ಹಾಸನ : ಹಾಸನದ ಎಸ್.ಪಿ ಕಚೇರಿ ಆವರಣದಲ್ಲಿಯೇ ಪತ್ನಿಗೆ ಪತಿ ಚಾಕು ಇರಿದಿರುವ ಘಟನೆ ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆ ಹಾಸನದಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಆಗಿದ್ದ ಪತಿ ಲೋಕನಾಥ್ ಪತ್ನಿ ಮಮತಾಗೆ ಚಾಕುವಿನಿಂದ ಚುಚ್ಚಿದ್ದಾನೆ. ಇನ್ನು ಘಟನೆ ಯಿಂದ ಪತ್ನಿ …
ಹಾಸನ : ಹಾಸನದ ಎಸ್.ಪಿ ಕಚೇರಿ ಆವರಣದಲ್ಲಿಯೇ ಪತ್ನಿಗೆ ಪತಿ ಚಾಕು ಇರಿದಿರುವ ಘಟನೆ ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆ ಹಾಸನದಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಆಗಿದ್ದ ಪತಿ ಲೋಕನಾಥ್ ಪತ್ನಿ ಮಮತಾಗೆ ಚಾಕುವಿನಿಂದ ಚುಚ್ಚಿದ್ದಾನೆ. ಇನ್ನು ಘಟನೆ ಯಿಂದ ಪತ್ನಿ …
ಹಾಸನ : ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಜನರು ನಲುಗಿ ಹೋಗುತ್ತಿದ್ದಾರೆ. ಪ್ರತಿ ಜಿಲ್ಲೆಯಲ್ಲೂ ಒಂದಲ್ಲಒಂದು ಡೆಂಗ್ಯೂ ಕೇಸ್ ಗಳು ದಾಖಲಾಗುತ್ತಿವೆ. ಹಾಸನದಲ್ಲೂ ಕೂಡ ಡೆಂಗ್ಯೂ ಕೇಸ್ ಗಳು ಹೆಚ್ಚಳವಾಗಿದ್ದು. ೧೮೫ ಪಾಸಿಟಿವ್ ಕೇಸ್ ದಾಖಲಾಗಿದ್ರೆ ೪೫೦೦ ಶಂಕಿತ ಕೇಸ್ ಗಳು …
ಕೊಡಗು : ಹಾಸನದ ಹೊಯ್ಸಳ ನಗರ ಬಡಾವಣೆಯಲ್ಲಿ ವ್ಯಕ್ತಿಯೊಬ್ಬ ಗುಂಡಿಕ್ಕಿ ಮತ್ತೊಬ್ಬರನ್ನ ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದ. ಈ ಘಟನೆ ಮಾಸುವ ಮುನ್ನವೇ ಕ್ಷುಲ್ಲಕ ಕಾರಣಕ್ಕೆ ಉದ್ಯಮಿಯೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಕೊಡಗಿನ ಕುಶಾಲನಗರ ಪಟ್ಟಣದಲ್ಲಿ …
ಹುಣಸೂರು : ದೇಶದ ರಾಷ್ಟ್ರಪತಿ ದ್ರೌತಿ ಮುರ್ಮು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕವಚನದಲ್ಲಿ ಸಂಬೋಧಿಸಿದ್ದನ್ನು ವಿರೋಧಿಸಿ, ಈ ಕೂಡಲಿ ಕ್ಷಮೆ ಕೇಳುವಂತೆ ಹುಣಸೂರು ಬುಡಕಟ್ಟು ಜನಾಂಗದವರು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯರವರು ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ …
ಪಿರಿಯಾಪಟ್ಟಣ : ಬೈಲುಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬುಧವಾರ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದರು. ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕಡತಗಳನ್ನು ಪರಿಶೀಲಿಸಿದ ಅವರು, ಕರ್ತವ್ಯದಲ್ಲಿದ್ದ ಡಾ.ಮಂಜುಳಾ …
