ಹೊಸ ವರ್ಷದ ದಿನವೇ ಹಾಸನದ ದಾಸರಕೊಪ್ಪದಲ್ಲಿ ತಾಯಿ ಹಾಗೂ ಮಕ್ಕಳಿಬ್ಬರು ಮನೆಯಲ್ಲಿಯೇ ಶವವಾಗಿ ಪತ್ತೆಯಾಗಿದ್ದರು. ತುಮಕೂರಿನಲ್ಲಿ ಬೇಕರಿ ಕೆಲಸ ಮಾಡುತ್ತಿದ್ದ ಪತಿ ತೀರ್ಥಪ್ರಸಾದ್ ಪತ್ನಿ ಶಿವಮ್ಮ ಹಾಗೂ ಮಕ್ಕಳಾದ ಸಿಂಚನಾ ಹಾಗೂ ಪವನ್‌ರನ್ನು ನೋಡಲು ಮನೆಗೆ ಬಂದಿದ್ದ. ರಾತ್ರಿ ಬಾಗಿಲು ತೆಗೆಯದ …
ಹೊಸ ವರ್ಷದ ದಿನವೇ ಹಾಸನದ ದಾಸರಕೊಪ್ಪದಲ್ಲಿ ತಾಯಿ ಹಾಗೂ ಮಕ್ಕಳಿಬ್ಬರು ಮನೆಯಲ್ಲಿಯೇ ಶವವಾಗಿ ಪತ್ತೆಯಾಗಿದ್ದರು. ತುಮಕೂರಿನಲ್ಲಿ ಬೇಕರಿ ಕೆಲಸ ಮಾಡುತ್ತಿದ್ದ ಪತಿ ತೀರ್ಥಪ್ರಸಾದ್ ಪತ್ನಿ ಶಿವಮ್ಮ ಹಾಗೂ ಮಕ್ಕಳಾದ ಸಿಂಚನಾ ಹಾಗೂ ಪವನ್‌ರನ್ನು ನೋಡಲು ಮನೆಗೆ ಬಂದಿದ್ದ. ರಾತ್ರಿ ಬಾಗಿಲು ತೆಗೆಯದ …
ವನ್ಯಜೀವಿಗಳ ದಾಳಿಗೆ ಜನರು ಮೃತಪಡುತ್ತಿರುವ ಘಟನೆಗಳು ಹೆಚ್ಚಾಗುತ್ತಲೇ ಇವೆ. ಇದೀಗ ಹಾಸನದ ಬೇಲೂರು ತಾಲೂಕಿನ ಮತ್ತಾವರ ಗ್ರಾಮದ ಬಳಿ ಕಾಡಾನೆ ದಾಳಿಗೆ ವಸಂತ್ ಎಂಬ ಕಾರ್ಮಿಕ ಮೃತಪಟ್ಟಿದ್ದಾರೆ. ಇನ್ನು ಈ ಪ್ರದೇಶದಲ್ಲಿ ಈಗಾಗಲೇ ಅನೇಕ ಅಮಾಯಕರು ಕಾಡು ಪ್ರಾಣಿಗಳ ದಾಳಿಗಳಿಂದಾಗಿ ಜೀವ …
ಮೈಸೂರು ಜಿಲ್ಲೆಯಲ್ಲಿ ಕಳೆದ ಕೆಲ ವಾರಗಳಿಂದ ಚಿರತೆ ಹಾಗೂ ಹುಲಿ ದಾಳಿಯ ಸುದ್ದಿಗಳು ಹೆಚ್ಚಾಗಿ ವರದಿಯಾಗುತ್ತಿದ್ದು, ಇದೀಗ ಹಾಸನದಲ್ಲಿಯೂ ಸಹ ಚಿರತೆ ದಾಳಿ ನಡೆಸಿದ ಘಟನೆಯೊಂದು ವರದಿಯಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾವಿನಹಳ್ಳಿಯಲ್ಲಿ ಚಿರತೆ ನಾಲ್ಕು ಹಸುಗಳ ಮೇಲೆ ದಾಳಿ …
ಕಾಡಾನೆಯೊಂದನ್ನು ಕಾಡಿಗಟ್ಟುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಅರ್ಜುನ ಬಲಿಯಾಗಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾನೆ. ರಾಜ್ಯದ ಜನತೆ ಅರ್ಜುನನಿಗೆ ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಪೋಸ್ಟ್ ಹಂಚಿಕೊಳ್ಳುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಒಟ್ಟು ಎಂಟು ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿರುವ ಕೀರ್ತಿ ಸಂಪಾದಿಸಿದ್ದ …
