ಹಾಸನ: ಹಾಸನ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಜೆಡಿಎಸ್ ಪಾಲಾಗಿದ್ದು, ಶಾಸಕ ಎಚ್.ಪಿ.ಸ್ವರೂಪ್ ತಮ್ಮ ಆಪ್ತರಿಗೆ ಗಾದಿ ಕೊಡಿಸುವ ಮೂಲಕ ತಮ್ಮ ನಾಯಕತ್ವದ ಹಿಡಿತ ಸಾಬೀತುಪಡಿಸಿದ್ದಾರೆ. ಈ ಮೂಲಕ ತಮ್ಮ ಎದುರಾಳಿ ಮಾಜಿ ಶಾಸಕ ಪ್ರೀತಂ ಗೌಡಗೆ ಠಕ್ಕರ್ ನೀಡಿದ್ದಾರೆ. …
ಹಾಸನ: ಹಾಸನ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಜೆಡಿಎಸ್ ಪಾಲಾಗಿದ್ದು, ಶಾಸಕ ಎಚ್.ಪಿ.ಸ್ವರೂಪ್ ತಮ್ಮ ಆಪ್ತರಿಗೆ ಗಾದಿ ಕೊಡಿಸುವ ಮೂಲಕ ತಮ್ಮ ನಾಯಕತ್ವದ ಹಿಡಿತ ಸಾಬೀತುಪಡಿಸಿದ್ದಾರೆ. ಈ ಮೂಲಕ ತಮ್ಮ ಎದುರಾಳಿ ಮಾಜಿ ಶಾಸಕ ಪ್ರೀತಂ ಗೌಡಗೆ ಠಕ್ಕರ್ ನೀಡಿದ್ದಾರೆ. …
ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣದಲ್ಲಿ ಸಂಜೆ ವೇಳೆಗೆ ಭರ್ಜರಿ ಮಳೆ ಸುರಿದಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಹಾಸನ ಜಿಲ್ಲೆಯ ನಾನಾ ಭಾಗದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಹಾಗೂ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಧಾರಾಕಾರ ಮಳೆ …
ಹಾಸನ: ಹಾಸನ ಸಂಸದ ಶ್ರೇಯಸ್ ಪಟೇಲ್ ನೇತೃತ್ವದಲ್ಲಿಂದು ಹಾಸನಾಂಬೆ ಜಾತ್ರೆ-2024ರ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಸಂಸದ ಶ್ರೇಯಸ್ ಪಟೇಲ್ ಅವರು, ಹಾಸನದ ಆರಾಧ್ಯ ದೇವತೆಯಾದ ಹಾಸನಾಂಬ ದೇವಿಯ ಜಾತ್ರಾ ಹಾಗೂ ದರ್ಶನ ಮಹೋತ್ಸವವು ಅಕ್ಟೋಬರ್.24ರಿಂದ 11 ದಿನಗಳ ಕಾಲ …
ಹಾಸನ: ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಕೋರ್ಲಗದ್ದೆ ಗ್ರಾಮದಲ್ಲಿ ಭತ್ತ ನಾಟಿ ವೇಳೆ ಭಾರೀ ದುರಂತ ಸಂಭವಿಸಿದೆ. ಭತ್ತ ನಾಟಿ ಮಾಡುವ ವೇಳೆ ಸಿಡಿಲು ಬಡಿದು 17 ಮಂದಿ ಕೂಲಿ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸಕಲೇಶಪುರ …
ಹಾಸನ: ಹಾಸನ-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು, ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಇಂದು ಮುಂಜಾನೆಯೇ ಬಾಳುಪೇಟೆ ಹಾಗೂ ಸಕಲೇಶಪುರ ಮಧ್ಯೆ ಭೂಕುಸಿತವಾಗಿದ್ದು, ಹಳಿ ಮೇಲೆ ರಾಶಿಗಟ್ಟಲೇ ಮಣ್ಣು ಬಿದ್ದಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು-ಕಣ್ಣೂರು ಎಕ್ಸ್‌ಪ್ರೆಸ್ ಮತ್ತು ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಸಂಚಾರದಲ್ಲಿ …
ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಗೋವಿನಕೆರೆ ಗ್ರಾಮದಲ್ಲಿ ಚಿರತೆ ದಾಳಿಗೆ ಹಲವು ಕೋಳಿಗಳು ಬಲಿಯಾಗಿವೆ. ಕಳೆದ ಎರಡು ದಿನಗಳಿಂದಲೂ ಚಿರತೆ ದಾಳಿ ನಡೆಸುತ್ತಿದ್ದು, ದಾಳಿಯ ದೃಶ್ಯ ಮನೆ ಮುಂದೆ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಎರಡು ದಿನಗಳಿಂದಲೂ ಮನೆಯ ಮುಂದಿರುವ …
ಸಕಲೇಶಪುರ: ಭಾರೀ ಮಳೆಯಿಂದ ಅನೇಕ ತೊಂದರೆಗಳನ್ನು ಎದುರಿಸುತ್ತಿರುವ ಹಾಸನ ಜಿಲ್ಲೆ ಸಕಲೇಶಪುರ ಜನತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರೀ ಮಳೆ ಸುರಿದ ಪರಿಣಾಮ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಜನತೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುಡ್ಡ ಕುಸಿತದಿಂದ …
ಹಾಸನ: ಹಾಸನ ಜಿಲ್ಲೆ ಉದಯಪುರ ಬಳಿಯಿರುವ ಬೆಟ್ಟದಲ್ಲಿ ಶ್ರೀ ಬೆಟ್ಟದ ಮಲ್ಲೇಶ್ವರ ಗುಡಿಗೆ ಪ್ರವಾಸಿಗರ ಸಂಖ್ಯೆ ಭಾರೀ ಹೆಚ್ಚಳವಾಗಿದೆ. ರಾಷ್ಟ್ರೀಯ ಹೆದ್ದಾರಿ 75ರ ಉದಯಪುರದಿಂದ ಕೇವಲ 8 ಕಿ.ಮೀ ದೂರದಲ್ಲಿರುವ ಈ ಬೆಟ್ಟದಲ್ಲಿ ಶ್ರೀ ಬೆಟ್ಟದ ಮಲ್ಲೇಶ್ವರ ಸ್ವಾಮಿ ನೆಲೆಸಿದ್ದಾನೆ. ಈ …
ಹಾಸನ: ಹಾಸನದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಕಾಫಿ ಬೆಳೆ ಕೊಳೆರೋಗಕ್ಕೆ ತುತ್ತಾಗಿದ್ದು, ಅನ್ನದಾತರು ತೀವ್ರ ಕಂಗಾಲಾಗಿದ್ದಾರೆ. ಹಾಸನ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ರೈತರು ಕೂಡ ಕಂಗಾಲಾಗಿದ್ದಾರೆ. ಈ ಬಾರಿ ಕಾಫಿ ಬೆಳೆಯಲ್ಲಿ ಉತ್ತಮ ಆದಾಯ ಸಿಗಲಿದೆ ಎಂಬ …
ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿ ದೊಡ್ಡತಪ್ಲು ಬಳಿ ಭೂಕುಸಿತ ಪ್ರದೇಶಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ಬಳಿಕ ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ ಅವರು, ಮಣ್ಣು ಸಡಿಲವಾಗಿರುವುದರಿಂದ ಗುಡ್ಡ ಪದೇ ಪದೇ …