋಟೆಯ ಭಾಗ ಎಂದು ಹೇಳಲಾಗುವ ಪ್ರದೇಶವು ಕುಸಿದುಬಿದ್ದಿದೆ. ಮುಂಜಾನೆ ಕೋಟೆಯ ಕಾವಲು ಸಿಬ್ಬಂದಿ ಕರ್ತವ್ಯ ನಿರ್ವಹಿಸಲು ಬಂದಾಗ …
ಹಾಸನ : ಭಾರೀ ಮಳೆಯಿಂದಾಗಿ ಐತಿಹಾಸಿಕ ಹಿನ್ನೆಲೆಯುಳ್ಳ ಸಕಲೇಶಪುರದ ಮುಂಜರಾಬಾದ್ ಕೋಟೆಯ ಒಂದು ಭಾಗ ಶನಿವಾರ ತಡರಾತ್ರಿ ಕುಸಿದಿದೆ. ಸೈನಿಕರು ವಿಶ್ರಾಂತಿ ಪಡೆಯುತ್ತಿದ್ದ ಕೋಟೆಯ ಭಾಗ ಎಂದು ಹೇಳಲಾಗುವ ಪ್ರದೇಶವು ಕುಸಿದುಬಿದ್ದಿದೆ. ಮುಂಜಾನೆ ಕೋಟೆಯ ಕಾವಲು ಸಿಬ್ಬಂದಿ ಕರ್ತವ್ಯ ನಿರ್ವಹಿಸಲು ಬಂದಾಗ …
ಚಿಕ್ಕಮಗಳೂರು : ಭಾರೀ ಮಳೆಯಿಂದಾಗಿ ಶೃಂಗೇರಿ-ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ರ ಮೇಲೆ ಗುಡ್ಡ ಕುಸಿದಿದೆ. ರಸ್ತೆಗೆ ಅಡ್ಡಲಾಗಿ ಮಣ್ಣು ಬಿದ್ದ ಪರಿಣಾಮ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಪಶ್ಚಿಮ ಘಟ್ಟಗಳ ದಟ್ಟ ಸಾಲಿನ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಗೆ …
ಹಾಸನ : ಕಾಂಗ್ರೆಸ್ ಸರ್ಕಾರ ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ಅಭಿವೃದ್ಧಿಗೆ ನಾಲ್ವಡಿ ಮಹಾರಾಜರಿಗಿಂತ ಹೆಚ್ಚು ಅನುದಾನ ಕೊಟ್ಟು ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಮಾತ್ರ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ …
ಅರಸೀಕೆರೆ : ನಾವು ಜಾರಿಗೆ ತಂದ ಐದು ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದೆ. ಬಿಜೆಪಿಯವರಿಗೆ ಆರ್ಥಿಕತೆ ಅರ್ಥವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅರಸೀಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ …
ಹಾಸನ: ರಾಜ್ಯದಲ್ಲಿ ಯೂರಿಯಾ ರಸಗೊಬ್ಬರ ಕೊರತೆಯಿಲ್ಲ, ಬೇಡಿಕೆ ಹೆಚ್ಚಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಯೂರಿಯೂ ರಸಗೊಬ್ಬರ ಇಲ್ಲದೇ ಹಲವು ಜಿಲ್ಲೆಗಳಲ್ಲಿ ರೈತರು ಪ್ರತಿಭಟನೆ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಯೂರಿಯಾ ರಸಗೊಬ್ಬರ ಕೊರತೆ …
ಚನ್ನರಾಯಪಟ್ಟಣ : ಕೇಂದ್ರದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬಂದ ಒಂದು ಗಂಟೆಯಲ್ಲಿ ಮೇಕೆದಾಟು ಯೋಜನೆಗೆ ಮಂಜೂರಾತಿ ದೊರಕಿಸಲಾಗುವುದು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದರು. ಆದರೆ, ಒಂದು ವರ್ಷವಾದರೂ ಯೋಜನೆಗೆ ಒಪ್ಪಿಗೆ ಕೊಡಿಸಿಲ್ಲ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಟೀಕಿಸಿದರು. ಪಟ್ಟಣದ …
ಬೆಂಗಳೂರು : ಮೈಸೂರು ಜಿಲ್ಲೆ, ಕೆ.ಆರ್ ನಗರದ ಮಹಿಳೆ ಮೇಲೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಡೆಸಿದ್ದಾರೆ ಎನ್ನಲಾದ ಅತ್ಯಾಚಾರ ಪ್ರಕರಣ ಸಂಬಂಧ ಇದೇ ತಿಂಗಳ 30 ರಂದು ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಲಿದೆ. ವಾದ- ಪ್ರತಿವಾದವನ್ನು ಪೂರ್ಣಗೊಳಿಸಿದ ಬೆಂಗಳೂರಿನ …
ಹಾಸನ : ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ರಸ್ತೆಬದಿಯಲ್ಲಿ ನಿಂತಿದ್ದ ನಾಲ್ವರು ಯುವಕರ ಮೇಲೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಭಾನುವಾರ ರಾತ್ರಿ 9:30 ರ ಸುಮಾರಿಗೆ ಹಾಸನ ಜಿಲ್ಲೆಯ ಪೆನ್ಷನ್ ಮೊಹಲ್ಲಾದಲ್ಲಿ ಈ ಘಟನೆ ನಡೆದಿದ್ದು, ಹತ್ತಿರದ …
ಹಾಸನ: ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮಾಲೇಕಲ್ ತಿರುಪತಿ ಗ್ರಾಮದ ಜಾತ್ರಾ ಮಹೋತ್ಸವದ ವೇಳೆ ಪ್ರಸಾದ ಸೇವಿಸಿ 50ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ. ಚಿಕ್ಕತಿರುಪತಿ ಎಂದೇ ಪ್ರಸಿದ್ಧವಾಗಿರುವ ಮಾಲೇಕಲ್ ತಿರುಪತಿಯಲ್ಲಿ ಖಾಸಗಿ ಸಂಘ ಸಂಸ್ಥೆಯೊಂದು ಪ್ರಸಾದ ಹಂಚಿಕೆ ಮಾಡಿತ್ತು. ಜುಲೈ.13ರಂದು ರಾತ್ರಿ 7.30ರಲ್ಲಿ …
ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಜಲಪಾತಕ್ಕೆ ಬಿದ್ದಿದ್ದು, ಕಾರಿನಲ್ಲಿದ್ದವರು ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಶಿರಾಡಿಘಾಟ್ ರಸ್ತೆಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಜಲಪಾತ …