Mysore
14
few clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ಹಾಸನ

Homeಹಾಸನ

ಕುಶಾಲನಗರ : ಚಾಕು ಇರಿದು ಪತ್ನಿಯ ಹತ್ಯೆಗೆ ಯತ್ನಿಸಿದ ಘಟನೆ ಕೂಡುಮಂಗಳೂರು ಗ್ರಾ.ಪಂ‌ ವ್ಯಾಪ್ತಿಯ ಸುಂದರನಗರ ಗ್ರಾಮದಲ್ಲಿ ಬುಧವಾರ ನಡೆದಿದೆ. ಸುಂದರನಗರದ ರಾಜೇಶ್(೩೪) ಚಾಕುವಿನಿಂದ ಇರಿದ ವ್ಯಕ್ತಿ. ಕೌಟುಂಬಿಕ ಕಲಹ ತಾರಕ್ಕಕೇರಿ ರಾಜೇಶ್ ತನ್ನ ಪತ್ನಿ ಜ್ಯೋತಿ ಮೇಲೆ ಚಾಕುವಿನಿಂದ ಮಾರಣಾಂತಿಕವಾಗಿ …

ಕುಶಾಲನಗರ :  ಅಪರಿಚಿತ ವ್ಯಕ್ತಿಯೋರ್ವ ವೃದ್ಧೆಯನ್ನು ವಶೀಕರಣ ಮಾಡಿ ವೃದ್ಧೆಯ ಚಿನ್ನಾಭರಣ ಅಪಹರಿಸಿದ ಘಟನೆ ಕುಶಾಲನಗರದ ಜನತಾ ಕಾಲನಿಯಲ್ಲಿ ನಡೆದಿದೆ. ಜನತಾ ಕಾಲನಿ 1ನೇ ಕ್ರಾಸ್ ನಿವಾಸಿಯಾದ ಅಬಕಾರಿ ಇಲಾಖೆಯ ನಿವೃತ್ತ ನೌಕರ ಐತಪ್ಪನವರವ ಪತ್ನಿ ದೇವಮ್ಮನವರ ಚಿನ್ನಾಭರಣ ಕಳವು‌‌ ಮಾಡಲಾಗಿದೆ. …

ಬೆಂಗಳೂರು : ರಾಜ್ಯದಲ್ಲಿ ಒಟ್ಟು ಎಂಟು ಜಿಲ್ಲೆಗಳಲ್ಲಿ ನೂತನ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲು ಕರ್ನಾಟಕ ವಿಶ್ವವಿದ್ಯಾಲಯಗಳ ಕಾಯ್ದೆ 2000ರ ತಿದ್ದುಪಡಿಗಾಗಿ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆಗಳನ್ನು ತಿಳಿಸುವ ಮೂಲಕ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ …

ಹಾಸನ: ನೆನ್ನೆ  ರಾತ್ರಿ ಸುರಿದ ಮಳೆಗೆ  ಇತಿಹಾಸ ಪ್ರಸಿದ್ಧ ಶ್ರವಣಬೆಳಗೊಳ ಬೆಟ್ಟದ ತಡೆಗೋಡೆ ಕುಸಿದಿದೆ. .ವಿಂಧ್ಯ ಗಿರಿ ಬೆಟ್ಟದ ಮೇಲಿನ ಕಲ್ಲಿನ ಗೋಡೆ ಕುಸಿದು ಬಂಡೆಯೊಂದು ಮೆಟ್ಟಿಲ ಮೇಲೆ ಉರುಳಿದೆ. ಅಲ್ಲದೇ ಮುಖ್ಯ ದ್ವಾರದ ಬಳಿ ಕಲ್ಲಿನ ರಾಶಿ ಬಿದ್ದಿದ್ದು, ಬಾಗಿಲು …

Stay Connected​
error: Content is protected !!