Light
Dark

ಹಾಸನ

Homeಹಾಸನ

ಹಾಸನ : ಸುಪ್ರಸಿದ್ದ ಹಾಸನಾಂಬ ದೇವಾಲಯದಲ್ಲಿ ದೇವಿಯ ದರ್ಶನೋತ್ಸವ ನಡೆಯುತ್ತಿದೆ. ಹಾಸನಾಂಬೆ ದರ್ಶನ ಪಡೆಯಲು ರಾಜ್ಯದ ನಾನಾ ಭಾಗಗಳಿಂದ ಭಕ್ತರ ದಂಡೇ ಹರಿದು ಬರುತ್ತಿದೆ. ಈ ನಡುವೆ ದೇವಾಲಯದ ಅರ್ಚಕರಿಗೆ ದೇವಿ ಹೂ ಪ್ರಸಾದ ನೀಡಿ ಅಚ್ಚರಿ ಮೂಡಿಸಿದ್ದಾಳೆ. ವರ್ಷಕ್ಕೊಮ್ಮೆ ದರ್ಶನ …

ಹಾಸನ : ಸುಪ್ರಸಿದ್ಧ ಹಾಸನಾಂಬಾ ದೇವಾಲಯದಲ್ಲಿ ವಿದ್ಯುತ್‌ ಅವಘಡ ಸಂಭವಿಸಿದ್ದು ಹಲವು ಭಕ್ತರಿಗೆ ಗಾಯಗಳಾಗಿವೆ. ದೇವಾಲಯದ ಅವರಣದಲ್ಲಿ ಭಕ್ತರು ಹಾಸನಾಂಬೆಯ ದರ್ಶನಕ್ಕೆಂದು ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಬ್ಯಾರಿಕೇಡ್‌ ಗೆ ವಿದ್ಯುತ್‌ ಪ್ರವಹಿಸಿದೆ.ಈ ವೇಳೆ ಸ್ಥಳದಲ್ಲಿದ್ದ ಭಕ್ತಾದಿಗಳಿಗೂ ಕೂಡ ವಿದ್ಯುತ್‌ ತಗುಲಿದ್ದು,ಹಲವರಿಗೆ …

ಹಾಸನ : ಇತಿಹಾಸ ಹೊಂದಿರುವ ಹಾಸನಾಂಬ ದೇಗುಲಕ್ಕೆ ಸಮಸ್ಯೆಗೆ ಪರಿಹಾರ ಬೇಡಿಕೊಳ್ಳಲು ಜನ ಬರುತ್ತಾರೆ. ನಾವೂ ಚಿಕ್ಕ ವಯಸ್ಸಿನ ಮಕ್ಕಳಿದ್ದಾಗಿನಿಂದ ದೇವಿ ಆಶೀರ್ವಾದ ಪಡೆಯಲು ಬರುತ್ತಿದ್ದೆವು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೆನೆದಿದ್ದಾರೆ. ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇವಿ ದರ್ಶನ ನಂತರ …

ಹಾಸನ : ಪ್ರಸಿದ್ದ ಹಾಸನಾಂಬ ಜಾತ್ರಾ ಮಹೋತ್ಸವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಹಾಸನಾಂಬೆ ದೇವಿಯ ದರ್ಶನ ಪಡೆದರು. ಮೊದಲ ಬಾರಿಗೆ ಹಾಸನಾಂಬೆಯ ದರ್ಶನ ಪಡೆದ ಸಿಎಂಗೆ ಸಂಪುಟ ಸಹೋದ್ಯೋಗಳು ಸಾಥ್ ನೀಡಿದರು. ಬಳಿಕ ಮಾತನಾಡಿದ ಸಿಎಂ, ಹಾಸನ ಜಿಲ್ಲಾ ಉಸ್ತುವಾರಿ …

ಹಾಸನ : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಇಂದು ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಪತ್ನಿ ಅನಿತಾ ಕುಮಾರಸ್ವಾಮಿ ಜೊತೆ ದೇವಸ್ಥಾನಕ್ಕೆ ಭೇಟಿ ನೀಡಿ ಅಧಿದೇವತೆ ಹಾಸನಾಂಬೆಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಸ್ವೀಕರಿಸಿದ್ದಾರೆ. ದೇವಿಗೆ ಸೀರೆ, ಹೂವು, ಹಣ್ಣು ಗಳನ್ನು ಅರ್ಪಿಸಿ ಭಕ್ತಿ …

