Mysore
23
overcast clouds
Light
Dark

ಹಾಸನ

Homeಹಾಸನ

ಹಾಸನ: ವಾಹನಗಳಿಗೆ ನಿಷೇಧವಿದ್ದರೂ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೊಸಳ್ಳಿ ಬೆಟ್ಟದಲ್ಲಿ ಪ್ರವಾಸಿಗರು ಹುಚ್ಚಾಟ ನಡೆಸಿದ್ದು, ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಗುರಿಯಾಗಿದೆ. ಹೊಸಹಳ್ಳಿ ಬೆಟ್ಟದ ಕೆಳಗಿರುವ ಎಸಳೂರು ವಲಯ ಅರಣ್ಯ ವ್ಯಾಪ್ತಿಗೆ ಸೇರಿದ ಜಾಗದಲ್ಲಿ ಎರಡು ವಾಹನಗಳಲ್ಲಿ ಬಂದ ಪ್ರವಾಸಿಗರು ಹುಚ್ಚಾಟ …

ಚನ್ನರಾಯಪಟ್ಟಣ: ಹಲವು ವಿಶೇಷತೆಗಳನ್ನು ಹೊಂದಿರುವ ಚನ್ನರಾಯಪಟ್ಟಣದ ಗ್ರಾಮ ದೇವತೆ ವಳಗೇರಮ್ಮ ದೇವಸ್ಥಾನಕ್ಕೆ ಇದೀಗ ಹೊಸ ರಥ ಸಮರ್ಪಣೆಯಾಗಿದ್ದು, ಜಾತ್ರಾ ಮಹೋತ್ಸವಕ್ಕೆ ಹೊಸ ಮೆರುಗು ಬಂದಂತಾಗಿದೆ. 15ನೇ ಶತಮಾನದಲ್ಲಿ ಪಾಳೇಗಾರರ ಆಡಳಿತಕ್ಕೆ ಒಳಪಟ್ಟ ಬಳಿಕ ಚನ್ನರಾಯಪಟ್ಟಣ ಎಂಬ ಹೆಸರು ಬಂತು. ಇದಕ್ಕೂ ಮುನ್ನ …

ಹಾಸನ: ಹಾಸನದಲ್ಲಿ ಕಾಫಿ ತೋಟಕ್ಕೆ ಹೋದ ಕಾರ್ಮಿಕನ ಮೇಲೆ ಒಂಟಿಸಲಗವೊಂದು ಹುಲಿಯಂತೆ ಕಾದು ಕುಳಿತು ದಾಳಿ ಮಾಡಿರುವ ಘಟನೆ ನಡೆದಿದೆ. ಆನೆ ಘೀಳಿಟ್ಟುಕೊಂಡು ಕಾರ್ಮಿಕನನ್ನು ತುಳಿದು ಸಾಯಿಸಲು ಅಟ್ಟಾಡಿಸಿಕೊಂಡು ಬಂದಿದ್ದು, ಆನೆಯಿಂದ ತಪ್ಪಿಸಿಕೊಂಡು ಓಡಿ ಮನೆಯ ಬಳಿಯಿದ್ದ ಮೆಟ್ಟಿಲನ್ನೇರಿ ಮನೆಯ ಮೇಲೆ …

ಹಾಸನ : ಭೂಸ್ವಾಧೀನ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು ನೀಡಿ ೭ ವರ್ಷ ಕಳೆದರೂ ಸಹ ಪರಿಹಾರ ನೀಡಲು ವಿಳಂಬ ಮಾಡಿದ ಹಿನ್ನೆಲೆ  ನ್ಯಾಯಾಲಯದ ಆದೇಶದಂತೆ ಸಕಲೇಶಪುರದ ತಹಶೀಲ್ದಾರ್‌ ಕಚೇರಿಯ ವಾಹನ, ಪೀರೋಪಕರಣಗಳನ್ನ ಅಧಿಕಾರಿಗಳಿಂದ ಜಪ್ತಿ ಮಾಡಲಾಗಿದೆ. ೧೯೯೪ರಲ್ಲಿ ಬೇಲೂರು ಚೆನ್ನಕೇಶವ ದೇವಾಲಯಕ್ಕೆ …

ಹಾಸನ: ಡಿ.ದೇವರಾಜ ಅರಸು ಹೊರತುಪಡಿಸಿದರೆ, ಹಿಂದುಳಿದ ವರ್ಗದ ನಾಯಕರಲ್ಲಿ ಸಿದ್ದರಾಮಯ್ಯ ಮಾತ್ರ ಈ ರಾಜ್ಯದಲ್ಲಿ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಪ್ರಬಲ ವರ್ಗ ಹೆಜ್ಜೆ ಹೆಜ್ಜೆಗೂ ಅವರಲ್ಲಿ ತಪ್ಪು ಹುಡುಕುವ ಕೆಲಸ ಮಾಡುತ್ತಿದೆ ಎಂದು ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ದೂರಿದ್ದಾರೆ. ಈ …

