ಪಿರಿಯಾಪಟ್ಟಣ : ಬೈಲುಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬುಧವಾರ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದರು. ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕಡತಗಳನ್ನು ಪರಿಶೀಲಿಸಿದ ಅವರು, ಕರ್ತವ್ಯದಲ್ಲಿದ್ದ ಡಾ.ಮಂಜುಳಾ …