ಹಾಸನ : ಹಾಸನಾಂಬೆ ಸಾರ್ವಜನಿಕ ದರ್ಶನೋತ್ಸವ ಇಂದಿನಿಂದ ಆರಂಭವ ಆಗಿದೆ. ಮೊದಲ ದಿನವೇ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಇಂದಿನಿಂದ 12 ದಿನ ಭಕ್ತರಿಗೆ ಹಾಸನಾಂಬೆ ದರ್ಶನಕ್ಕೆ ಅವಕಾಶ ನಿಡಲಾಗಿದೆ. ಇಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ದರ್ಶನಕ್ಕೆ …

ಹಾಸನ : ಗರ್ಭಿಣಿಯ ಸಾವಿಗೆ ವೈದ್ಯರನಿರ್ಲಕ್ಷ್ಯವೇ ಕಾರಣ ಎಂಬುದು ಸಾಬೀತಾದ ಹಿನ್ನೆಲೆ ಸಕಾರ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಿಗೆ 11 ಲಕ್ಷ ರೂ. ದಂಡ ವಿಧಿಸಿರುವ ಘಟನೆ ಹಾಸನದ ಸಕಲೇಶಪುರದ ಕ್ರಾಫರ್ಡ್ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಸಕಲೇಶಪುರದ ಕ್ರಾಫರ್ಡ್ ಸರ್ಕಾರಿ ಆಸ್ಪತ್ರೆಯ …

ಹಾಸನ : ಜಿಲ್ಲೆಯಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು ಮನೆ ಮುಂದೆ ಕಟ್ಟಿ ಹಾಕಿದ್ದ ನಾಯಿಯನ್ನು ಕೊಂದು ತಿಂದಿರುವ ಘಟನೆ ಹೊಳೆನರಸೀಪುರ ತಾಲೂಕಿನ ಟಿ.ಮಾಯಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಟಿ.ಮಾಯಗೌಡನಹಳ್ಳಿ ಗ್ರಾಮದ ನೂತನ್ ಎನ್ನುವವರ ಮನೆಯ ಅಂಗಳಕ್ಕೆ ಬಂದಿರುವ ಚಿರತೆ ಬಾಗಿಲಲ್ಲಿ ಕಟ್ಟಿದ್ದ ನಾಯಿಯನ್ನು …

ಹಾಸನ : ಇಬ್ಬರು ವ್ಯಕ್ತಿಗಳ ನಡುವೆ ಮದ್ಯ ಕುಡಿಯುವ ಸ್ಪರ್ಧೆ ನಡೆದು ಮಿತಿ ಮೀರಿ ಕುಡಿದ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಹೊಳೆನರಸೀಪುರದ ಸಿಗರನಹಳ್ಳಿಯಲ್ಲಿ ನಡೆದಿದೆ. ಒಂದೇ ಗ್ರಾಮದ ಇಬ್ಬರು ವ್ಯಕ್ತಿಗಳ ನಡುವೆ ಅರ್ಧ ಗಂಟೆಯಲ್ಲಿ ಒಂದು ಲೀಟರ್ ಮದ್ಯ ಕುಡಿಯುವ …

ಹಾಸನ : ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿರುವ 40 ವರ್ಷದ ಭೀಮಾ ಆನೆಗೆ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಅಧಿಕಾರಿಗಳು ಇನ್ನೂ ಮುಂದಾಗಿಲ್ಲ. ಶಾರ್ಪ್ ಶೂಟರ್ ವೆಂಕಟೇಶ್ ಸಾವಿನ ಬಳಿಕ ಚಿಕಿತ್ಸೆಯನ್ನು ಸ್ಥಗಿತಗೊಳಿಸಲಾಗಿದೆ. ತೀವ್ರ ನೋವಿನಿಂದ ನಡೆಯಲು ಸಾಧ್ಯವಾಗದೆ, ಆಲೂರಿನ ಕಾಫಿ ಎಸ್ಟೇಟ್‌ನಲ್ಲಿ …