ಹಾಸನ : ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆಯ ವೇಳೆ ಒಂಟಿ ಸಲಗದೊಂದಿಗಿನ ಕಾದಾಟದಲ್ಲಿ ಉಸಿರು ಚೆಲ್ಲಿದ ಅರ್ಜುನನನ್ನು ನೆನೆದು ಮಾವುತ ವಿನು ಭಾವುಕರಾಗಿದ್ದಾರೆ. ನನ್ನ ಅರ್ಜುನನನ್ನು ಬದುಕಿಸಿಕೊಡಿ ಇಲ್ಲವಾದರೆ ನನ್ನನ್ನೂ ಹಾಗೂ ನನ್ನನ್ನೂ ಅವನೊಂದಿಗೆ ಮಣ್ಣು ಮಾಡಿ ಎಂದು ಗೋಳಾಡಿದ್ದಾರೆ. ಮಾವುತ …
ಹಾಸನ: ನ.24 ರಿಂದ ಡಿ.15 ರವರೆಗೆ ಕಾರ್ಯಾಚರಣೆ ನಡೆಸಿ ಪುಂಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಮಾಡಲು ಅರಣ್ಯ ಇಲಾಖೆ ಮುಂದಾಗಿದೆ. ಕಳೆದ ಐದು ತಿಂಗಳ ಹಿಂದೆ ಪುಂಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸುವಂತೆ ಸರ್ಕಾರ ಆದೇಶ ನೀಡಿತ್ತು. ಇದೀಗ ಅರಣ್ಯ ಇಲಾಖೆ ಸರ್ಕಾರದ …
ಹಾಸನ : ಹಾಸನದ ಅಧಿದೇವತೆ ಹಸನಾಂಬಾ ದರ್ಶನೋತ್ಸವಕ್ಕೆ ಇಂದು ವಿದ್ಯುಕ್ತ ತೆರೆ ಬಿದ್ದಿದೆ. ಇಂದು ಮಧ್ಯಾಹ್ನ 12 ಗಂಟೆಗೆ ತಾಯಿಯ ವಿಶ್ವರೂಪ ದರ್ಶನದ ಬಳಿಕ ದೇವಿಗೆ ಅಲಂಕಾರ ಮಾಡಿದ್ದ ಒಡವೆಗಳನ್ನು ತೆಗೆದು, ಪೂಜೆ ಸಲ್ಲಿಸಿ ದೇವಿಯ ಮುಂದೆ ದೀಪ ಹಚ್ಚಿ ಹೂವು …
ಹಾಸನ : ಸುಪ್ರಸಿದ್ದ ಹಾಸನಾಂಬ ದೇವಾಲಯದಲ್ಲಿ ದೇವಿಯ ದರ್ಶನೋತ್ಸವ ನಡೆಯುತ್ತಿದೆ. ಹಾಸನಾಂಬೆ ದರ್ಶನ ಪಡೆಯಲು ರಾಜ್ಯದ ನಾನಾ ಭಾಗಗಳಿಂದ ಭಕ್ತರ ದಂಡೇ ಹರಿದು ಬರುತ್ತಿದೆ. ಈ ನಡುವೆ ದೇವಾಲಯದ ಅರ್ಚಕರಿಗೆ ದೇವಿ ಹೂ ಪ್ರಸಾದ ನೀಡಿ ಅಚ್ಚರಿ ಮೂಡಿಸಿದ್ದಾಳೆ. ವರ್ಷಕ್ಕೊಮ್ಮೆ ದರ್ಶನ …
ಹಾಸನ : ಸುಪ್ರಸಿದ್ಧ ಹಾಸನಾಂಬಾ ದೇವಾಲಯದಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದು ಹಲವು ಭಕ್ತರಿಗೆ ಗಾಯಗಳಾಗಿವೆ. ದೇವಾಲಯದ ಅವರಣದಲ್ಲಿ ಭಕ್ತರು ಹಾಸನಾಂಬೆಯ ದರ್ಶನಕ್ಕೆಂದು ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಬ್ಯಾರಿಕೇಡ್ ಗೆ ವಿದ್ಯುತ್ ಪ್ರವಹಿಸಿದೆ.ಈ ವೇಳೆ ಸ್ಥಳದಲ್ಲಿದ್ದ ಭಕ್ತಾದಿಗಳಿಗೂ ಕೂಡ ವಿದ್ಯುತ್ ತಗುಲಿದ್ದು,ಹಲವರಿಗೆ …
ಹಾಸನ : ಇತಿಹಾಸ ಹೊಂದಿರುವ ಹಾಸನಾಂಬ ದೇಗುಲಕ್ಕೆ ಸಮಸ್ಯೆಗೆ ಪರಿಹಾರ ಬೇಡಿಕೊಳ್ಳಲು ಜನ ಬರುತ್ತಾರೆ. ನಾವೂ ಚಿಕ್ಕ ವಯಸ್ಸಿನ ಮಕ್ಕಳಿದ್ದಾಗಿನಿಂದ ದೇವಿ ಆಶೀರ್ವಾದ ಪಡೆಯಲು ಬರುತ್ತಿದ್ದೆವು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೆನೆದಿದ್ದಾರೆ. ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇವಿ ದರ್ಶನ ನಂತರ …