Mysore
20
clear sky

Social Media

ಶುಕ್ರವಾರ, 06 ಮಾರ್ಚ್ 2026
Light
Dark

ಹಾಸನ

Homeಹಾಸನ

ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೇಲೂರು ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ರೈತರೊಬ್ಬರಿಗೆ ಸೇರಿದ 20 ಮೂಟೆಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ರೈತ ಮಧು ಎಂಬುವವರು ಕಾಫಿ ಹಣ್ಣು …

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ, ಸುರೇಶ್‌ಗೆ ನೋಟಿಸ್‌ ಕೊಡುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ. ನಮ್ಮನ್ನು ಅವರು ಕರೆಯಬಾರದಿತ್ತು. ನಾವೆಲ್ಲಾ …

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್ ಸರ್ಕಾರ ಮಾತ್ರ ಕೊಟ್ಟ ಮಾತಿನಂತೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹಾಸನದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ …

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಒಂದು ವರ್ಷದೊಳಗೆ ಎಲ್ಲಾ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಯಾವುದಾದರೂ ಕೊಟ್ಟ ಮಾತಿನಂತೆ ನಡೆದುಕೊಂಡ …

died trAacter

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗರ್ಭಿಣಿ ವಂದನಾ ಶವ ಕೆರೆಯಲ್ಲಿ ಪತ್ತೆಯಾಗಿದೆ. ವಂದನಾ ಪತಿ ಹಾಗೂ ಆತನ ಪೋಷಕರ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿ …

CM will resolve the MLAs' dissatisfaction: Minister G. Parameshwara

ಹಾಸನ: ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಕೋಡಿ ಮಠಕ್ಕೆ ಗೃಹ ಸಚಿವ ಜಿ.ಪರಮೇಶ್ವರ್‌ ಭೇಟಿ ನೀಡಿ ಶ್ರೀಗಳ ಜೊತೆ ಕೆಲಕಾಕ ಚರ್ಚೆ ನಡೆಸಿದರು. ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಪೈಪೋಟಿ ವಿಚಾರ ಜೋರಾಗಿರುವ ಬೆನ್ನಲ್ಲೇ ಇಂದು ಗೃಹ ಸಚಿವ ಪರಮೇಶ್ವರ್‌ ಅವರು ಕೋಡಿಮಠಕ್ಕೆ ಭೇಟಿ …

ಹಾಸನ: ಅಪ್ರಾಪ್ತ ಬಾಲಕಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ ಆಟೋ ಚಾಲಕನನ್ನು ಬೇಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ಆಟೋ ಚಾಲಕನೊಬ್ಬ ಅಪ್ರಾಪ್ತ ಬಾಲಕಿ ಹಿಂದೆ ಬಿದ್ದಿದ್ದ. ತನ್ನನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಆಕೆ ಪ್ರೀತಿಸಲು ನಿರಾಕರಿಸಿದ್ದಕ್ಕೆ ಅವಾಚ್ಯವಾಗಿ ನಿಂದಿನಿ, ರಸ್ತೆಯಲ್ಲಿ …

ಹಾಸನ: ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹೊನ್ನೇನಹಳ್ಳಿಯಲ್ಲಿ ನಡೆದಿದೆ. ಲೋಕೇಶ್‌ ಹಾಗೂ ಕಿರಣ್‌ ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ವೇಗವಾಗಿ ಬಂದ ಬೈಕ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ …

ಹಾಸನ: ಬಟ್ಟೆ ತೊಳೆಯಲು ನಾಲೆಗೆ ಹೋಗಿದ್ದ ಪತ್ನಿ ಕಾಲು ಜಾರಿ ಬಿದ್ದಿದ್ದು, ರಕ್ಷಿಸಲು ಹೋದ ಪತಿ ಕೂಡ ನೀರುಪಾಲಾಗಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ನಂಬಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗೋಪಾಲ್‌ ಹಾಗೂ ದೀಪು ಎಂಬುವವರೇ ನೀರುಪಾಲಾಗಿರುವ ದುರ್ದೈವಿಗಳಾಗಿದ್ದಾರೆ. ಇದನ್ನು …

Student Death

ಹಾಸನ: ಮನೆಯೊಂದರಲ್ಲಿ ಮಹಿಳೆ ಬೆತ್ತಲೆ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆ ಬೇಲೂರು ಪಟ್ಟಣದ ಗಾಣಿಗರ ಬೀದಿಯಲ್ಲಿ ನಡೆದಿದೆ. ಚಿಕ್ಕಮಗಳೂರಿನ ಮಲ್ಲೇನಹಳ್ಳಿ ಗ್ರಾಮದ ಸ್ಪಂದನಾ ಎಂಬುವವರೇ ಮೃತ ಮಹಿಳೆಯಾಗಿದ್ದಾರೆ. ಎಂಟು ದಿನಗಳ ಹಿಂದೆ ಬೇಲೂರು ಪಟ್ಟಣದಲ್ಲಿ ಬಾಡಿಗೆ ಪಡೆದು ವಾಸವಾಗಿದ್ದರು. …

Stay Connected​
error: Content is protected !!