Mysore
26
few clouds

Social Media

ಶನಿವಾರ, 27 ಡಿಸೆಂಬರ್ 2025
Light
Dark

ಹಾಸನ

Homeಹಾಸನ

ಹಾಸನ: ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ರದ್ದುಪಡಿಸಿದ ಬಳಿಕ ಉಗ್ರಗಾಮಿಗಳ ಅಟ್ಟಹಾಸ ಕಡಿಮೆಯಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ಈಗ ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆಯುತ್ತಿದ್ದು, ಜನರು ಯಾರಿಗೆ ಮತ ಹಾಕುತ್ತಾರೋ, ಬಿಡುತ್ತಾರೋ ಎಂಬುದನ್ನು …

ಹಾಸನ: ಇನ್ನು 10 ದಿನಗಳಲ್ಲಿ ಎತ್ತಿನಹೊಳೆ ಯೋಜನೆ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯರ ಬಳಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಸಕಲೇಶಪುರದ ಹೆಬ್ಬನಹಳ್ಳಿಯಲ್ಲಿ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆಗೆ ಬಹಳ ಜನ ಭೂಮಿ ಕೊಟ್ಟಿದ್ದಾರೆ. ಇದು …

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಇಂದು ತೀರ್ಪು ಪ್ರಕಟಿಸಲಿದೆ. ಈ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ದೇವರು ಹಾಗೂ ನ್ಯಾಯಾಲಯದ ಮೇಲೆ ಅಪಾರ ನಂಬಿಕೆಯಿದೆ. …

ಹಾಸನ: ಕಾಡಾನೆಗಳ ಚಲನವಲನದ ಮೇಲೆ ನಿಗಾ ಇಟ್ಟು, ಮಾಹಿತಿ ಪಡೆದುಕೊಳ್ಳಲು ಅರಣ್ಯ ಇಲಾಖೆ ಬಿಗ್‌ ಪ್ಲಾನ್‌ ರೂಪಿಸಿದೆ. ಹಾಸನ ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಕಾಡಾನೆಗಳ ಮೇಲೆ ನಿಗಾ ವಹಿಸಲು ʼಆನೆ ಎಲ್ಲಿ ಡಾಟ್‌ ಕಾಂ ವೆಬ್‌ಸೈಟ್‌ʼ ರೂಪಿಸಿದ್ದು, ವೆಬ್‌ಸೈಟ್‌ಗೆ ಚಾಲನೆ ದೊರೆತಿದೆ. …

ಹಾಸನ: ಹಾಸನ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಜೆಡಿಎಸ್‌ ಪಾಲಾಗಿದ್ದು, ಶಾಸಕ ಎಚ್.ಪಿ.ಸ್ವರೂಪ್‌ ತಮ್ಮ ಆಪ್ತರಿಗೆ ಗಾದಿ ಕೊಡಿಸುವ ಮೂಲಕ ತಮ್ಮ ನಾಯಕತ್ವದ ಹಿಡಿತ ಸಾಬೀತುಪಡಿಸಿದ್ದಾರೆ. ಈ ಮೂಲಕ ತಮ್ಮ ಎದುರಾಳಿ ಮಾಜಿ ಶಾಸಕ ಪ್ರೀತಂ ಗೌಡಗೆ ಠಕ್ಕರ್‌ ನೀಡಿದ್ದಾರೆ. …

ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣದಲ್ಲಿ ಸಂಜೆ ವೇಳೆಗೆ ಭರ್ಜರಿ ಮಳೆ ಸುರಿದಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಹಾಸನ ಜಿಲ್ಲೆಯ ನಾನಾ ಭಾಗದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಹಾಗೂ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಧಾರಾಕಾರ ಮಳೆ …

ಹಾಸನ: ಹಾಸನ ಸಂಸದ ಶ್ರೇಯಸ್‌ ಪಟೇಲ್‌ ನೇತೃತ್ವದಲ್ಲಿಂದು ಹಾಸನಾಂಬೆ ಜಾತ್ರೆ-2024ರ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಸಂಸದ ಶ್ರೇಯಸ್‌ ಪಟೇಲ್‌ ಅವರು, ಹಾಸನದ ಆರಾಧ್ಯ ದೇವತೆಯಾದ ಹಾಸನಾಂಬ ದೇವಿಯ ಜಾತ್ರಾ ಹಾಗೂ ದರ್ಶನ ಮಹೋತ್ಸವವು ಅಕ್ಟೋಬರ್.‌24ರಿಂದ 11 ದಿನಗಳ ಕಾಲ …

ಹಾಸನ: ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಕೋರ್ಲಗದ್ದೆ ಗ್ರಾಮದಲ್ಲಿ ಭತ್ತ ನಾಟಿ ವೇಳೆ ಭಾರೀ ದುರಂತ ಸಂಭವಿಸಿದೆ. ಭತ್ತ ನಾಟಿ ಮಾಡುವ ವೇಳೆ ಸಿಡಿಲು ಬಡಿದು 17 ಮಂದಿ ಕೂಲಿ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸಕಲೇಶಪುರ …

ಹಾಸನ: ಹಾಸನ-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು, ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಇಂದು ಮುಂಜಾನೆಯೇ ಬಾಳುಪೇಟೆ ಹಾಗೂ ಸಕಲೇಶಪುರ ಮಧ್ಯೆ ಭೂಕುಸಿತವಾಗಿದ್ದು, ಹಳಿ ಮೇಲೆ ರಾಶಿಗಟ್ಟಲೇ ಮಣ್ಣು ಬಿದ್ದಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು-ಕಣ್ಣೂರು ಎಕ್ಸ್‌ಪ್ರೆಸ್‌ ಮತ್ತು ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು ಸಂಚಾರದಲ್ಲಿ …

ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಗೋವಿನಕೆರೆ ಗ್ರಾಮದಲ್ಲಿ ಚಿರತೆ ದಾಳಿಗೆ ಹಲವು ಕೋಳಿಗಳು ಬಲಿಯಾಗಿವೆ. ಕಳೆದ ಎರಡು ದಿನಗಳಿಂದಲೂ ಚಿರತೆ ದಾಳಿ ನಡೆಸುತ್ತಿದ್ದು, ದಾಳಿಯ ದೃಶ್ಯ ಮನೆ ಮುಂದೆ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಎರಡು ದಿನಗಳಿಂದಲೂ ಮನೆಯ ಮುಂದಿರುವ …

Stay Connected​
error: Content is protected !!