ಹಾಸನ: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿರುವ ವಿಕ್ರಾಂತ್ ಆನೆ ಕಾರ್ಯಾಚರಣೆ ಇಂದು ಕೂಡ ವಿಫಲವಾಗಿದೆ. ನಿನ್ನೆ ಹಾಗೂ ಇಂದಿನ ಎರಡು ದಿನದ ಕಾರ್ಯಾಚರಣೆಯೂ ವಿಫಲವಾಗಿದ್ದು, ಇಂದು ಕೂಡ ಸತತ ಆರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಲಾಗಿದೆ ಎಂಬ ಮಾಹಿತಿ …
ಹಾಸನ: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿರುವ ವಿಕ್ರಾಂತ್ ಆನೆ ಕಾರ್ಯಾಚರಣೆ ಇಂದು ಕೂಡ ವಿಫಲವಾಗಿದೆ. ನಿನ್ನೆ ಹಾಗೂ ಇಂದಿನ ಎರಡು ದಿನದ ಕಾರ್ಯಾಚರಣೆಯೂ ವಿಫಲವಾಗಿದ್ದು, ಇಂದು ಕೂಡ ಸತತ ಆರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಲಾಗಿದೆ ಎಂಬ ಮಾಹಿತಿ …
ಹಾಸನ: ಜಿಲ್ಲೆಯ ಬೇಲೂರು ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಇಂದು ಕಾಡಾನೆಯೊಂದನ್ನು ಸೆರೆಹಿಡಿಯಲಾಗಿದೆ. ಬೇಲೂರು ಭಾಗದಲ್ಲಿ ಕಾಡಾನೆಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆನೆಗಳ ಹಾವಳಿ ತಡೆಯಲು ಅರಣ್ಯ ಇಲಾಖೆ ಕಾರ್ಯಾಚರಣೆ ಶುರುಮಾಡಿದೆ. ಸಾಕಾನೆಗಳನ್ನು ಬಳಸಿಕೊಂಡು ಪುಂಡಾಟ ಆಡುತ್ತಿರುವ ಆನೆಗಳನ್ನು ಸೆರೆಹಿಡಿಯಲು …
ಹಾಸನ : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಎಂ.ದಾಸಪುರ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಮರುವನಹಳ್ಳಿ ಗ್ರಾಮದ ಸೋಮಶೇಖರ್-ಮಣಿ ದಂಪತಿ ಪುತ್ರ ಕಿರಣ್ (14) ನೀರಿನಲ್ಲಿ ಮುಳುಗಿ ಮೃತಪಟ್ಟ ವಿದ್ಯಾರ್ಥಿ. ಎಂ.ದಾಸಪುರ ಗ್ರಾಮದ ನಿರ್ಮಲ ವಿದ್ಯಾಶಾಲೆಯಲ್ಲಿ …
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ ಹಾಗೂ ಭರತ್ ಎಂಬುವವರೇ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಭರತ್ ಕಳೆದ ಎಂಟು ತಿಂಗಳ …
ಹಾಸನ: ಪೊಲೀಸರು ಕರ್ತವ್ಯದಲ್ಲಿದ್ದಾಗ ಏಳು ಗಂಟೆಗೆ ಎಣ್ಣೆ ಹಾಕುತ್ತಾರೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯ ಬಜೆಟ್ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಅವರು ಹೆಚ್ಚುವರಿಯಾಗಿ ಜೂಜು, ಎಣ್ಣೆ, ಮಟ್ಕಾ, ಗಾಂಜಾ …
ಹಾಸನ: ಜಿಲ್ಲೆಯ ಅಕಲಗೂಡು ತಾಲ್ಲೂಕಿನ ಕೇರಳಾಪುರ ಗ್ರಾಮದಲ್ಲಿಂದು ಚೋಳರ ಕಾಲದ ಐತಿಹಾಸಿಕ ಪ್ರಸಿದ್ಧ ವೀರಭದೇಶ್ವರ ಸ್ವಾಮಿಯ ರಥೋತ್ಸವ ಅದ್ದೂರಿಯಾಗಿ ಜರುಗಿದೆ. ಕೇರಳಾಪುರದ ವೀರಭದ್ರೇಶ್ವರ ದೇವಾಲಯದಲ್ಲಿ ಇಂದು(ಮಾರ್ಚ್.9) ಬೆಳಿಗ್ಗೆ ಗಣಪತಿ ಪೂಜೆ, ಅಂಕುರಾರ್ಪಣೆ, ನವಮಿ ಉತ್ಸವ ಹಾಗೂ ನವಗ್ರಹ ಪೂಜೆ ಸಲ್ಲಿಸಲಾಯಿತು. ಅಲ್ಲದೇ …
ಹಾಸನ: ತೋಟದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಐದು ಹಸು, ಒಂದು ಕರು, ಹದಿನೈದು ಸಾವಿರ ಕೊಬ್ಬರಿ, ಹತ್ತು ಸಾವಿರ ತೆಂಗಿನಕಾಯಿ ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಹೆಂಜಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಣ್ಣ ಎಂಬುವವರಿಗೆ ಸೇರಿದ ತೋಟದ ಮನೆ …
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ನಿತ್ಯವೂ ಸೂತಕದ ವಾತಾವರಣ ನಿರ್ಮಾಣವಾಗಿದೆ. ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು. ಈ ಬಗ್ಗೆ ಹಾಸನದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ …
ಹಾಸನ: ಖಾಸಗಿ ಬಸ್ ತಡೆದು ಪುಡಿ ರೌಡಿಯೋರ್ವ ಲಾಂಗ್‌ನಿಂದ ಹಲ್ಲೆಗೆ ಯತ್ನಿಸಿರುವ ಘಟನೆ ಹಾಸನ ಹೊರವಲಯದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಬೈಪಾಸ್ ರಸ್ತೆಯ ದೇವರಾಯಪಟ್ಟಣದ ಬಳಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ಸಂಚರಿಸುತ್ತಿತ್ತು. ಈ ಸಂದರ್ಭದಲ್ಲಿ ಕಾರನ್ನು ಬಸ್ಸಿನ ಮುಂದೆ ಅಡ್ಡ …
ಹಾಸನ: ಕಾಡಾನೆ ದಾಳಿಗೆ ವೃದ್ಧ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಅಡಿಬೈಲು ಗ್ರಾಮದಲ್ಲಿ ನಡೆದಿದೆ. 78 ವರ್ಷದ ಪುಟ್ಟಯ್ಯ ಎಂಬುವವರೇ ಆನೆ ದಾಳಿಗೆ ಸಿಲುಕಿ ಬಲಿಯಾದ ವೃದ್ಧನಾಗಿದ್ದಾರೆ. ಪುಟ್ಟಯ್ಯ ಮಗ್ಗೆ ಗ್ರಾಮದಿಂದ ಅಡಿಬೈಲು ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದ ವೇಳೆ …