ಹಾಸನ: ಹಾಸನ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಸಕಲೇಶಪುರಕ್ಕೆ ತೆರಳಲು ಪ್ರವಾಸಿಗರು ಹಿಂದೇಟು ಹಾಕುತ್ತಿದ್ದಾರೆ. ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು, ಹಳ್ಳಕೊಳ್ಳಗಳು ಸಂಪೂರ್ಣ ಜಲಾವೃತವಾಗಿವೆ. ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಗ್ರಾಮೀಣ ಭಾಗದಲ್ಲಿ …










