ಹಾಸನ: ರಸ್ತೆಯಲ್ಲಿ ಹಂಪ್ಸ್ ಕಾಣದೇ ದುರಂತ ಸಂಭವಿಸಿದ್ದು, ಸ್ಕೂಟರ್‌ನಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ರಮ್ಯಾ ಮೃತಪಟ್ಟ ದುರ್ದೈವಿ. ಸ್ವಾತಿ ಎಂಬುವವರ ಸ್ಥಿತಿ ಗಂಭೀರವಾಗಿದೆ. ರಸ್ತೆಯಲ್ಲಿ ಹಂಪ್ಸ್ ಕಾಣದೇ ಚಲಿಸುತ್ತಿದ್ದ ಸ್ಕೂಟರ್‌ನಿಂದ ಬಿದ್ದು ರಮ್ಯಾ …