ಹಾಸನ: ಇತ್ತೀಚೆಗೆ ಖಾಸಗಿ ವಾಹನಗಳನ್ನು ಬೆಟ್ಟಕ್ಕೆ ಕೊಂಡೊಯ್ಯುತ್ತಿದ್ದ ವೇಳೆ ಸ್ಥಳೀಯ ವಾಹನಗಳ ಚಾಲಕರು ಪ್ರವಾಸಿಗರ ಮೇಲೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ಅರಣ್ಯ ಇಲಾಖೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದೆ. ಸ್ಥಳೀಯರು …

ಹಾಸನ: ಹೊಗಳಿಕೆಯಿಂದ ಎಲ್ಲಾ ರಾಜಕೀಯ ಪಕ್ಷಗಳು ಹಾಳಾಗಿ ಹೋಗಿವೆ ಎಂದು ವಿಧಾನಪರಿಷತ್‌ ಸದಸ್ಯ ಹೆಚ್.ವಿಶ್ವನಾಥ್‌ ಬೇಸರ ಹೊರಹಾಕಿದ್ದಾರೆ. ಈ ಬಗ್ಗೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನಲ್ಲಿ ಮಾತನಾಡಿದ ಅವರು, ಹೊಗಳಿಕೆಯಿಂದ ಎಲ್ಲಾ ರಾಜಕೀಯ ಪಕ್ಷಗಳು ಹಾಳಾಗಿ ಹೋಗಿವೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ವಾದ, …

ಹಾಸನ : ರಾಜ್ಯದಲ್ಲಿ ಡೆಂಗ್ಯೂ ಜ್ವರದ ಹಾವಳಿ ಹೆಚ್ಚಾಗುತ್ತಿದ್ದು, ಹಾಸನದಲ್ಲಿ ಇದುವರೆಗೂ ಡೆಂಗ್ಯೂ ಜ್ವರಕ್ಕೆ ಅತಿ ಹೆಚ್ಚು ಮಕ್ಕಳೇ ಸಾವಿಗೀಡಾಗುತ್ತಿರುವುದು ಆತಂಕ ಉಂಟು ಮಾಡುತ್ತಿದೆ. ಹಾಸನದಲ್ಲಿಯೂ ಕೂಡ ಮತ್ತೋರ್ವ ಯುವತಿ ಡೆಂಗ್ಯೂಯಿಂದ ಸಾವನ್ನಪ್ಪಿದ್ದಾಳೆ. ಅರಸೀಕೆರೆ ತಾಲೂಕಿನ ಮುದುಡಿ ತಾಂಡಾದ ೨೩ ವರ್ಷದ …

ಹಾಸನ : ಕಾಡಾನೆ ಕಾರ್ಯಾಚರಣೆ ವೇಳೆ ವೀರ ಮರಣ ಹೊಂದಿದ್ದ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುತ್ತಿದ್ದು, ಲಕ್ಷಾಂತರ ಅಭಿಮಾನಿಗಳ ಕನಸು ನನಸಾಗುತ್ತಿದೆ. ೨೦೨೩ರ ಡಿಸೆಂಬರ್‌ ೪ ರಂದು ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಕನ್ನಡದ ಕಂದ ಅರ್ಜುನ ಸಾವನ್ನಪ್ಪಿದ್ದ. …

ಹಾಸನ : ಜಿಲ್ಲೆಯಲ್ಲಿ ಡೆಂಗ್ಯೂ ಆರ್ಭಟ ಹೆಚ್ಚಾಗುತ್ತಿದ್ದು, ಈ ಡೆಂಗ್ಯೂ ಗೆ ಮಕ್ಕಳೇ ಹೆಚ್ಚಾಗಿ ತುತ್ತಾಗುತ್ತಿದ್ದಾರೆ. ಡೆಂಗ್ಯೂ ಗೆ ಸಾವನ್ನಪ್ಪಿದವರ ಸಂಖ್ಯೆ ಕೂಡ ನಾಲ್ಕಕ್ಕೆ ಏರಿಕೆಯಾಗಿದೆ. ಎಂಟು ವರ್ಷದ ಬಾಲಕಿಯೊಬ್ಬಳು ತೀವ್ರ ಜ್ವರದಿಂದ ಬಳಲಿ ಸಾವನ್ನಪ್ಪಿದ್ದಾಳೆ. ಹೊಳೆ ನರಸೀಪುರ ತಾಲೂಕಿನ ದೊಡ್ಡಹಳ್ಳಿ …