ಹಾಸನದ ಸಕಲೇಶಪುರ ಪೊಲೀಸ್ ವಸತಿಗೃಹದಲ್ಲಿ ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 112 ಪೊಲೀಸ್ ವಾಹನದ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ 39 ವರ್ಷದ ಸೋಮಶೇಖರ್ ಮೃತಪಟ್ಟ ಪೇದೆ. ಇನ್ನು ಮೃತ ಸೋಮಶೇಖರ್ ಅವರ ಪತ್ನಿ ಈ ಹಿಂದೆ ತನ್ನ ಪತಿ …
ಹೊಸ ವರ್ಷದ ದಿನವೇ ಹಾಸನದ ದಾಸರಕೊಪ್ಪದಲ್ಲಿ ತಾಯಿ ಹಾಗೂ ಮಕ್ಕಳಿಬ್ಬರು ಮನೆಯಲ್ಲಿಯೇ ಶವವಾಗಿ ಪತ್ತೆಯಾಗಿದ್ದರು. ತುಮಕೂರಿನಲ್ಲಿ ಬೇಕರಿ ಕೆಲಸ ಮಾಡುತ್ತಿದ್ದ ಪತಿ ತೀರ್ಥಪ್ರಸಾದ್ ಪತ್ನಿ ಶಿವಮ್ಮ ಹಾಗೂ ಮಕ್ಕಳಾದ ಸಿಂಚನಾ ಹಾಗೂ ಪವನ್‌ರನ್ನು ನೋಡಲು ಮನೆಗೆ ಬಂದಿದ್ದ. ರಾತ್ರಿ ಬಾಗಿಲು ತೆಗೆಯದ …
ವನ್ಯಜೀವಿಗಳ ದಾಳಿಗೆ ಜನರು ಮೃತಪಡುತ್ತಿರುವ ಘಟನೆಗಳು ಹೆಚ್ಚಾಗುತ್ತಲೇ ಇವೆ. ಇದೀಗ ಹಾಸನದ ಬೇಲೂರು ತಾಲೂಕಿನ ಮತ್ತಾವರ ಗ್ರಾಮದ ಬಳಿ ಕಾಡಾನೆ ದಾಳಿಗೆ ವಸಂತ್ ಎಂಬ ಕಾರ್ಮಿಕ ಮೃತಪಟ್ಟಿದ್ದಾರೆ. ಇನ್ನು ಈ ಪ್ರದೇಶದಲ್ಲಿ ಈಗಾಗಲೇ ಅನೇಕ ಅಮಾಯಕರು ಕಾಡು ಪ್ರಾಣಿಗಳ ದಾಳಿಗಳಿಂದಾಗಿ ಜೀವ …
ಮೈಸೂರು ಜಿಲ್ಲೆಯಲ್ಲಿ ಕಳೆದ ಕೆಲ ವಾರಗಳಿಂದ ಚಿರತೆ ಹಾಗೂ ಹುಲಿ ದಾಳಿಯ ಸುದ್ದಿಗಳು ಹೆಚ್ಚಾಗಿ ವರದಿಯಾಗುತ್ತಿದ್ದು, ಇದೀಗ ಹಾಸನದಲ್ಲಿಯೂ ಸಹ ಚಿರತೆ ದಾಳಿ ನಡೆಸಿದ ಘಟನೆಯೊಂದು ವರದಿಯಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾವಿನಹಳ್ಳಿಯಲ್ಲಿ ಚಿರತೆ ನಾಲ್ಕು ಹಸುಗಳ ಮೇಲೆ ದಾಳಿ …
ಕಾಡಾನೆಯೊಂದನ್ನು ಕಾಡಿಗಟ್ಟುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಅರ್ಜುನ ಬಲಿಯಾಗಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾನೆ. ರಾಜ್ಯದ ಜನತೆ ಅರ್ಜುನನಿಗೆ ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಪೋಸ್ಟ್ ಹಂಚಿಕೊಳ್ಳುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಒಟ್ಟು ಎಂಟು ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿರುವ ಕೀರ್ತಿ ಸಂಪಾದಿಸಿದ್ದ …